Tuesday, 16th July 2019

5 months ago

ಕಣ್ಸನ್ನೆ ವಿಡಿಯೋ ವೈರಲ್ ಆಗ್ತಿದ್ದಂತೆ ಮನೆಯಲ್ಲಿ ಕೂಡಿ ಹಾಕಿದ್ದರು: ಪ್ರಿಯಾ ವಾರಿಯರ್

ತಿರುವನಂತಪುರಂ: ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ನನ್ನ ಕುಟುಂಬದವರು ನನ್ನನ್ನು ಗೃಹಬಂಧನದಲ್ಲಿಟ್ಟಿದ್ದರು ಎಂದು ನಟಿ ಪ್ರಿಯಾ ವಾರಿಯರ್ ಹೇಳಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ನಟಿಸಿದ ‘ಒರು ಅಡಾರ್ ಲವ್’ ಚಿತ್ರದ ಬಗ್ಗೆ ಮಾತನಾಡಿ ಇದು ಶಾಲಾ ಜೀವನದ ಕತೆ ಎಂದು ಹೇಳಿದ್ದಾರೆ. ಇದಾದ ಬಳಿಕ ಪ್ರಿಯಾ ತಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ನನ್ನ ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನಾನು ಹಾಗೂ ನನ್ನ ಕುಟುಂಬದವರು ಎಲ್ಲರೂ ಒಟ್ಟಿಗೆ ಸೇರಿ ಅಭಿಮಾನಿಗಳನ್ನು ನಿಭಾಯಿಸುತ್ತಿದ್ದೆವು. ಏಕೆಂದರೆ ಇದು […]