Sunday, 21st July 2019

9 months ago

ಒಂದೇ ಓವರ್‌ನಲ್ಲಿ 43 ರನ್ – ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳಿಂದ ವಿಶ್ವದಾಖಲೆ!

ಹ್ಯಾಮಿಲ್ಟನ್: ನ್ಯೂಜಿಲೆಂಡ್ ನ ಇಬ್ಬರು ಬ್ಯಾಟ್ಸ್ ಮನ್ ಗಳು ಲಿಸ್ಟ್ ಎ ಏಕದಿನ ಪಂದ್ಯದ ಓವರ್ ಒಂದರಲ್ಲಿ 43 ರನ್ ಚಚ್ಚುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕೀವಿಸ್ ನಾರ್ಥರ್ನ್ ಡಿಸ್ಟ್ರಿಕ್ಟ್ಸ್ ತಂಡದ ಬ್ಯಾಟ್ಸ್ ಮನ್‍ಗಳಾದ ಜೋಯಿ ಕಾರ್ಟರ್ ಮತ್ತು ಬ್ರೆಟ್ ಹ್ಯಾಂಪ್ಟನ್ ಬುಧವಾರ ನಡೆದ ಫೋರ್ಡ್ ಟ್ರೋಫಿ ಪಂದ್ಯದಲ್ಲಿ ಎದುರಾಳಿ ತಂಡವಾದ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ವಿರುದ್ಧ ಈ ವಿಶೇಷ ಸಾಧನೆ ಮಾಡಿದ್ದಾರೆ. ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ತಂಡದ ಮಧ್ಯಮ ವೇಗಿ ವಿಲ್ಲೆಮ್ ಲುಡಿಕ್ ಓವರ್ ನಲ್ಲಿ ಈ […]