Wednesday, 17th July 2019

Recent News

1 day ago

ಚಂದ್ರಗ್ರಹಣ – ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜಾ ಸಮಯ ಬದಲು

ಮಂಗಳೂರು: ಇಂದು ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜಾ ಸಮಯ ಬದಲಾಗಿದೆ. ಚಂದ್ರಗ್ರಹಣ ಇರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ ಪೂಜೆ 6.30ಕ್ಕೆ ಮುಕ್ತಾಯವಾಗಲಿದೆ. ಅಲ್ಲದೆ ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಕೂಡ ರದ್ದು ಮಾಡಲಾಗಿದೆ. ಧರ್ಮಸ್ಥಳದಲ್ಲೂ ಕೂಡ ಪೂಜೆ ಹಾಗೂ ಅನ್ನ ಸಂತರ್ಪಣೆ ರಾತ್ರಿ 8.30ಕ್ಕೆ ಮುಕ್ತಾಯವಾಗಲಿದೆ. ಇತ್ತ ಕಟೀಲು ದೇವಸ್ಥಾನದಲ್ಲಿ ರಾತ್ರಿ ಯಾವುದೇ ವಿಶೇಷ ಪೂಜೆ ಇರುವುದಿಲ್ಲ. ನಿಗದಿತ ಹೂವಿನ ಪೂಜೆ ಹಾಗೂ ರಂಗಪೂಜೆ ಸೇವೆಗಳೂ ರದ್ದಾಗಿದೆ. ಕಟೀಲು ದೇಗುಲದಲ್ಲಿ ರಾತ್ರಿ […]

1 week ago

ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ – ಕರಾವಳಿಯಲ್ಲಿ ಮತ್ತೆ ಮುಂಗಾರು ಬಿರುಸು

ಚಿಕ್ಕಮಗಳೂರು/ಮಂಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಒಂದೇ ಅಡಿ ಬಾಕಿ ಉಳಿದಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ-ಹೊರನಾಡು ಸಂಪರ್ಕ ಕಡಿತ ಕಡಿತವಾಗಲಿದೆ. ಜೀವ ನದಿಗಳು ಮೈದುಂಬಿ ಹರಿಯುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ಒಳ ಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ. ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು...

ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

4 months ago

ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಗರಂ ಆಗಿದ್ದಾರೆ. ತಿಳುವಳಿಕೆ ಇರೋದಕ್ಕೆ ನಾವು ಕುಟುಂಬ ರಾಜಕಾರದ ಹಿಂದೆ ಬಿದ್ದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೆ ಸಿಎಂ ಆಗಿದ್ದಾಗ ಎಷ್ಟು ಕೊಟ್ಟಿದ್ದೀರಿ, ಈ ಬಜೆಟ್ ಮಂಡನೆ ಸಂದರ್ಭ ಕೊಟ್ಟದ್ದೆಷ್ಟು...

ಅನುಕ್ತ: ಕೊಲೆ ರಹಸ್ಯದ ಸುತ್ತ ಥ್ರಿಲ್ಲರ್ ಪಯಣ!

6 months ago

ಪಬ್ಲಿಕ್ ರೇಟಿಂಗ್: 3.5/5 ಬೆಂಗಳೂರು: ಕಾರ್ತಿಕ್ ಅತ್ತಾವರ್ ನಾಯಕನಾಗಿ ನಟಿಸಿರೋ ಅನುಕ್ತ ಚಿತ್ರ ತೆರೆ ಕಂಡಿದೆ. ಕರಾವಳಿ ಪ್ರದೇಶದ ಅವ್ಯಕ್ತ ವಿಚಾರಗಳನ್ನೊಳಗೊಂಡ ಕಥೆ, ಪತ್ತೇದಾರಿಕೆ, ಭೂತ ಕೋಲ ಮುಂತಾದ ವಿಚಾರಗಳಿಂದ ಅನುಕ್ತ ನಿರೀಕ್ಷೆಗೆ ಕಾರಣವಾಗಿತ್ತು. ಅದೆಲ್ಲವನ್ನು ತಣಿಸುವಂತೆ, ಕರಾವಳಿ ತೀರದೊಳಗಿನ ಥ್ರಿಲ್ಲಿಂಗ್...

ಅನುಕ್ತ: ಥ್ರಿಲ್ಲರ್ ಜಾಡಿನಲ್ಲೂ ಇದೆ ಕ್ಯೂಟ್ ಲವ್ ಸ್ಟೋರಿ!

6 months ago

ಅಶ್ವತ್ಥ್ ಸ್ಯಾಮುಯಲ್ ನಿರ್ದೇಶನ ಮಾಡಿರೋ ಅನುಕ್ತ ಚಿತ್ರದ ಸುತ್ತ ಹರಡಿಕೊಂಡಿರೋ ಸುದ್ದಿಗಳು, ಆ ಕಾರಣದಿಂದಲೇ ಹುಟ್ಟಿಕೊಂಡಿರೋ ನಿರೀಕ್ಷೆಗಳೇನೂ ಕಡಿಮೆಯಿಲ್ಲ. ಇದೊಂದು ಕರಾವಳಿ ಪ್ರದೇಶದಲ್ಲಿ ಜರುಗೋ ಕ್ರೈಂ ಥ್ರಿಲ್ಲರ್ ಎಂಬುದೂ ಸೇರಿದಂತೆ ಒಂದಷ್ಟು ವಿಚಾರಗಳು ಈಗಾಗಲೇ ಹೊರ ಬಿದ್ದಿವೆ. ಆದರೆ ಅನುಕ್ತದ ಒಡಲಲ್ಲಿ...

ಹಳೇ ಮನೆಯಲ್ಲಿರುತ್ತಾ ಅನುಕ್ತ ರಹಸ್ಯ?

6 months ago

ಬೆಂಗಳೂರು: ಹರೀಶ್ ಬಂಗೇರಾ ನಿರ್ಮಾಣದಲ್ಲಿ ಮೂಡಿ ಬಂದಿರುವ ಅನುಕ್ತ ಚಿತ್ರ ಫೆಬ್ರವರಿ ಒಂದರಂದು ಅದ್ಧೂರಿಯಾಗಿ ತೆರೆ ಕಾಣಲಿದೆ. ಬಿಡುಗಡೆಗೆ ಕಡೇ ಕ್ಷಣಗಳು ಶುರುವಾಗಿರುವಾಗಲೇ ಈ ಸಿನಿಮಾ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗುತ್ತಲೇ ಸಾಗುತ್ತಿದೆ. ಇದಕ್ಕೆ ಕಾರಣವಾಗಿರೋದು ಅನುಕ್ತಾ ಬಗ್ಗೆ ಹರಡಿಕೊಳ್ಳುತ್ತಿರೋ ಕೆಲ...

ಅನುಕ್ತ ಟ್ರೈಲರ್ ನೋಡಿ ದರ್ಶನ್ ಹೇಳಿದ್ದೇನು?

6 months ago

ಬೆಂಗಳೂರು: ಅನುಕ್ತ ಚಿತ್ರ ಇದೇ ಫೆಬ್ರವರಿ ಒಂದರಂದು ರಾಜ್ಯಾದ್ಯಂತ ತೆರೆ ಕಾಣಲು ರೆಡಿಯಾಗಿದೆ. ಚಿತ್ರೀಕರಣ ಆರಂಭವಾದಾಗಿನಿಂದ ಈವರೆಗೂ ಈ ಸಿನಿಮಾ ಒಂದಲ್ಲ ಒಂದು ಕಾರಣದಿಂದ ಸದಾ ಸುದ್ದಿ ಕೇಂದ್ರದಲ್ಲಿದೆ. ಇದರ ಪ್ರೋಮೋ, ಟೀಸರ್, ಟ್ರೈಲರ್ ಮತ್ತು ಹಾಡುಗಳು ಚಿತ್ರರಂಗದ ಮಂದಿಯನ್ನೂ ಕೂಡಾ...

ಕಣ್ಣಾರೆ ಕಂಡರೂ ಮಾತಲ್ಲಿ ಹೇಳಲಾಗದ ಸತ್ಯವೇ ಅನುಕ್ತ!

6 months ago

ಈಗಂತೂ ಟೈಟಲ್ಲುಗಳಿಂದಲೇ ಕ್ರೇಜ್ ಹುಟ್ಟು ಹಾಕೋ ಜಮಾನ ಶುರುವಾಗಿದೆ. ಒಂದು ಹಂತದಲ್ಲಿ ಚಿತ್ರ ವಿಚಿತ್ರ ಶೀರ್ಷಿಕೆಗಳ ಟ್ರೆಂಡ್ ಒಂದು ಹುಟ್ಟಿಕೊಂಡಿತ್ತು. ಆದರೀಗ ಅರ್ಥಪೂರ್ಣ ಟೈಟಲ್ ಗಳ ಪರ್ವ ಹುಟ್ಟಿಕೊಂಡಿದೆ. ಹೊಸಾ ವರ್ಷಾರಂಭದಲ್ಲಿಯೇ ಹೊಸಾ ಆವೇಗಕ್ಕೆ ಕಾರಣವಾಗಿರೋ ಅನುಕ್ತ ಕೂಡಾ ಅದೇ ಸಾಲಿನಲ್ಲಿ...