Tuesday, 22nd October 2019

4 months ago

ಗಾಯಕಿ ಜೊತೆ ‘ಹೆಬ್ಬುಲಿ’ ವಿಲನ್ ನಿಶ್ಚಿತಾರ್ಥ -ಫನ್ನಿ ಟ್ವೀಟ್ ಮಾಡಿದ ಕಿಚ್ಚ

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಹೆಬ್ಬುಲಿ’ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದ ನಟ ಕಬೀರ್ ದುಹಾನ್ ಸಿಂಗ್ ಅವರು ಗಾಯಕಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟ ಕಬೀರ್ ದುಹಾನ್ ಸಿಂಗ್ ಅವರು ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಡಾಲಿ ಸಿಂಧು ಅವರೊಂದಿಗೆ ರಿಂಗ್ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್‍ಮೆಂಟ್ ಫೋಟೋಗಳನ್ನು ದುಹಾನ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದು, ಇಬ್ಬರು ನಿಶ್ಚಿತಾರ್ಥ ಉಡುಪಿನಲ್ಲಿ ಮಿಂಚಿದ್ದಾರೆ. ಈ ನವಜೋಡಿಗೆ ಬಾಲಿವುಡ್ ಸಿನಿತಾರೆಯರು ಟ್ವೀಟ್ ಮಾಡುವ ಮೂಲಕ ಶುಭಾಶಯವನ್ನು […]