Wednesday, 24th April 2019

Recent News

6 days ago

ಕರ್ನಾಟಕದಲ್ಲಿ 68.52% ಮತದಾನ – ಫೈನಲ್ ಶೇಕಡಾವಾರು ಮತದಾನ ಎಷ್ಟು?

ಬೆಂಗಳೂರು: ಭವಿಷ್ಯದ ಬಲಿಷ್ಠ ಭಾರತಕ್ಕಾಗಿ ಕರ್ನಾಟಕದ ಮೊದಲ ಹಂತದಲ್ಲಿ ದಕ್ಷಿಣಾರ್ಧ ಭಾಗದ 14 ಕ್ಷೇತ್ರಗಳಲ್ಲಿ ನಡೆದ ಚುನಾವಣೆ ಮುಗಿದಿದೆ. ಕಾಂಗ್ರೆಸ್-ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ಈಗ ಇವಿಎಂ-ವಿವಿಪ್ಯಾಟ್‍ಗಳಲ್ಲಿ ಭದ್ರವಾಗಿದ್ದು, ಸ್ಟ್ರಾಂಗ್‍ರೂಂ ಸೇರಿವೆ. ಇದೇ 23ಕ್ಕೆ ಉತ್ತರ ಕರ್ನಾಟಕದ 14 ಕ್ಷೇತ್ರಗಳ ಚುನಾವಣೆ ನಡೆದು, ಮೇ 19ರವೆರೆಗೆ ದೇಶಾದ್ಯಂತ ಏಳೂ ಹಂತಗಳ ಚುನಾವಣೆ ಮುಗಿದ ಬಳಿಕ ಮೇ 23ರಂದು ಕರ್ನಾಟಕದ 28 ಲೋಕಸಭೆ, ಕುಂದಗೋಳ-ಚಿಂಚೋಳಿ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಸೇರಿದಂತೆ 543 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಮೊದಲ ಹಂತದ ಚುನಾವಣೆಯಲ್ಲಿ […]

1 week ago

ಕನ್ನಡ ಮೀಡಿಯಂ ಶಿಕ್ಷಕರು – ಇಂಗ್ಲೀಷ್ ಮೀಡಿಯಂ ಮೌಲ್ಯಮಾಪನ!

ಶಿವಮೊಗ್ಗ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕನ್ನಡ ಮಾಧ್ಯಮ ಶಿಕ್ಷಕರಿಂದ ಮಾಡಿಸುತ್ತಿರುವ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗ ನಗರದ ಏಳು ಕೇಂದ್ರಗಳಲ್ಲಿ ವಿವಿಧ ವಿಷಯಗಳ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದೆ. ಎನ್‍ಇಎಸ್ ಕೇಂದ್ರದಲ್ಲಿ ಸಮಾಜ ವಿಜ್ಞಾನ ಮೌಲ್ಯಮಾಪನ ನಡೆಯುತ್ತಿದೆ. ಈ ಕೇಂದ್ರಕ್ಕೆ 24 ಸಾವಿರ...

ತಮ್ಮ ಹಾಡನ್ನು ತಾವೇ ಲಾಂಚ್ ಮಾಡಿದ ಪುಣ್ಯಾತ್ಗಿತ್ತೀರು!

1 month ago

ಸತ್ಯನಾರಾಯಣ ಮನ್ನೆ ನಿರ್ಮಾಣ ಮಾಡಿರೋ ಪುಣ್ಯಾತ್ಗಿತ್ತೀರು ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ರಾಮಾನುಜಂ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರೋ ನಾಲ್ಕು ಹಾಡುಗಳೂ ಇದೀಗ ಮೆಲ್ಲಗೆ ಪ್ರೇಕ್ಷಕರನ್ನು ಆವರಿಸಿಕೊಳ್ಳುತ್ತಿವೆ. ಡಾ. ವಿ ನಾಗೇಂದ್ರಪ್ರಸಾದ್ ಬರೆದಿರೋ ಟೈಟಲ್ ಸಾಂಗ್ ಅಂತೂ ಆರಂಭಿಕವಾಗಿಯೇ ಹಿಟ್ ಆಗೋ ಸೂಚನೆಗಳನ್ನ...

ಸೆಲ್ಫಿ ತಗೊಳ್ಳಿ, ಆದರೆ ಕಾಂಗ್ರೆಸ್ಸಿಗೆ ವೋಟ್ ಹಾಕೋದನ್ನು ಮರೀಬೇಡಿ: ಪುನೀತ್ ಅಭಿಮಾನಿಗಳಲ್ಲಿ ಡಿಕೆಶಿ ಮನವಿ

1 month ago

ಬೆಂಗಳೂರು: “ಸೆಲ್ಫಿ ಬೇಕಿದ್ರೆ ತಗೊಳ್ಳಿ, ಆದರೆ ಕಾಂಗ್ರೆಸ್ಸಿಗೆ ವೋಟ್ ಹಾಕಲು ಮರೆಯಬೇಡಿ” ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳು ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಶುಭಾಶಯ ತಿಳಿಸಲು ಆಗಮಿಸಿದ್ದರು. ಈ...

ರಾಜ್ಯದಲ್ಲಿ ಜೋರಾದ ಗೌಡ್ತಿ ಗುದ್ದಾಟ- ಆದಿಚುಂಚನಗಿರಿ ಮಠಕ್ಕಿಂದು ಸುಮಲತಾ ಭೇಟಿ

2 months ago

ಮಂಡ್ಯ/ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಜೋರಾಗಿದ್ರೆ, ಮತ್ತೊಂದೆಡೆ ಗೌಡ್ತಿಯರ ಗದ್ದಲ ಜೋರಾಗಿದೆ. ಜೆಡಿಎಸ್ ಟೀಕೆಯ ನಡುವೆಯೇ ಇಂದು ಆದಿಚುಂಚನಗಿರಿ ಮಠಕ್ಕೆ ಸುಮಲತಾ ಅಂಬರೀಶ್ ಭೇಟಿ ಕೊಡುತ್ತಿದ್ದಾರೆ. ಇತ್ತ ಅನಿತಾ ಕುಮಾರಸ್ವಾಮಿ ಕೂಡಾ ನಾನು ತೆಲುಗಿನವಳು ಅಲ್ಲ ಅಂತಿದ್ದಾರೆ. ಸುಮಲತಾ ಆಂಧ್ರದ ಗೌಡ್ತಿ...

ನಾನು ತೆಲುಗಿನವಳಲ್ಲ, ಕನ್ನಡದವಳು: ಅನಿತಾ ಕುಮಾರಸ್ವಾಮಿ

3 months ago

ಬೆಂಗಳೂರು: ನಾನು ತೆಲುಗಿನವಳಲ್ಲ, ಕನ್ನಡದವಳು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಲವು ಮಾಧ್ಯಮಗಳಲ್ಲಿ ನಾನು ತೆಲುಗಿನವಳು ಎಂದು ತೋರಿಸುತ್ತಿದ್ದಾರೆ. ಅದು ಸಿನಿಮಾ ವಿಚಾರದಲ್ಲಿ ಮಾತಾನಾಡಿರುವುದು. ನಾನು ಕನ್ನಡದವಳು. ನನಗೆ ತೆಲುಗು...

ರೈತರ ಖಾತೆಗೆ 6 ಸಾವಿರ ರೂ – ಕೇಂದ್ರ ಬಜೆಟ್ 2019 : ಲೈವ್ ಅಪ್‍ಡೇಟ್ಸ್

3 months ago

ನವದೆಹಲಿ: ಮೋದಿ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗುತ್ತಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮುಖ್ಯಾಂಶಗಳು: > ಇದು ಮಧ್ಯಂತರ ಬಜೆಟ್ ಅಲ್ಲ. ದೇಶದ ವಿಕಾಸದ ಬಜೆಟ್. > ಬಾಡಿಗೆ ಮನೆಯ ಸೆಸ್...

ರೌಡಿ ಶಾಸಕ ಎಲ್ಲಿ? `ಕೈ’ ಶಾಸಕನನ್ನು ಹುಡುಕದಂತೆ ಸರ್ಕಾರದಿಂದಲೇ ಒತ್ತಡ?

3 months ago

– ರಾಜಿ ಸಂಧಾನಕ್ಕೆ ಗಣೇಶ್ ಯತ್ನ – ಆಸ್ಪತ್ರೆಗೆ ಬಂದು ಕ್ಷಮೆ ಕೇಳ್ತೀನಿ – ಅರೆಸ್ಟ್ ಆಗದ ಹೊರತು ಬಿಡುಗಡೆಯಾಗಲ್ಲ:  ಆನಂದ್ ಸಿಂಗ್ ಪ್ರತಿಜ್ಞೆ ಬೆಂಗಳೂರು: ಬಿಡದಿ ಈಗಲ್ ಟನ್ ರೆಸಾರ್ಟಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ...