ಬಳ್ಳಾರಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ಗಣಿನಗರಿ ಬಳ್ಳಾರಿಯ ಏಕಶಿಲಾ ಬೆಟ್ಟದಲ್ಲಿ 65 ಅಡಿ ಉದ್ದದ ಕನ್ನಡ ಬಾವುಟವನ್ನ ಭಾನೆತ್ತರಕ್ಕೆ ಹಾರಿಸಲಾಯಿತು. ಬಳ್ಳಾರಿಯ ಕೋಟೆ ಮುಖ್ಯದ್ವಾರದ ಬಾಗಿಲ ಎದುರೆ ನವಕರ್ನಾಟಕ ಯುವಶಕ್ತಿ ಸಂಘಟನೆಯ ಮುಖಂಡರಾದ ಸಿದ್ಮಲ್ ಮಂಜುನಾಥ,...
ಬೆಳಗಾವಿ(ಚಿಕ್ಕೋಡಿ): ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರಿದಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದರ ಮೂಲಕ ಶಿವಸೇನೆ ಕಿಡಿಗೇಡಿಗಳು ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯ ಕೊಲ್ಲಾಪುರ ನಗರದ ಹೊರವಲಯದಲ್ಲಿ ಪುಂಡಾಟಿಕೆ ಪ್ರದರ್ಶಿಸಿರುವ ಪುಂಡರು...
ಬೆಂಗಳೂರು: ಕರುನಾಡಿನ ತುಂಬೆಲ್ಲ ಕನ್ನಡಿಗರು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್: ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ...
-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ ಬೆಂಗಳೂರು: ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು...
ಹಾವೇರಿ: ಸಿದ್ದರಾಮಯ್ಯನವರಿಗಿಂತ ನಮಗೆ ಕನ್ನಡಾಭಿಮಾನ ಜಾಸ್ತಿ ಇದೆ. ಇವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಸಿಎಂ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ಧ್ವಜ ವಿಚಾರದಲ್ಲಿ ಬಿಜೆಪಿಯವರು ಕನ್ನಡ...
ದಾವಣಗೆರೆ: ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ದಾವಣಗೆರೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಪ್ರತಿಷ್ಠಿತ ಟ್ರಾವೆಲ್ಸ್ ಕಂಪನಿಯಾದ ‘ಜಬ್ಬಾರ್ ಟ್ರಾವೆಲ್ಸ್’ ತನ್ನ ಬಸ್ಸಿನಲ್ಲಿ ಸ್ಲೀಪರ್ ಕೋಚ್ಗಳ ಬೆಡ್ಶೀಟ್ಗೆ ಕನ್ನಡ ಧ್ವಜಕ್ಕೆ ಹೋಲಿಕೆ ಆಗುವ ಹೊದಿಕೆಯನ್ನು ಹಾಕಿದ್ದು, ಈ ಮೂಲಕ ಕನ್ನಡ ಧ್ವಜಕ್ಕೆ ಅವಮಾನ ಮಾಡಿದೆ. ಜಬ್ಬಾರ್ ಟ್ರಾವೆಲ್ಸ್...
ಬೆಂಗಳೂರು: ಹೆಣ್ಣಿನ ಮನೋಬಲ ದೃಢವಾಗಿದ್ದು, ಸಾಮಾಜಿಕ ಮತ್ತು ಆರ್ಥಿಕವಾಗಿ ಈಗ ಬದಲಾಗಿದ್ದಾಳೆ ಎಂದು ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆಯ ಸಚಿವೆ ಗೀತಾ ಮಹಾದೇವ ಪ್ರಸಾದ್ ತಿಳಿಸಿದ್ದಾರೆ. ಮೈಸೂರು ರಸ್ತೆಯ ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್...
ಬೆಂಗಳೂರು: ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕು ಅನ್ನೋ ಕೂಗಿಗೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ ಕರ್ನಾಟಕಕ್ಕೆ ನೂತನ ನಾಡಧ್ವಜವನ್ನ ಅಂಗೀಕಾರ ಮಾಡಿದೆ. ಗೃಹ ಕಚೇರಿ ಕೃಷ್ಣದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು,...
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ನಾಡ ಧ್ವಜ ವಿನ್ಯಾಸಕ್ಕೆ ಸಿದ್ಧತೆ ನಡೆದಿದ್ದು, ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರಕ್ಕೆ ಧ್ವಜ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಭೇಟಿ ಮಾಡಿ ಪ್ರತ್ಯೇಕ ಕನ್ನಡ ಧ್ವಜ ವಿಚಾರದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು,...
ಬೆಂಗಳೂರು: ಒಂದು ಭಾವುಟ ಇರುವಾಗ, ಪಾಟೀಲ್ ಪುಟ್ಟಪ್ಪ ಹೇಳಿದ್ದಾರೆ ಎನ್ನುವ ಕಾರಣಕ್ಕೆ ಧ್ವಜ ವಿನ್ಯಾಸಕ್ಕೆ ಯಾರನ್ನು ಕೇಳಿ ಮುಂದಾಗಿದ್ದೀರಿ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯನ್ನು ಆಯೋಜಿಸಿ ಮಾತನಾಡಿದ ಅವರು,...
ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ...