Thursday, 16th August 2018

Recent News

1 week ago

ರಾಜಭವನದಿಂದ ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವದ ಗಿಫ್ಟ್

ಬೆಂಗಳೂರು: ಕೇವಲ ವಿಐಪಿ ಹಾಗೂ ವಿವಿಐಪಿಗಳಿಗೆ ಮಾತ್ರ ಸಿಮೀತವಾಗಿದ್ದ ರಾಜಭವನ ಪ್ರವೇಶವನ್ನು ಸ್ವಾತಂತ್ರೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ರಾಜಭವನದಿಂದ ಸಾರ್ವಜನಿಕರಿಗೆ ಸ್ವಾತಂತ್ರೋತ್ಸವದ ಗಿಫ್ಟ್ ನೀಡಲಾಗಿದ್ದು, ಈ ಮೂಲಕ ರಾಜಭವನ ಸಾಮಾನ್ಯ ಜನರಿಗೆ ಇನ್ನಷ್ಟು ಹತ್ತಿರವಾಗುವ ಪ್ರಯತ್ನಕ್ಕೆ ಕೈ ಹಾಕಿದೆ. ಇದೇ ಆಗಸ್ಟ್ 16 ರಿಂದ 31 ರವರೆಗೆ ಸಾರ್ವಜನಿಕರ ಪ್ರವೇಶ ಕಲ್ಪಿಸಿಕೊಟ್ಟಿದ್ದು, ರಾಜಭವನ ನಿರ್ಧರಿಸಿರುವಂತೆ ಸಂಜೆ 4 ರಿಂದ 6.30 ರವರೆಗೆ ಸಾರ್ವಜನಿಕರು ಪ್ರವೇಶಿಸಬಹುದಾಗಿದೆ. ರಾಜಭವನದ ವಿಶೇಷತೆ ಏನು? ಒಳಗೆ […]

3 weeks ago

ಜನರ ಕಷ್ಟ ಕೇಳಲು ಸಚಿವ ಕೆ.ಜೆ.ಜಾರ್ಜ್ ಗೆ ಟೈಮ್ ಇಲ್ವಾ?

ಬೆಂಗಳೂರು: ಚುನಾವಣೆಯ ವೇಳೆ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು ಗೆದ್ದ ನಂತರ ಜನರನ್ನೇ ಮರೆತುಬಿಡ್ತಾರೆ ಎಂಬ ಮಾತನ್ನು ಕೇಳುತ್ತಾ ಇರುತ್ತವೆ. ಇದಕ್ಕೆ ಪೂರಕವಾಗಿ ಸಚಿವ ಕೆ.ಜೆ.ಜಾಜ್ ಅವರ ಬಳಿ ಬಾಣಂತಿ ಮನೆಯ ಬಾಗಿಲಿಗೆ ಹೋಗಿ ಅಂಗಲಾಚಿದರೂ, ಮಾನವಿಯತೆಗಾದ್ರೂ ಮಹಿಳೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿಲ್ಲ. ಬಾಣಸವಾಡಿ ಬಳಿಯ ಮಾರುತಿ ಸೇವಾನಗರದಲ್ಲಿ ಕಟ್ಟಡವೊಂದನ್ನು ನೆಲಸಮ ಮಾಡಲಾಗಿದೆ. ಪರಿಣಾಮ ಐದಾರು...

ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಶಾಲೆ ನಿರ್ಮಾಣ- ಸಚಿವ ಎಚ್‍ಡಿ ರೇವಣ್ಣ ಆಪ್ತನಿಂದ ದೋಖಾ

1 month ago

ಬೆಂಗಳೂರು: ಸಚಿವ ಎಚ್ ಡಿ ರೇವಣ್ಣ ಆಪ್ತರೊಬ್ಬರು ಕೆಐಎಡಿಬಿ ಮೂಲಕ ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಕಟ್ಟಡವನ್ನು ಕಟ್ಟಿರೋ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ. ಹೌದು. ಸಚಿವರ ಆಪ್ತ ಮಂಜೇ ಗೌಡ ಎಂಬವರು ಸುಮಾರು ಎರಡು ಎಕರೆಯಷ್ಟು ಜಮೀನನ್ನ ಕೈಗಾರಿಕೆಗೆ...

ರಾತ್ರೋರಾತ್ರಿ ಎರಡು ಅಂತಸ್ತಿನ ಕಟ್ಟಡ ಕುಸಿತ – ತಪ್ಪಿದ ಭಾರೀ ದುರಂತ

2 months ago

ಬೆಂಗಳೂರು: ರಾತ್ರೋರಾತ್ರಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಆಸ್ಟಿನ್‍ಟೌನ್‍ನಲ್ಲಿ ರಾತ್ರಿ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿದು ಬಿದ್ದ ರಭಸಕ್ಕೆ ಬಿಲ್ಡಿಂಗ್ ಪಕ್ಕದ ಶೀಟ್ ಮನೆಯಲ್ಲಿ ಮಲಗಿದ್ದ ದಂಪತಿಯ...

ಅಕ್ರಮ ಕಟ್ಟಡ ನಿರ್ಮಾಣ: ಪ್ರಧಾನಿ ಮೋದಿ ಸಹೋದರನಿಗೆ ನೋಟಿಸ್!

2 months ago

ಅಹಮದಾಬಾದ್: ಅಕ್ರಮ ಕಟ್ಟಡ ನಿರ್ಮಾಣ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರಿಗೆ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ನೋಟಿಸ್ ಜಾರಿ ಮಾಡಿದೆ. ಪ್ರಹ್ಲಾದ್ ಮೋದಿಯವರು ಗುಜರಾತ್‍ನ ಸಿಮೇಎಣ್ಣೆ ಹಾಗೂ ಪಡಿತರ ವಿತರಕ ಮಾಲೀಕ ಸಂಘದ ಹಾಲಿ ಅಧ್ಯಕ್ಷರಾಗಿದ್ದು, ತಮ್ಮ ರಾಬರೀ...

ಬಿಬಿಎಂಪಿಯಲ್ಲಿ ರಾತ್ರೋ ರಾತ್ರಿ ದೇವರ ಪ್ರತಿಷ್ಠಾಪನೆ!

2 months ago

ಬೆಂಗಳೂರು: ಬಿಬಿಎಂಪಿಯಲ್ಲಿ ರಾತ್ರೋ ರಾತ್ರಿ ದೇವರ ಪ್ರತಿಷ್ಠಾಪನೆ ನಡೆದಿದೆ. ನಿವೃತ್ತ ನೌಕರರ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಹಾಕುವ ಸಲುವಾಗಿಯೇ ಅಭಯ ಆಂಜನೇಯ ಉದ್ಭವಿಸಿದ್ದಾನೆ. ನಿವೃತ್ತ ನೌಕರರ ಭವನ ನಿರ್ಮಾಣ ತಡೆಗಟ್ಟಲು ಹಾಲಿ ನೌಕರರ ಸಂಘ ಕಸರತ್ತು ನಡೆಸಿದೆ. ಥೇಟ್ ಸಿನಿಮಾ ಸ್ಟೈಲ್...

ತಾಲೂಕು ಕಚೇರಿಯನ್ನೂ ನಾಚಿಸ್ತಿದೆ ಗ್ರಾಮ ಪಂಚಾಯಿತಿ ಕಟ್ಟಡ – ಆಡಳಿತಕ್ಕಾಗಿ ಜನರೇ ನಿರ್ಮಿಸಿಕೊಂಡ ಬಿಲ್ಡಿಂಗ್

2 months ago

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದಲ್ಲಿರುವ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಸ್ವತಃ ಗ್ರಾಮಸ್ಥರೇ ನಿರ್ಮಾಣ ಮಾಡಿಕೊಂಡಿದ್ದು, ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಕಟ್ಟಡ ತಾಲೂಕು ಕಚೇರಿಯನ್ನು ನಾಚಿಸುವಂತಿದೆ. 2015-16ರ ನರೇಗಾ ಯೋಜನೆಯಡಿ ಈ ವ್ಯವಸ್ಥಿತ ಕಟ್ಟಡ ನಿರ್ಮಿಸಿದ್ದಾರೆ. ಗ್ರಾಮಸ್ಥರ ಈ...

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಢ- ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ

2 months ago

ಮುಂಬೈ: ಇಲ್ಲಿನ ಲೈಟ್ ಆಫ್ ಏಷ್ಯಾ ಎಂದೇ ಪ್ರಖ್ಯಾತವಾಗಿರುವ ಬಹುಮಹಡಿ ಕಟ್ಟಡದಲ್ಲಿ ಇಂದು ಮುಂಜಾನೆ 4.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದಾಗಿ ವರದಿಯಾಗಿದೆ. ಈ ಕಟ್ಟಡ ಖಾಲಿಯಾಗಿದ್ದು, ಬೆಂಕಿ ನಂದಿಸುತ್ತಿದ್ದ ಸಂದರ್ಭದಲ್ಲಿ...