Sunday, 19th August 2018

Recent News

2 months ago

ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

ಬೆಂಗಳೂರು: ಬಹುಮಹಡಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗಿಯಾಗಿರುವ ಟೆಕ್ಕಿ ತಂದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭವೇಶ್ ಸೋಮವಾರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭವೇಶ್ ಜೈಸ್ವಾನ್ ತಂದೆ ಮಹೇಂದ್ರ ಜೈಸ್ವಾನ್ ಎಂಯು ಸಿಗ್ಮಾ ಕಂಪೆನಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಕಂಪೆನಿಯಲ್ಲಿ ತನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಂಪೆನಿಯ ಕೆಲಸದ ಒತ್ತಡದ ಬಗ್ಗೆ ಭವೇಶ್ ನನ್ನ […]

3 months ago

ಒಂದೇ ಫೋನಿನಲ್ಲಿ 10 ಲಕ್ಷ ಫೋಟೋ, 2 ಸಾವಿರ ಎಚ್‍ಡಿ ಫಿಲ್ಮ್ ಸ್ಟೋರೇಜ್!

ಬೀಜಿಂಗ್: ಸ್ಮಾರ್ಟ್ ಫೋನ್ ಗಳಲ್ಲಿ ಆಂತರಿಕ ಮೆಮೊರಿ ಕಡಿಮೆ ಆಯ್ತು ಎಂದು ದೂರೋ ಮಂದಿಗೆ ಗುಡ್ ನ್ಯೂಸ್. ಚೀನಾದ ಲೆನೊವೊ ಕಂಪೆನಿ 4 ಟೆರಾ ಬೈಟ್ ಆಂತರಿಕ ಮೆಮೊರಿ ಹೊಂದಿರುವ ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಸಾಧಾರಣವಾಗಿ 128 ಜಿಬಿ, 256 ಜಿಬಿ, 512 ಜಿಬಿ ಫೋನ್‍ಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಆದರೆ ಲೆನೊವೊ ಈಗ ಝಡ್5...

ದೇಶದಲ್ಲಿ ಎಷ್ಟು ಜನ ತೆರಿಗೆ ಕಟ್ಟುತ್ತಿದ್ದಾರೆ? ಎಷ್ಟು ಕಂಪೆನಿಗಳು ಆದಾಯ ತೋರಿಸಿವೆ?

2 years ago

ನವದೆಹಲಿ: ದೇಶದಲ್ಲಿ ಸಂಘಟಿತ ವಲಯದಲ್ಲಿ 4.2 ಕೋಟಿ ಉದ್ಯೋಗಿಗಳಿದ್ದು, ಇವರಲ್ಲಿ 1.74 ಕೋಟಿ ಮಂದಿ ವೇತನ ಆಧಾರಿತ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ. ವ್ಯಕ್ತಿಗತ/ಸಂಸ್ಥೆಯ ರೂಪದಲ್ಲಿ 5.6 ಕೋಟಿ ಸಣ್ಣ ಉದ್ದಿಮೆಗಳಿದ್ದು, ಇದರಲ್ಲಿ 1.81 ಕೋಟಿ ಮಂದಿ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ ಎಂದು...