Sunday, 22nd July 2018

Recent News

2 months ago

ಕರ್ನಾಟಕದಲ್ಲಿ ರಜನಿಕಾಂತ್ ನಟನೆಯ ಕಾಳ ಸಿನಿಮಾ ಬ್ಯಾನ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕನ್ನಡಿಗರನ್ನ ಕೆಣಕಿರುವ ನಟ ರಜನಿಕಾಂತ್ ಭಾರೀ ದಂಡವನ್ನೇ ತೆರುವಂತಾಗಿದೆ. ರಜನಿ ನಟನೆಯ ಬಹುನಿರೀಕ್ಷಿತ ಕಾಳ ಚಿತ್ರ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಷೇಧ ಹೇರಿದೆ. ಜೂನ್ 7ಕ್ಕೆ ಕಾಳ ಸಿನಿಮಾ ರಿಲೀಸ್ ಆಗಲಿರುವ ಹಿನ್ನೆಲೆಯಲ್ಲಿ ಇವತ್ತು ಫಿಲ್ಮ್ ಚೇಂಬರ್ ತುರ್ತಾಗಿ ಪ್ರದರ್ಶನಕರು ಮತ್ತು ವಿತರಕರ ಸಭೆ ನಡೆಸಿತು. ಸಭೆ ಬಳಿಕ ಪ್ರತಿಕ್ರಿಯಿಸಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದ್, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಳ ಸಿನಿಮಾ ಬಿಡುಗಡೆಯಾಗಲು ಬಿಡುವುದಿಲ್ಲ. ರಾಜ್ಯದ ಹಿತದೃಷ್ಟಿಯಿಂದ […]

2 months ago

ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗೋಲಿಬಾರ್: 9 ಸಾವು

ಚೆನೈ: ಸ್ಟೆರ್‍ಲೈಟ್ ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ತಮಿಳುನಾಡಿನ ಟ್ಯುಟಿಕಾರಿನ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಗೋಲಿಬಾರ್ ನಿಂದಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಸಾವಿರ ಜನರು ಜಿಲ್ಲಾಧಿಕಾರಿ ಕಚೇರಿ ಬಳಿ ಜನರು ಪ್ರತಿಭಟನೆಗೆ ಇಳಿದಿದ್ದರು. ಸ್ಟೆರ್‍ಲೈಟ್ ಕಂಪೆನಿಯನ್ನು ಮುಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದರಿಂದ ಪೊಲೀಸರಿಗೆ ಗೋಲಿಬಾರ್...

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

4 months ago

-ಏ.12ರಂದು ಕರ್ನಾಟಕ ಬಂದ್ ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ...

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

7 months ago

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ...

ಶೃತಿ ಹಾಸನ್, ಬಾಯ್ ಫ್ರೆಂಡ್ ಮೈಕಲ್ ಕೊರ್ಸೇಲ್ ಫೋಟೋ ವೈರಲ್

8 months ago

ಮುಂಬೈ: ನಟಿ ಶೃತಿ ಹಾಸನ್ ಗೆಳೆಯ ಮೈಕಲ್ ಕೊರ್ಸೇಲ್ ಜೊತೆ ಇರುವ ರಿಲೇಷನ್‍ಶಿಪ್ ಬಗ್ಗೆ ಮುಂದಿನ ಹಂತಕ್ಕೆ ಹೋಗಲು ಯೋಚಿಸಿದ್ದಾರೆಂದು ಕಾಣುತ್ತದೆ. ಲಂಡನ್ ಗೆಳೆಯ ಮೈಕಲ್ ಕೊರ್ಸೇಲ್ ರೊಂದಿಗೆ ಶೃತಿ ರಿಲೇಷನ್‍ಶಿಪ್‍ನಲ್ಲಿ ಇದ್ದಾರೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ ಈ ಜೋಡಿ...

ಕೈ ಕೊಡಲು ಬಂದ ಅಭಿಮಾನಿಗೆ ಬಹುಭಾಷಾ ನಟ ಕಮಲ್ ಹಾಸನ್ ಕಪಾಳಮೋಕ್ಷ

8 months ago

ಬೆಂಗಳೂರು: ರಾಜಕೀಯಕ್ಕೆ ಬರುವ ತಯಾರಿ ಮಾಡಿಕೊಳ್ಳುತ್ತಿರುವ ಹೊತ್ತಲ್ಲೇ ಬಹುಭಾಷಾ ನಟ ಕಮಲ್ ಹಾಸನ್ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಅಭಿಮಾನಿವೊಬ್ಬರು ನಟ ಎಂದು ಕೈ ಕೊಡಲು ಬಂದರೆ ಅವರ ಕಪಾಳಕ್ಕೆ ಹೊಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ...

ನೋಟ್ ಬ್ಯಾನ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಿದ ಕಮಲ್ ಹಾಸನ್

9 months ago

-ಮೋದಿ ಸಹ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು ಚೆನೈ: 500 ಮತ್ತು 1000 ರೂ. ಮುಖಬೆಲೆ ನೋಟು ಬ್ಯಾನ್ ಮಾಡಿದ್ದ ವೇಳೆ ನಾನು ಮೋದಿಯವರನ್ನು ಬೆಂಬಲಿಸಿದ್ದಕ್ಕೆ ನಟ ಕಮಲ್ ಹಾಸನ್ ಕ್ಷಮೆ ಕೇಳಿದ್ದಾರೆ. ಒಂದು ವೇಳೆ ಮೋದಿ ಅವರು ಅಂದು ತಾವು ತೆಗೆದುಕೊಂಡಿದ್ದ...

ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

10 months ago

ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್‍ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಹೊಸ ರಾಜಕೀಯ ಚಿಂತನೆಗಳಿಗೆ...