Monday, 18th November 2019

Recent News

2 months ago

‘ಗಂಟುಮೂಟೆ’ಯೊಂದಿಗೆ ಕನ್ನಡದ ಘನತೆ ಎತ್ತಿಹಿಡಿದ ರೂಪಾ ರಾವ್!

ಬೆಂಗಳೂರು: ಸದ್ದೇ ಇಲ್ಲದೆ ಚಿತ್ರೀಕರಣಗೊಂಡು ಬಿಡುಗಡೆಯ ಹೊಸ್ತಿಲಲ್ಲಿ ನಿಂತ ಕೆಲ ಚಿತ್ರಗಳು ತನ್ನ ತಾಜಾತನದಿಂದಲೇ ಎಲ್ಲರೂ ತಿರುಗಿ ನೋಡುವಂತೆ ಸದ್ದು ಮಾಡೋದಿದೆ. ಆದರೆ ರೂಪಾ ರಾವ್, ನಿರ್ದೇಶನ ಮಾಡಿರೋ ‘ಗಂಟುಮೂಟೆ’ ಎಂಬ ಚಿತ್ರದ ಮೂಲಕ ಬಿಡುಗಡೆ ಪೂರ್ವದಲ್ಲಿಯೇ ದೇಶ ವಿದೇಶಗಳಲ್ಲಿಯೂ ಕನ್ನಡದ ಘನತೆಯನ್ನು ಮಿನುಗಿಸಿದ್ದಾರೆ. ಮುಂದಿನ ತಿಂಗಳು ಬಿಡುಗಡೆಗೆ ರೆಡಿಯಾಗಿರೋ ಈ ಸಿನಿಮಾ ಈಗಾಗಲೇ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ. ಆ ಮಟ್ಟಕ್ಕೆ ಸಂಚಲನಕ್ಕೆ ಕಾರಣವಾಗಿರೋ ಗಂಟುಮೂಟೆಯ ಹೂರಣ ಕಂಡ ಪ್ರಖ್ಯಾತ ನಿರ್ದೇಶಕರುಗಳೇ ಅಚ್ಚರಿಗೀಡಾಗಿದ್ದಾರೆ. ಹಲವರು ಸಿನಿಮಾ ಒಂದನ್ನು […]

5 months ago

ಮೈಸೂರಲ್ಲಿ ಪವರ್ ಸ್ಟಾರ್ – ರಾಕಿಂಗ್ ಸ್ಟಾರ್ ಸಮಾಗಮ!

ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಗೆಳೆಯರೇ. ಸ್ಟಾರ್ ವಾರ್ ಮುಂತಾದವುಗಳ ಮೂಲಕ ಕೆಲ ಸಂದರ್ಭಗಳಲ್ಲಿ ಊಹಾಪೋಹಗಳು ಹರಿದಾಡಿದರೂ ಇಲ್ಲಿನ ಸ್ಟಾರ್ ಗಳು ಸದಾ ಒಬ್ಬರಿಗೊಬ್ಬರು ಬೆಂಬಲವಾಗುತ್ತಾ, ಭೇಟಿಯಾಗುತ್ತಾ ಸ್ನೇಹದಿಂದಿದ್ದಾರೆ. ಈ ಕಾರಣದಿಂದಲೇ ಪರಸ್ಪರ ಸಿನಿಮಾ ಸೆಟ್‍ಗಳಿಗೆ ಭೇಟಿ ನೀಡಿ ಮಾತಾಡಿಸೋದು, ಒಂದೇ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ಭೇಟಿಯಾಗೋದೆಲ್ಲ ನಡೆಯುತ್ತಿರುತ್ತೆ. ಹಾಗೆಯೇ ಮೈಸೂರಿನಲ್ಲಿ ಚಿತ್ರೀಕರಣದ ಬಿಡುವಲ್ಲಿ ರಾಕಿಂಗ್ ಸ್ಟಾರ್...

‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

5 months ago

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ...

ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?

5 months ago

ಬೆಂಗಳೂರು: ತಾಜ್‍ಮಹಲ್, ಚಾರ್ ಮಿನಾರ್ ನಂಥಾ ಸದಾ ಕಾಡುವ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟವರು ನಿರ್ದೇಶಕ ಆರ್ ಚಂದ್ರು. ಇದೀಗ ಅವರು ನಿರ್ದೇಶನ ಮಾಡಿರೋ ಐ ಲವ್ ಯೂ ಚಿತ್ರ ತೆರೆ ಕಾಣಲು ರೆಡಿಯಾಗಿದೆ. ಈಗಾಗಲೇ ಭಾರೀ ನಿರೀಕ್ಷೆಗೆ ಕಾರಣವಾಗಿರೋ ಐ ಲವ್...

ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

5 months ago

ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು ಬದಲಾಗಿ ಬಿಟ್ಟಿದೆ. ಆ ನಂತರದಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳು ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರೊಪ್ಪಿಕೊಂಡಿರೋ ಚಿತ್ರಗಳೆಲ್ಲವೂ ಭಿನ್ನ ಬಗೆಯವುಗಳೇ ಎಂಬುದು ವಿಶೇಷ. ಇದೀಗ...

ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

5 months ago

ಬೆಂಗಳೂರು: ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ `ಹಫ್ತಾ’ ಚಿತ್ರದ ಹವಾ ಅಡೆತಡೆಯಿಲ್ಲದೇ ಮುಂದುವರೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರೋ ಟ್ರೈಲರ್, ಹಾಡುಗಳ ಮೂಲಕವೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಈ ಸಿನಿಮಾ ಬಗ್ಗೆ ವ್ಯಾಪಕವಾದ ಸಕಾರಾತ್ಮಕ ಪ್ರತಿಕ್ರಿಯೆಗಳೇ ಕೇಳಿ ಬರುತ್ತಿವೆ. ಯಾವುದೇ ಒಂದು...

ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

5 months ago

ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯೋ ಮೂಲಕ ಈ ಸಿನಿಮಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸಲಗ ಎಂಬುದೇ ಪಕ್ಕಾ ಮಾಸ್ ಟೈಟಲ್. ದುನಿಯಾ ವಿಜಯ್ ಮೊದಲ ಹೆಜ್ಜೆಯಲ್ಲಿ ನಿರ್ದೇಶಕರಾಗಿ ಈ...

ತಪ್ತ ಮನಸಿನ ನಿರ್ದೇಶಕ ಪ್ರಕಾಶ್ ಹೆಬ್ಬಾಳರ ಚೊಚ್ಚಲ ‘ಹಫ್ತಾ’!

6 months ago

ಬೆಂಗಳೂರು: ಈಗ ಎಲ್ಲೆಡೆ ಟೀಸರ್ ಮತ್ತು ಹಾಡುಗಳ ಮೂಲಕ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟುಹಾಕಿರೋ ಚಿತ್ರ ಹಫ್ತಾ. ಈಗಾಗಲೇ ಹಲವಾರು ಚಿತ್ರಗಳಲ್ಲಿ ಖಳನಟನಾಗಿ ಅಬ್ಬರಿಸಿರೋ ಯುವ ನಟ ವರ್ಧನ್ ತೀರ್ಥಹಳ್ಳಿ ಈ ಸಿನಿಮಾ ಮೂಲಕ ನಾಯಕನಾಗಿ ಹೊರಹೊಮ್ಮುವ ಖುಷಿಯಲ್ಲಿದ್ದಾರೆ. ಈವರೆಗೂ ಹೊರಬಂದಿರೋ ಪೋಸ್ಟರ್...