ಬೆಂಗಳೂರು: ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 62ನೇ ಅದ್ಧೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಎಂ ಅವರು ರಾಷ್ಟ್ರಧ್ವಜ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ನಾಡ ಧ್ವಜಾರೋಹಣ ಹಾರಿಸಿದರು. ಸಿಎಂ ಅವರು ಬಿಳಿ ಬಣ್ಣದ ಪಾರಿವಾಳ, ರಾಜ್ಯೋತ್ಸವದ...
ಬೆಂಗಳೂರು: ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ನಾನು ಅಲ್ಲಿಂದ ಇಲ್ಲಿಯ ವರೆಗೆ ನಾಡು-ನುಡಿ ಬಗ್ಗೆ ರಾಜಿಮಾಡಿಕೊಂಡಿಲ್ಲ. ಭಾಷೆ, ನೆಲ, ಜಲಕ್ಕೆ ಸಂಬಂಧಿಸಿದ ಪ್ರಶ್ನೆ ಎದುರಾದಾಗ ನಮ್ಮೆಲ್ಲರದ್ದು ಒಂದೇ ಪಕ್ಷ ಎಂದು ಸಿಎಂ...
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸ್ಯಾಂಡಲ್ವುಡ್ನ ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ವಿಶೇಷವಾದ ಉಡುಗರೆಯೊಂದನ್ನ ನೀಡಿದ್ದಾರೆ. ತಂದೆ ಡಾ.ರಾಜ್ಕುಮಾರ್ ಅವರು ಹಾಡಿರುವ `ಚಲಿಸುವ ಮೋಡಗಳು’ ಚಿತ್ರದ “ಜೇನಿನ ಹೊಳೆಯೋ ಹಾಲಿನ ಮಳೆಯೋ” ಹಾಡನ್ನ...
ಬೆಂಗಳೂರು: ಕನ್ನಡ ಎನ್ನುವುದು ಬರೀ ಭಾಷೆ ಮಾತ್ರ ಅಲ್ಲ. ಇಲ್ಲಿಯ ನೆಲ, ಜಲ ಕನ್ನಡದ ಜೊತೆಜೊತೆಗೆ ಬಂದು ನಿಲ್ಲುತ್ತವೆ. ಕನ್ನಡ ಮಾತಾಡುವುದು, ಕನ್ನಡ ಉಳಿಸುವುದು ಮತ್ತು ಬೆಳೆಸುವುದು ಎಷ್ಟು ಮುಖ್ಯವೋ ಅದೇ ರೀತಿ ಇಲ್ಲಿಯ ನೆಲ-ಜಲವನ್ನು...
ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕೂಡ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯವನ್ನು ತಿಳಿಸಿದ್ದಾರೆ. ನಾಡಿನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಮೂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು...
ಬೀದರ್: ಕೆಎಸ್ಆರ್ಟಿಸಿ ಸಿಬ್ಬಂದಿಗಳು ಗುಂಬಜ್ ನಿರ್ಮಿಸಿ ಕನ್ನಡಾಭಿಮಾನ ಮೆರೆದಿದ್ದಾರೆ. ಗಡಿ ಜಿಲ್ಲೆಯ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಅಷ್ಟೂರು ಗುಂಬಜ್ ನಿರ್ಮಾಣ ಮಾಡಿ ಕನ್ನಡದ ಹಬ್ಬಕ್ಕೆ ಸಮರ್ಪಣೆ ಮಾಡಿದ್ದಾರೆ. ಡಿಪೋದಲ್ಲಿನ ವಸ್ತುಗಳಿಂದ 20ಕ್ಕೂ ಹೆಚ್ಚು ಸಿಬ್ಬಂದಿಗಳು...
ಕಲಬುರಗಿ: ಇಂದು ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆದರೆ ಬಿಸಿಲೂರು ಕಲಬುರಗಿಯಲ್ಲಿ ಮಾತ್ರ ಪ್ರತ್ಯೇಕತೆಯ ಕೂಗು ತೀವ್ರಗೊಂಡಿದೆ. ರಾಜ್ಯೋತ್ಸವದ ದಿನವಾದ ಇಂದೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟಗಳು ನಡೆದಿವೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ...
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಇಂದು ಬೆಳಗಿನ ಜಾವ 3.30ಕ್ಕೆ ಎಂಇಎಸ್ ಆಡಳಿತವಿರುವ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದರು. ಪ್ರಥಮ ಬಾರಿಗೆ ಕನ್ನಡ ದ್ಚಜ ಹಾರಿಸಿ ಭುವನೇಶ್ವರಿ ದೇವಿ...
ಬೆಂಗಳೂರು: 62ನೇ ರಾಜ್ಯೋತ್ಸವ ಪ್ರಶಸ್ತಿಗೆ ಸುಮಾರು 1200 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಲು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ...