– 1+1=4 ಬೆಂಗಳೂರು: ಕಿರುತೆರೆ ನಟಿ ಶಾಂಭವಿ ಅಮ್ಮ ಆಗುತ್ತಿರುವ ಖುಷಿಯ ವಿಚಾರವನ್ನ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಅವಳಿ ಮಕ್ಕಳಿಗೆ ಶಾಂಭವಿ ತಾಯಿಯಾಗುತ್ತಿರುವ ಶಾಂಭವಿ 1+1=4 ಅಂತ ಸಹ ಬರೆದುಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಎರಡು ಜೊತೆ ಪುಟ್ಟ...
‘ಮಹಿಷಾಸುರ’ ಸ್ಯಾಂಡಲ್ವುಡ್ನಲ್ಲಿ ರಿಲೀಸ್ ಗೆ ರೆಡಿಯಾಗಿ ನಿಂತಿರೋ ಸಿನಿಮಾ. ನೈಜ ಘಟನೆ ಆಧಾರಿತ ಈ ಚಿತ್ರದ ಟ್ರೈಲರ್ ಸಖತ್ ಇಂಟ್ರೆಸ್ಟಿಂಗ್ ಆಗಿ ಮೂಡಿ ಬಂದಿದ್ದು, ಜನವರಿ 8ರಂದು ಮಹಿಷಾಸುರ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದೊಡ್ಡಬಳ್ಳಾಪುರದ ಮೆಳೆಕೋಟೆಯಲ್ಲಿ...
ಚಂದನವನದ ಪ್ರತಿಭಾವಂತ ನಾಯಕ ನಟರಾದ ಅನೀಶ್ ತೇಜೇಶ್ವರ್ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಬ್ಬರ ಸ್ನೇಹ ಹಲವು ವರ್ಷಗಳದ್ದು. ನಮ್ ಏರಿಯಾಲ್ ಒಂದಿನ ಚಿತ್ರದ ಮೂಲಕ ಶುರುವಾದ ಇವರ ಸಿನಿಮಾ ಜರ್ನಿ ಇಬ್ಬರನ್ನು ಸ್ನೇಹಿತರನ್ನಾಗಿ...
ಪ್ರಾಮಿಸಿಂಗ್ ಟೀಸರ್ ಮೂಲಕ ಸೌಂಡ್ ಮಾಡಿದ್ದ ‘ಚೇಸ್’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಚಿತ್ರಕ್ಕೆ ವಿಲೋಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ತಾಂತ್ರಿಕವಾಗಿ ರಿಚ್ ಆಗಿ ಚೇಸ್ ಸಿನಿಮಾ ತೆರೆ ಮೇಲೆ ತರಲು ನಿರ್ದೇಶಕರು...
ನವ ನಿರ್ದೇಶಕ ಉದಯ್ ಪ್ರಸನ್ನ ನಿರ್ದೇಶನದ ‘ಮಹಿಷಾಸುರ’ ಸಿನಿಮಾ ಟ್ರೈಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್, ಆಕ್ಷನ್ ಸೀನ್ ಗಳು ಟ್ರೈಲರ್ ಹೈಲೈಟ್ ಆಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ತ್ರಿಕೋನ ಪ್ರೇಮಕಥೆಯನ್ನು ಒಳಗೊಂಡಿರುವ ‘ಮಹಿಷಾಸುರ’ ಚಿತ್ರಕ್ಕೆ ನೈಜ...
ಬೆಂಗಳೂರು: ಪ್ರತಿಯೊಂದು ವಿಷಯಗಳಿಗೂ ತನ್ನದೇ ಆಗಿರುವ ವಿಭಿನ್ನ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಜಗ್ಗೇಶ್, ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ ಕನ್ನಡದ...
ನಿರೂಪ್ ಭಂಡಾರಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ವಿಂಡೋಸೀಟ್’ ಸ್ಯಾಂಡಲ್ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಒಂದೊಂದೇ ಸ್ಯಾಂಪಲ್ಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ‘ವಿಂಡೋಸೀಟ್’ ಚಿತ್ರತಂಡ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ...
ಸ್ಯಾಂಡಲ್ವುಡ್ ಅಂಗಳದಲ್ಲಿ ಕೊರೊನಾ ಲಾಕ್ಡೌನ್ ಬಳಿಕ ಹೊಸ ಅಲೆ ಸೃಷ್ಟಿಸಿರುವ ‘ಆ್ಯಕ್ಟ್ 1978’ ಚಿತ್ರ ಪ್ರತಿಯೊಬ್ಬರಿಂದ ಬಹುಪರಾಕ್ ಹೇಳಿಸಿಕೊಳ್ಳುತ್ತ ಮುನ್ನುಗ್ಗುತ್ತಿದೆ. ಪ್ರೇಕ್ಷಕ ಮಹಾಪ್ರಭು ಹಾಗೂ ಸಿನಿ ದಿಗ್ಗಜರಿಂದ ಅಭೂತ ಪೂರ್ವ ಮೆಚ್ಚುಗೆ ಪಡೆದುಕೊಂಡಿರುವ ‘ಆ್ಯಕ್ಟ್ 1978’...
‘ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ...
ಗಡಿಯಾರ ಸಿನಿಮಾ ರಿಲೀಸ್ ಆಗಿ ಒಂದು ದಿನ ಕಳೆದಿದೆ. ಆದ್ರೆ ಇಷ್ಟು ಕಡಿಮೆ ಸಮಯದಲ್ಲೇ ‘ಗಡಿಯಾರ’ಕ್ಕೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾದಲ್ಲಿ ಇತಿಹಾಸಕ್ಕೆ ಕರೆದುಕೊಂಡು ಹೋಗುವ ದಾರಿ ಇದೆಯಲ್ಲಾ ಆ ದಾರಿಯಲ್ಲಿ ನಿರ್ದೇಶಕ ಅದ್ಭುತವಾಗಿ ಕರೆದುಕೊಂಡು...
ಸ್ಯಾಂಡಲ್ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ. ಕಳೆದು ಹೋದ ಘಟನೆಗಳ ಜೊತೆ ವಾಸ್ತವವನ್ನು ತಿಳಿಸಲು ಬರುತ್ತಿರುವ ಈ ಚಿತ್ರದ ಹೆಸರು ‘ಗಡಿಯಾರ’. ಪ್ರಬಿಕ್ ಮೊಗವೀರ್ ನಿರ್ದೇಶನದ ‘ಗಡಿಯಾರ’ ಸಿನಿಮಾ ಕೋವಿಡ್ ಅನ್ಲಾಕ್ ಬಳಿಕ...
ಬೆಂಗಳೂರು: ಪುನೀತ್ ರಾಜ್ಕುಮಾರ್ ಅಭಿನಯದ ಯುವರತ್ನ ಸಿನಿಮಾ ತಂಡದಿಂದ ಹೊಸ ಅಪ್ಡೇಟ್ ಹೊರ ಬಂದಿದ್ದು, ಡಿಸೆಂಬರ್ 2, 2020ರಂದು ಯುವರತ್ನ ಸಿನಿಮಾದ ಹಾಡು ರಿಲೀಸ್ ಆಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಟ್ವೀಟ್ ಮೂಲಕ ಚಿತ್ರದ...
ಬೆಂಗಳೂರು: ಕೊರೊನಾ ದೇಶಕ್ಕೆ ಬಂದಾಗಿನಿಂದಲೂ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದೆ. ಲಾಕ್ಡೌನ್ ಆದಾಗಿನಿಂದ ಜನ ಮನೆಯಲ್ಲೇ ಲಾಕ್ ಆಗಿದ್ದರು. ಮನರಂಜನೆಯ ಬಾಗಿಲನ್ನು ಸಂಪೂರ್ಣವಾಗಿ ಕ್ಲೋಸ್ ಮಾಡಲಾಗಿತ್ತು. ಅನ್ಲಾಕ್ ಪ್ರಕ್ರಿಯೆಲ್ಲಿ ಕಡೆಗೂ ಥಿಯೇಟರ್ ಗಳ ಬಾಗಿಲನ್ನು...
– ಕೊರೊನಾ ಕಂಟಕವನ್ನೂ ಛಿದ್ರಗೊಳಿಸೋ ಲಕ್ಷಣ! ಒಂದೊಳ್ಳೆ ಸಿನಿಮಾ ಎಂಟ್ರಿ ಕೊಟ್ರೆ ತಿಂಗಳಿಂದೀಚೆಗೆ ಕವುಚಿಕೊಂಡಿರೋ ಕೊರೊನಾ ಗ್ರಹಣ ತಂತಾನೇ ಕಳಚಿಕೊಳ್ಳುತ್ತೆ. ಇದು ಸಿನಿಮಾ ಪ್ರೇಮಿಗಳ ಒಕ್ಕೊರಲಿನ ಅಭಿಪ್ರಾಯ. ಅದರಲ್ಲಿಯೇ ಮತ್ತೆ ಸಿನಿಮಾ ಮಂದಿರಗಳು ಗಿಜಿಗುಡುತ್ತಾ ಕಳೆಗಟ್ಟಿಕೊಳ್ಳಲೆಂಬ...
– ಕಿಚ್ಚ ಕ್ರಿಯೇಷನ್ಸ್ ನಲ್ಲಿ ಮಸ್ತ್ ಮೇಕಿಂಗ್ ವೀಡಿಯೋ ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈಗಾಗಲೇ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ನಿಂದ ವಿಂಡೋ ಸೀಟ್ ಹಂಗಾಮಾ ಶುರುವಾಗಿದೆ. ವಿಂಡೋ...
– ನಮ್ಮ ಸಲುಗೆಗೆ ಅದ್ಯಾವ ಕಣ್ಣು ತಗುಲಿತ್ತೋ? ಬೆಂಗಳೂರು: ಲಾಕ್ಡೌನ್ ಬಳಿಕ ಕೊರೊನಾ ವೈರಸ್ ಆತಂಕದ ನಡುವೆ ಚಿತ್ರರಂಗದ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಸ್ಥಗಿತಗೊಂಡಿದ್ದ ಚಿತ್ರೀಕರಣ ಸಹ ಆರಂಭಗೊಂಡಿದ್ದು, ಕಲಾವಿದರು ಕಾಯಕಕ್ಕೆ ಹಿಂದಿರುಗಿದ್ದಾರೆ. ಆರು ತಿಂಗಳ...