Latest3 years ago
ಕಮ್ಯುನಿಸ್ಟ್ ಕೋಟೆಯಲ್ಲಿ ಅರಳಿತು ಕಮಲ- ನಾಗಾಲ್ಯಾಂಡ್ನಲ್ಲಿ ಬಿಜೆಪಿ ಮೈತ್ರಿ ಕಮಾಲ್ – ಮೇಘಾಲಯದಲ್ಲಿ `ಹಸ್ತ’ವ್ಯಸ್ತ
ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ದಂಡಯಾತ್ರೆ ಹೊರಟಿರೋ ಪ್ರಧಾನಿ ನರೇಂದ್ರ ಮೋದಿ, ಈಗ ಎಡಪಕ್ಷಗಳ ಬೆನ್ನುಮೂಳೆ ಕೂಡ ಮುರಿದಿದ್ದಾರೆ. ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟರ ಪಾರುಪತ್ಯ ಅಂತ್ಯಗೊಂಡಿದ್ದು, ಎಡಪಕ್ಷಗಳ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಕಮಲ...