ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮ್ಮದಾಬಾದ್, ಹೈದರಾಬಾದ್ ಹಾಗೂ ಪೂನಾದಲ್ಲಿ ಸಿದ್ಧವಾಗಿರುವ ಕೋವಿಡ್ ವ್ಯಾಕ್ಸಿನ್ ಕೋಲ್ಡ್ ಸ್ಟೋರೇಜ್ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಬೆನ್ನಲ್ಲೇ ಮಧ್ಯಕರ್ನಾಟಕದ ಪ್ರಮುಖ ಜಿಲ್ಲೆ ಎನಿಸಿರುವ ಕೋಟೆನಾಡು ಚಿತ್ರದುರ್ಗದಲ್ಲೂ ಸಹ...
ನವದೆಹಲಿ: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ವ್ಯಾಕ್ಸಿನ್ ಹಂಚಿಕೆ ಸಿದ್ಧತೆಯಲ್ಲಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಮೂರು ತಂಡಗಳನ್ನು ರಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರಧಾನ...
ಭುವನೇಶ್ವರ: ದೇಶದ ಎಲ್ಲ ವಾಸಿಗಳಿಗೂ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ. ಭಾನುವಾರ ಓಡಿಶಾದ ಬಾಲಸೋರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಪಕ್ಷದ ಸಭೆಯಲ್ಲಿ ಪ್ರತಾಪ್ ಸಾರಂಗಿ ಭಾಗವಹಿಸಿದ್ದರು. ಸಭೆಯ...
ಪಾಟ್ನಾ: ದೇಶದಲ್ಲಿ ಕೊರೊನಾ ನಡುವೆಯೇ ಚುನಾವಣೆಗಳು ನಡೆಯುತ್ತಿವೆ. ಇಂದು ಬಿಜೆಪಿ ಬಿಹಾರ ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿನ ಬಿಜೆಪಿಯ ಒಂದು ವಾಗ್ದಾನ ಸಾರ್ವಜನಿಕರು ಸೇರಿದಂತೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ #Vaccineelectionism...
– ಸಂಶೋಧಕರ ಜೊತೆ ನಿರಂತರ ಸಂಪರ್ಕವಿದೆ ಮೈಸೂರು: ಎರಡು ತಿಂಗಳಲ್ಲಿ ಕೋವಿಡ್-19ಗೆ ವ್ಯಾಕ್ಸಿನ್ ಬರುತ್ತದೆ ಎಂದು ಮೈಸೂರಿನಲ್ಲಿ ವಿಜ್ಞಾನಿ ಪ್ರೊ ಕೆ.ಎಸ್ ರಂಗಪ್ಪ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಯುಕೆಯ ಆಕ್ಸ್ ಫರ್ಡ್ ವಿವಿಯ ಎಡ್ವರ್ಡ್ ಜನರಲ್...
ನವದೆಹಲಿ: ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಶೋಕಾಸ್ ನೋಟಿಸ್ ಬಳಿಕ ಪುಣೆಯ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯ ಸಂಸ್ಥೆ ಕೊರೊನಾ ಲಸಿಕೆ ಪ್ರಯೋಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಪ್ರಯೋಗಗಳನ್ನು ನಿಲ್ಲಿಸಿರುವ ಬಗ್ಗೆ ಇಂದು ಸೆರಮ್ ಸಂಸ್ಥೆ...