ಸುಮಲತಾ ಅಂಬರೀಶ್ ಪಾರ್ವತಮ್ಮನಾದ ವಿಸ್ಮಯ!
ಬೆಂಗಳೂರು: ಅಪಾರ ಅಭಿಮಾನಿ ಬಳಗವನ್ನು ಹೊಂದಿರುವವರು ಸುಮಲತಾ ಅಂಬರೀಶ್. ಇತ್ತೀಚಿನ ದಿನಗಳಲ್ಲಿ ಪೋಷಕ ಪಾತ್ರಗಳಲ್ಲಿ ಬ್ಯುಸಿಯಾಗಿರೋ ಅವರು…
ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?
ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ…
ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ
ಎಸ್.ಟೀಂ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಎಲ್ ಲಕ್ಷ್ಮೀ ನಿರ್ಮಿಸುತ್ತಿರುವ ನ್ಯಾಚುರಲ್, ಥ್ರಿಲ್ಲರ್ ಜಾನರ್ ನ ಹೊಸಬರ ಸಿನಿಮಾ…
ಪೂಜಾ ಗಾಂಧಿಯ `ಸಂಹಾರಿಣಿ’ ಚಿತ್ರೀಕರಣ ಪೂರ್ಣ
ಅಂದು `ದಂಡು ಪಾಳ್ಯ' ಸಿನಿಮಾದಲ್ಲಿ ನಿರ್ಭಯವಾಗಿ ಅಭಿನಯಿಸಿದ್ದವರು ಪೂಜಾ ಗಾಂಧಿ. ಈಗ ಪೂಜಾ ಗಾಂಧಿ `ಸಂಹಾರಿಣಿ'…
ಸಾವಿನಂಚಿನಲ್ಲಿದ್ದ ನಟ ಮತ್ತೆ ಬಣ್ಣ ಹಚ್ಚಿದ್ದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡೋದರಲ್ಲಿ ಸದಾ ಮುಂದು. ಆದರೆ ಎಡಗೈಲಿ ಕೊಟ್ಟಿದ್ದು…
ಮೋಹದ ಮಬ್ಬಿನಲ್ಲಿ ಮನುಷ್ಯತ್ವದ ಖನನ!
ಬೆಂಗಳೂರು: ವಿಶಿಷ್ಟವಾದ ಶೀರ್ಷಿಕೆಯ ಕಾರಣದಿಂದಲೇ ಗಮನ ಸೆಳೆದು ಆ ನಂತರ ತನ್ನದೇ ಆದ ರೀತಿಯಲ್ಲಿ ಸದ್ದು…
ನಿಜಕ್ಕೂ ಕನ್ನಡಕ್ಕೆ ಬರ್ತಾಳಾ ರೌಡಿ ಬೇಬಿ?
ಒಂದೆಡೆ ಪರಭಾಷಾ ನಟಿಯರಿಗೆ ಮಣೆ ಹಾಕೋದರ ವಿರುದ್ಧ ಕನ್ನಡಿಗರಿಂದ ಪ್ರತಿರೋಧ ವ್ಯಕ್ತವಾಗುತ್ತಾ ಬಂದಿದೆ. ಆದರೆ ಪರಭಾಷೆಗಳಲ್ಲಿ…
`ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ’ ಮೇ 10ಕ್ಕೆ ಬಿಡುಗಡೆ
ಸಾಮಾಜಿಕ ಕಳಕಳಿ ಇರುವ ಚಿತ್ರ `ಜಕಣಾಚಾರಿ ಅವನ ತಮ್ಮ ಶುಕ್ಲಾಚಾರಿ' ಮೇ 10ಕ್ಕೆ ಬಿಡುಗಡೆಯಾಗಲಿದೆ. ವಿಶೇಷ…
ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!
ಎರಡು ವರ್ಷದ ಹಿಂದೆ ಮುಹೂರ್ತ ಆಚರಿಸಿಕೊಂಡಿದ್ದ 'ಸುವರ್ಣ ಸುಂದರಿ' ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಕ್ರಿ.ಶ.…
ಏನೋ ಹೇಳ ಹೊರಟಿದ್ದಾರೆ ಖನನ ಹೀರೋ!
ಬೆಂಗಳೂರು: ಇದೀಗ ಖನನ ಎಂಬ ವಿಶಿಷ್ಟವಾದ ಟೈಟಲ್ ಹೊಂದಿರೋ ಚಿತ್ರವೊಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೆಸರು…