Thursday, 18th July 2019

Recent News

6 months ago

ಆಧುನಿಕ ರೈತನಿಗೆ ಬಿಗ್‍ಬಾಸ್ ಕಿರೀಟ

ಬೆಂಗಳೂರು: ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ ವಿನ್ನರ್ ಶಶಿಕುಮಾರ್ 50 ಲಕ್ಷ ರೂಪಾಯಿ ಮತ್ತು ಆಕರ್ಷಕ ಟ್ರೋಫಿಯನ್ನ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತ್ತು. ಬಳಿಕ ಮಾತನಾಡಿದ, ಶಶಿ […]

6 months ago

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕನ್ನಡದ ಬಿಗ್‍ಬಾಸ್ ಸಹ 6ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ತಲುಪಿದೆ. ಶೋ...

ಅಂತದೇನಾಯ್ತು..?- ಬಿಗ್‍ಬಾಸ್ ಶೋನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆಡಂ ಪಾಶಾ

8 months ago

ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್. ಅಭಿನಯ ಚಕ್ರವರ್ತಿ ಸುದೀಪ್ ಸಾರಥ್ಯದಲ್ಲಿ ಮೂಡಿ ಬರುವ ಈ ಕಾರ್ಯಕ್ರಮದಲ್ಲಿ ಸ್ಪರ್ಧಿಗಳು ಪ್ರತಿದಿನ ಮನರಂಜನೆಯನ್ನು ನೀಡುತ್ತಿರುತ್ತಾರೆ. ಐದು ಸರಣಿಗಳನ್ನು ಯಶಸ್ವಿಯಾಗಿ ಪೂರ್ಣ ಮಾಡಿರುವ ಬಿಗ್‍ಬಾಸ್ ಈ ಬಾರಿ ಸ್ಪೆಶಲ್ ವ್ಯಕ್ತಿ ಆಡಂ ಪಾಶಾ...