– ಚಾಲಕ, ನಿರ್ವಾಹಕನಿಂದಲೇ ಅತ್ಯಾಚಾರದ ಶಂಕೆ – ಅರೆಪ್ರಜ್ಞೆ ಸ್ಥಿತಿಯಲ್ಲಿ ಮಹಿಳೆ ಪತ್ತೆ ಲಕ್ನೋ: ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರದ ಬಳಿಕ...
ಮುಂಬೈ: ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳಿದ ನಿರ್ವಾಹಕನಿಗೆ ಪ್ರಯಾಣಿಕನೊಬ್ಬ ಹಿಗ್ಗಾಮುಗ್ಗ ಥಳಿಸಿದ ಅಚ್ಚರಿಯ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಅವರನ್ನು ಸಾಯಿನಾಥ್ ಖಾರ್ಪಡೆ ಎಂದು ಗುರುತಿಸಲಾಗಿದೆ. ಅಂಧೇರಿಯ ಮಾರೋಲ್ ನಿಂದ ಭಾಯಂದರ್ ಕಡೆ...
ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್ ದೇಹಕ್ಕೆ ಕಬ್ಬಿಣದ ರಾಡ್ಗಳು ಚುಚ್ಚಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಹೊರವಲಯದಲ್ಲಿ ನಡೆದಿದೆ. ಕೂಡ್ಲಿಗಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ...
ಚಿಕ್ಕಮಗಳೂರು: ಕಳೆದ 45 ದಿನಗಳಿಂದ ಬರುತ್ತಿರುವ ಒಂದು-ಎರಡು ಕೇಸ್ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85ರ ಗಡಿ ತಲುಪಿದ್ದು, ದಿನ ಕಳೆದಂತೆ ಜಿಲ್ಲೆಯ ಜನರ ಆತಂಕ ಕೂಡ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಮೂರು ಕೊರೊನಾ...
ಮಡಿಕೇರಿ: ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದವರಿಗೆ ದಂಡವನ್ನೂ ಕೂಡ ವಿಧಿಸಲಾಗುತ್ತಿದೆ. ಆದರೆ ಸರ್ಕಾರಿ ಬಸ್ ನಲ್ಲಿ ಮಾಸ್ಕ್ ಧರಿಸದೇ ಹತ್ತಿದ ವ್ಯಕ್ತಿಯನ್ನು ನಡುರಸ್ತೆಯಲ್ಲಿಯೇ ಕೆಳಗೆ...
ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ...
ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದದ ನಿವಾಸಿ ಮಲ್ಲಪ್ಪ...
ಹುಬ್ಬಳ್ಳಿ: ಪ್ರಯಾಣಿಕರೇ ನಮ್ಮ ದೇವರು ಎಂದು ಹೇಳುವ ಸಾರಿಗೆ ಸಂಸ್ಥೆ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರ ಹಿತಾಸಕ್ತಿಗಾಗಿ ಹೊಸ ಪ್ರಯೋಗವೊಂದನ್ನು ಕೈಗೊಂಡಿದ್ದಾರೆ. ತಮ್ಮ ಸ್ವಂತ ಹಣದಲ್ಲಿ ಪ್ರಯಾಣಿಕರಿಗೆ ಉಚಿತ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಯಿಂದ...
ಚೆನ್ನೈ: ಮಾತನಾಡಿಸುವುದನ್ನು ಬಿಟ್ಟಿದ್ದಾಳೆ ಎಂಬ ಕಾರಣಕ್ಕೆ ಖಾಸಗಿ ಬಸ್ಸಿನ ಕಂಡಕ್ಟರ್ ಓರ್ವ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತೆಯನ್ನು 26 ವರ್ಷದ ಜೆ ಸಲೋಮಿ ಎಂದು...
ಬೆಂಗಳೂರು: ಚಲಿಸುವ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ಯುವತಿಗೆ ಜೊತೆಯಲ್ಲೇ ಕುಳಿತ ಕಂಡಕ್ಟರ್ ಕೈ ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿದ್ದನು. ಜೋರಾಗಿ ಕಿರುಚಿಕೊಂಡರೆ ನಿನ್ನ ಮರ್ಯಾದೆನೇ...
– ವಿಡಿಯೋ ರೆಕಾರ್ಡ್ ಮಾಡಿದ ಮಹಿಳೆ ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು,...
ಕೊಪ್ಪಳ: ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಹುಲಗಿಯಿಂದ ಗಂಗಾವತಿ ಕಡೆ ಹೊರಟಿದ್ದ ಬಸ್ನ್ನು ತಪಾಸಣೆ ಮಾಡುವ ನೆಪದಲ್ಲಿ...
ಹಾವೇರಿ: ಹಣ ಕಳೆದುಕೊಂಡ ಪ್ರಯಾಣಿಕನಿಗೆ ಸಿಕ್ಕ ಹಣವನ್ನು ವಾಪಸ್ ನೀಡುವ ಮೂಲಕ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಶುಕ್ರವಾರ ಹಾವೇರಿ ತಾಲೂಕಿನ ಮರಡೂರ ಗ್ರಾಮದ ಸ್ವಾಮಿ ಎಂಬ ವ್ಯಕ್ತಿಯು ಹಾವೇರಿಯಿಂದ ಬೆಳವಗಿ ಮಾರ್ಗದಲ್ಲಿ ಸಂಚರಿಸುವ ಬಸ್ನಲ್ಲಿ ನಾಲ್ಕು...
ತಿರುವನಂತಪುರಂ: ತಡರಾತ್ರಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಸುರಕ್ಷತೆಗಾಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಕೊಂಡು ಕಾದು ಕುಳಿತ ಬಸ್ ಕಂಡಕ್ಟರ್ ಮತ್ತು ಡ್ರೈವರ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗೆ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಮನೆ...
ತುಮಕೂರು: ಒಂದು ರೂಪಾಯಿ ಚಿಲ್ಲರೆಗಾಗಿ ಬಸ್ ಕಂಡಕ್ಟರ್ ಪ್ರಯಾಣಿಕನ ತಲೆ ಒಡೆದಿದ್ದಾನೆ. ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ ಬಳಿ ಈ ಘಟನೆ ನಡೆದಿದೆ. ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕ ಕಂಬಯ್ಯ...
ಬೆಂಗಳೂರು: ಪಾಸ್ ಇದ್ದಿದ್ದರಿಂದ ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್ ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ತಳ್ಳಿರುವ ಅಮಾನವೀಯ ಘಟನೆ ಕೋಣನಕುಂಟೆ ಬಳಿ ನಡೆದಿದೆ. ಯಲಚೇನಹಳ್ಳಿಯ ಜ್ಯೋತಿ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕನಕಪುರ ಪಟ್ಟಣದ...