-ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದೆ ಬರಲಿ ಬೆಂಗಳೂರು: ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು ಮತ್ತು ಕಳೆದ ಮೂರು ವರ್ಷಗಳಿಂದ ಖಾಲಿ ಇರುವ ಅನಿವಾಸಿ ಭಾರತೀಯ ಸಮಿತಿಗೆ ಕನ್ನಡಿಗರನ್ನ ನೇಮಿಸಬೇಕೆಂದು ದುಬೈನಲ್ಲಿರುವ...
– ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ, ಇಲ್ಲಿ ಬಿಎಸ್ವೈ ಪಕ್ಷ ಅಷ್ಟೇ ಬೆಂಗಳೂರು: ಯಡಿಯೂರಪ್ಪ ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಸರ್ಕಾರ ಮರಾಠ ಅಭಿವೃದ್ಧಿ...
ಬೆಂಗಳೂರು: ಐಪಿಎಲ್-2020 ಅಂತಿಮ ಹಂತಕ್ಕೆ ಬಂದು ತಲುಪಿದೆ. ಲೀಗ್ ಹಂತದ ಪಂದ್ಯಗಳು ಮುಗಿದು ಎಲಿಮಿನೇಟರ್ ಮತ್ತು ಫೈನಲ್ ಪಂದ್ಯ ಮಾತ್ರ ಉಳಿದಿವೆ. ಇದರ ಜೊತೆಗೆ ಕರ್ನಾಟಕದ ಆಟಗಾರರು ವಿಶೇಷ ಸಾಧನೆ ಮಾಡಿದ್ದಾರೆ. ಐಪಿಎಲ್ನಲ್ಲಿ ಈ ಬಾರಿ...
– ಸ್ಟಾರ್ ಸ್ಪೋರ್ಟ್ಸ್ ಕನ್ನಡ ಟ್ವೀಟ್ಗೆ ಕನ್ನಡಿಗರು ಫಿದಾ ಬೆಂಗಳೂರು: ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿ ದಿನ ದಿನ ಹೊಸ ಕನ್ನಡ ಟ್ವೀಟ್ಗಳನ್ನು ಮಾಡುತ್ತಾ ಕನ್ನಡಿಗರ ಹೃದಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗುತ್ತಿದೆ. ಸ್ಟಾರ್ ಸ್ಪೋರ್ಟ್ಸ್ ವಾಹಿನಿಯೂ ಪ್ರಾದೇಶಿಕ...
ಅಬುಧಾಬಿ: 6 ತಿಂಗಳು ತಡವಾಗಿ ಆರಂಭವಾದರೂ ಈ ಬಾರಿಯ ಐಪಿಎಲ್ ಹಬ್ಬ ರಂಗೇರಿದೆ. ಜೊತೆಗೆ ಕರ್ನಾಟಕ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ ಎಂಬಂತೆ ಐಪಿಎಲ್ ಆರಂಭದಲ್ಲೇ ಕರ್ನಾಟಕದ ಯುವ ಆಟಗಾರರು ಮೇಲುಗೈ ಸಾಧಿಸಿದ್ದಾರೆ. ಈಗಾಗಲೇ ಐಪಿಎಲ್ ಆರಂಭವಾಗಿ...
-ಭಾಷೆ ಬರದ ನಾಡಿನಲ್ಲಿ ಸಿಲುಕಿದ ಕನ್ನಡಿಗರು -ಮೈಸೂರಿನಿಂದ ಕತಾರ್ ಗೆ ಹೋಗಿದ್ದಾದ್ರೂ ಹೇಗೆ? ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರಿರುವ ಎರಡು ಕುಟುಂಬದ ಸದಸ್ಯರು ಕತಾರ್ ನಲ್ಲಿ ಸಿಲುಕಿಕೊಂಡು ಕಂಗಾಲಾಗಿದ್ದಾರೆ....
ಬೆಂಗಳೂರು: ಕೊರೊನಾದಿಂದಾಗಿ ಕತಾರ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ವಿಮಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕತಾರಿನಲ್ಲಿರುವ 185 ಜನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೊರೊನಾದಿಂದ ಕತಾರಿನಲ್ಲಿದ್ದ ಕನ್ನಡಿಗರು ಕೆಲಸ ಕಳೆದುಕೊಂಡು ವಾಸ್ತವ್ಯ ಹೂಡಲಾಗದೇ ಸಂಕಷ್ಟದಲ್ಲಿ ಸಿಲುಕಿದ್ದರು. ಇದರಲ್ಲಿ ಗರ್ಭಿಣಿಯರು,...
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಭಾರತ ನಲುಗಿ ಹೋಗಿದೆ. ಹೀಗಾಗಿ ಆಪರೇಷನ್ ವಂದೇ ಭಾರತ್ ಮೆಗಾ ಏರ್ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ವಾಪಸ್ಸಾಗುತ್ತಿದ್ದಾರೆ. ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ. ಬೆಂಗಳೂರಿಗೆ...
ನವದೆಹಲಿ: ಕೊರೊನಾ ಲಾಕ್ಡೌನ್ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಈ...
ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ....
– ಮರಳಿ ಕರೆಸಿಕೊಳ್ಳುವಂತೆ ಮನವಿ ಧಾರವಾಡ: ರಾಜ್ಯದ 500ಕ್ಕೂ ಹೆಚ್ಚು ಮಂದಿ ನೈಜಿರಿಯಾದಲ್ಲಿ ಲಾಕ್ ಆಗಿದ್ದು, ಇದೀಗ ಮರಳಿ ಕರೆಸಿಕೊಳ್ಳುವಂತೆ ಕನ್ನಡಿಗರು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ನೈಜಿರಿಯಾದಲ್ಲಿ ದಿನೇ ದಿನೇ ಕೊರೊನಾ ಸೋಂಕು...
– ಮೊದಲ ಹಂತದಲ್ಲಿ 6,100 ಜನ ವಾಪಸ್ ಬೆಂಗಳೂರು: ಲಾಕ್ಡೌನ್ ನಿಂದಾಗಿ ವಿದೇಶಗಳಲ್ಲಿರುವ ಸಿಲುಕಿರೋ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆ ತರಲು ಕೇಂದ್ರ ಸರ್ಕಾರ...
ರಾಯಚೂರು: ಲಾಕ್ಡೌನ್ ಹಿನ್ನೆಲೆ ಮುಂಬೈನಲ್ಲೆ ಸಿಲುಕಿರುವ ಕನ್ನಡಿಗರು ನಿತ್ಯ ಪರದಾಡುತ್ತಿದ್ದಾರೆ. ಊಟಕ್ಕೂ ವ್ಯವಸ್ಥೆಯಿಲ್ಲದ ಬಡ ಕೂಲಿ ಕಾರ್ಮಿಕರ ಗೋಳು ಕೇಳುವವರು ಇಲ್ಲದಂತಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಸುಮಾರು 40ಕ್ಕೂ ಹೆಚ್ಚು ಜನ ಕೂಲಿಕಾರರು ಮುಂಬೈನಲ್ಲೆ ಉಳಿದಿದ್ದಾರೆ....
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದೆಹಲಿ ಕನ್ನಡಿಗರು ಒಂದು ತಿಂಗಳ ರೇಷನ್ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ದೆಹಲಿಯಲ್ಲಿರುವ ನಾಡಪ್ರಭು ಕೆಂಪೇಗೌಡ ಫೌಂಡೇಷನ್, ಸಾಮಾಜಿಕ ಪ್ರಗತಿ ಶೀಲಾ ಸಂಸ್ಥೆ ನೇತೃತ್ವದಲ್ಲಿ...
– ಗೋವಾ ಕನ್ನಡಿಗರ ಮನಕಲಕುವ ಕಥೆ ಬೆಳಗಾವಿ: ಕೊರೊನಾ ವೈರಸ್ನಿಂದಾಗಿ ದೇಶದಲ್ಲಿ ಲಾಕ್ಡೌನ್ ಘೋಷಣೆ ಆಗಿದೆ. ಇದರಿಂದಾಗಿ ದಿನಗೂಲಿ ಕಾರ್ಮಿಕರ ಪರಿಸ್ಥಿತಿ ಹೇಳತೀರದಂತಾಗಿದೆ. ಅದರಲ್ಲೂ ರಾಜ್ಯದಿಂದ ರಾಜ್ಯ ಗುಳೆಹೋದವರು ಭಾರೀ ಫಜೀತಿಗೆ ಸಿಲುಕಿದ್ದಾರೆ. ಇಂತಹದ್ದೇ ಪರಿಸ್ಥಿತಿಯನ್ನು...
ಬೆಂಗಳೂರು: ಇಟಲಿಯಲ್ಲಿ ರಾಜ್ಯಕ್ಕೆ ಮರಳಲಾಗದೇ ಸಿಕ್ಕಿಕೊಂಡಿರುವ ಕನ್ನಡಿಗರ ಕಷ್ಟಕ್ಕೆ ರಾಜ್ಯ ಸರ್ಕಾರ ಮಿಡಿದಿದೆ. ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಡ ಹಾಕಿ ಕಾರ್ಯಸಾಧನೆ...