Monday, 25th March 2019

1 month ago

ಕದ್ದುಮುಚ್ಚಿ: ಪ್ರೀತಿ ಮತ್ತು ಬದುಕಿನ ಹದವಾದ ರಸಪಾಕ!

ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ತೆರೆ ಕಂಡಿದೆ. ಹಂಸಲೇಖಾ ಅವರ ಸಂಗೀತದಲ್ಲಿ ಮೂಡಿ ಬಂದಿರೋ ಹಾಡುಗಳೂ ಸೇರಿದಂತೆ ನಾನಾ ಥರದಲ್ಲಿ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದ ಈ ಸಿನಿಮಾ ಯುವ ತಲ್ಲಣಗಳ ಕಥೆಯ ಸುಳಿವನ್ನು ಬಿಟ್ಟುಕೊಟ್ಟಿತ್ತು. ಇದೀಗ ಕದ್ದುಮುಚ್ಚಿ ಒಳಗಿರೋ ಸಿಹಿಯಾದ ಹೂರಣ ಅನಾವರಣಗೊಂಡಿದೆ. ಒಂದು ಮಾಮೂಲಿ ಜಾಡಿನ ಕಥೆಯನ್ನೂ ಕೂಡಾ ವಿಶಿಷ್ಟವಾದ ಆಲೋಚನೆ ಮತ್ತು ಭಿನ್ನವಾದ ನಿರೂಪಣಾ ಶೈಲಿ ಹೊಸದಾಗಿಸಿ ಬಿಡುತ್ತದೆ. ಅದೇ ರೀತಿ ಪ್ರೀತಿ, ಪ್ರೇಮ ಮತ್ತು ಬದುಕಿನ ಕಥೆ ಹೊಂದಿರೋ ಈ ಚಿತ್ರವೂ ಕೂಡಾ […]

1 month ago

ಕದ್ದುಮುಚ್ಚಿ: ಬಚ್ಚಿಟ್ಟ ಭಾವಗಳ ಬೆರಗಾಗಿಸೋ ಕಥೆ!

ಬೆಂಗಳೂರು: ದುಡ್ಡೊಂದಿದ್ದರೆ ಸಕಲ ಸುಖಗಳೂ ಕಾಲ ಬುಡದಲ್ಲಿ ಮುದುರಿ ಮಲಗುತ್ತವೆ ಅನ್ನೋ ಮನಸ್ಥಿತಿ ಅನೇಕರಿಗಿದೆ. ಆದರೆ ದುಡ್ಡು ಕಾಸಿನಾಚೆಗೆ ಸಿಗೋ ಪ್ರೀತಿ, ನೆಮ್ಮದಿಯೇ ಬದುಕೆಂಬ ಸತ್ಯ ಅನೇಕರ ಅರಿವಿಗೆ ಬಂದಿರೋದಿಲ್ಲ. ಇಂಥಾದ್ದೊಂದು ಸೂಕ್ಷ್ಮ ಎಳೆಯಲ್ಲಿಟ್ಟುಕೊಂಡು ರೂಪುಗೊಂಡಿರುವ ಮಧುರವಾದ ಕಥೆಯನ್ನು ಕದ್ದುಮುಚ್ಚಿ ಚಿತ್ರ ಒಳಗೊಂಡಿದೆ. ಈಗಿನ ಕಾಲಮಾನದ ಕೆಲ ಪೋಷಕರಲ್ಲಿಯೂ ದುಡ್ಡೇ ದೊಡ್ಡದು ಎಂಬಂಥಾ ಭ್ರಮ ಇದೆ. ಇದೇ...