ಬೆಂಗಳೂರು: ಹರಿಪ್ರಿಯಾ ನಟನೆಯ ಇಪ್ಪತೈದನೇ ಚಿತ್ರವೆಂಬುದೂ ಸೇರಿದಂತೆ ನಾನಾ ಕಾರಣಗಳಿಂದ ನಿರೀಕ್ಷೆ ಹುಟ್ಟಿಸಿದ್ದ ಚಿತ್ರ ಡಾಟರ್ ಆಫ್ ಪಾರ್ವತಮ್ಮ. ಯಾವುದೇ ಅಬ್ಬರವಿಲ್ಲದ ನಿರೂಪಣೆ, ನಮ್ಮ ಆಸುಪಾಸಲ್ಲಿಯೇ ಕಥೆ ಘಟಿಸುತ್ತಾ ಪಾತ್ರಗಳು ಚಲಿಸಿದಂತೆ ಭಾಸವಾಗುವಷ್ಟು ವಾಸ್ತವಿಕ ದೃಶ್ಯಗಳ ಜೊತೆ...
ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು...
ಇಂಪಾದ ಹಾಡುಗಳಿಂದ ಗಮನಸೆಳೆದಿದ್ದ ಸಿನಿಮಾ ಪ್ರೀತಿಯ ರಾಯಭಾರಿ. ಇತ್ತೀಚೆಗೆ ಕನ್ನಡ ಸಿನಿಮಾಗಳಲ್ಲಿ ಕಥೆಯೇ ಇರೋದಿಲ್ಲ ಅಂತಾ ಕೊಂಕು ಮಾತಾಡುವವರಿಗೆ ಉತ್ತರವೆಂಬಂತೆ ಮೂಡಿ ಬಂದಿರುವ ಚಿತ್ರವಿದು. ಕಿತ್ತಾಟವಾಡುತ್ತಲೇ ಪ್ರೀತಿಯ ಬಲೆಯಲ್ಲಿ ಸಿಲುಕುವ ಜೋಡಿ ಅದು. ಇಂಥಾ ಪ್ರೇಮಿಗಳ...