ಕೋಲಾರ: ನಿರ್ಮಾಣ ಹಂತದ ಕಲ್ಯಾಣ ಮಂಟಪ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಕೋಲಾರ ತಾಲೂಕಿನ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ. ಬಿಹಾರ ಮೂಲದ ಪ್ರಮೋದ್ (25), ಮಾಮು (45) ಹಾಗೂ...
ಶಿಮ್ಲಾ: ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ. ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ...
ಶಿಮ್ಲಾ: ಭಾರೀ ಮಳೆಯಿಂದಾಗಿ ಮೂರಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, 20 ಜನರಿಗೆ ತೀವ್ರ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ನಡೆದಿದೆ. ಸೈನಿಕರು ಸೇರಿದಂತೆ ಒಟ್ಟು 30 ಜನ ಕಟ್ಟಡದಲ್ಲಿದ್ದರು, ಈಗ 18...
ಮುಂಬೈ: ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ...
ಧಾರವಾಡ: ಜಿಲ್ಲೆಯ ಕುಮಾರೇಶ್ವರ ನಗರದ ಕಟ್ಟಡ ದುರಂತ ನಡೆದು ಇಂದಿಗೆ 38 ದಿನಗಳೇ ಕಳೆದಿವೆ. ಮಾರ್ಚ್ 19ರಂದು ನಡೆದ ಘಟನೆಯಲ್ಲಿ 19 ಜನರು ಸಾವನ್ನಪ್ಪಿದ್ದರೆ, 54 ಜನರು ಜೀವಂತವಾಗಿ ಹೊರ ಬಂದಿದ್ದರು. ಅದರಲ್ಲಿ 40ಕ್ಕೂ ಹೆಚ್ಚು...
ಸಂತೋಷ ಆಣಿಶೆಟ್ಟರ್ ...
ಧಾರವಾಡ: ಜಿಲ್ಲೆಯಲ್ಲಿ ನಡೆದ ಕಟ್ಟಡ ಕುಸಿತಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಗುರುವಾರ ರಾತ್ರಿಯೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 4ನೇ ದಿನಕ್ಕೆ ಕಾಲಿಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಬಿಲ್ಡಿಂಗ್ ನ ನಾಲ್ವರು ಪಾಲುದಾರರಾದ ಮಾಜಿ ಸಚಿವ...
– ಧಾರವಾಡದ ಘಟನೆ ನನ್ನ ಕಣ್ಣು ತೆರೆಸಿದೆ – ತಡವಾಗಿ ಬಂದಿದ್ದಕ್ಕೆ ನನ್ನಿಂದ ಅಪಚಾರವಾಗಿದೆ ಏನೋ ಅನಿಸುತ್ತಿದೆ ಧಾರವಾಡ: ನಗರದ ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 12 ಮೃತ...
ಧಾರವಾಡ: ನಗರದಲ್ಲಿ ನಡೆದ ಕಟ್ಟಡ ಕುಸಿತ ಪ್ರಕರಣ ಹಿನ್ನೆಲೆ 5 ಮಂದಿ ಮಾಲೀಕರು ಹಾಗೂ ಓರ್ವ ಗುತ್ತಿಗೆಗಾರನ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಇಂದು ಕಟ್ಟಡದ ಮಾಲೀಕರಲ್ಲಿ ಒಬ್ಬರಾದ ಮಾಜಿ ಸಚಿವ ವಿನಯ್ ಕುಲಕಣಿ...
ಧಾರಾವಾಡ: ಧಾರವಾಡದ ಕಟ್ಟಡ ಕುಸಿತ ದುರಂತ 7 ಮಂದಿಯ ಜೀವ ಬಲಿ ಪಡೆದಿದ್ದು, 2 ದಿನಗಳ ಕಾರ್ಯಾಚರಣೆ ಬಳಿಕ 61 ಮಂದಿಯನ್ನು ಸುರಕ್ಷಿತವಾಗಿ ಹೊರಗಡೆ ತೆಗೆಯಲಾಗಿದೆ. ಎಲ್ಲರೂ ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಧಾರವಾಡ: ನಗರದಲ್ಲಿ ನೋಡನೋಡುತ್ತಿದ್ದಂತೆ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವನ್ನಪ್ಪಿ, 50ಕ್ಕೂ ಹೆಚ್ಚು ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಗರದ ಕೆವಿಜಿ ಬ್ಯಾಂಕ್ ಬಳಿ 5 ಅಂತಸ್ತಿನ ಕಟ್ಟಡ ನಿರ್ಮಾಣ...
ಕೋಲಾರ: ತಾತ್ಕಾಲಿಕವಾಗಿ ನಡೆಯುತ್ತಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದ ಕಟ್ಟಡ ಕುಸಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಣಗಂಟಿ ಪಾಳ್ಯ ಸರ್ಕಲ್ನಲ್ಲಿ ನಡೆದಿದೆ. ಬಿಸ್ನಹಳ್ಳಿ ಮೂಲದ ವಿದ್ಯಾರ್ಥಿನಿ ಜೋಸ್ನಾ ಮೃತಪಟ್ಟ...
ಕಾರವಾರ: ಶಿಥಿಲಗೊಂಡು ಬಸ್ ನಿಲ್ದಾಣ ಕಟ್ಟಡ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣವು 40 ವರ್ಷದ ಹಳೆಯ ಕಟ್ಟಡವಾಗಿದ್ದು, ಕಳೆದ ಮೂನಾಲ್ಕು ದಿನಗಳಿಂದ ಕಟ್ಟಡದ ಮೇಲ್ಚಾವಣಿ ಕುಸಿಯುತ್ತಿತ್ತು....
ಬೆಂಗಳೂರು: ನಗರದ ಕಸವನಹಳ್ಳಿಯಲ್ಲಿ ಕಟ್ಟಡ ಕುಸಿತದ ಸ್ಥಳದಲ್ಲಿ ಎರಡು ದಿನಗಳಿಂದ ಅಗ್ನಿಶಾಮಕ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶುಕ್ರವಾರ ರಾಯಚೂರು ಮೂಲದ ರಾಜುಸಾಬ್ ಎಂಬ ಕಾರ್ಮಿಕನ ಮೃತ ದೇಹ ಪತ್ತೆಯಾಗಿತ್ತು. ಇದುವರೆಗೂ ಕಟ್ಟಡ...
ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ...
ಗುಂಟೂರು: ನೋಡ ನೋಡುತ್ತಿದ್ದಂತೆ 3 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಜನರು ಬೆಚ್ಚಿ ಬಿದ್ದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಈ ಕಟ್ಟಡ ನಂದಿವೇಲುಗು ರಸ್ತೆಯ ಮಣಿ ಹೋಟೆಲ್ ಸೆಂಟರ್ ನ ಸಮೀಪದಲ್ಲಿದೆ....