Wednesday, 11th December 2019

Recent News

1 week ago

ವೊಡಾಫೋನ್, ಏರ್‌ಟೆಲ್ ಕರೆ, ಡೇಟಾ ದರ ಹೆಚ್ಚಾಯ್ತು – ಎಷ್ಟು ಏರಿಕೆ? ಇಲ್ಲಿದೆ ಪೂರ್ಣ ಮಾಹಿತಿ

ನವದೆಹಲಿ: ಐಡಿಯಾ ವೊಡಾಫೋನ್ ಮತ್ತು ಏರ್‌ಟೆಲ್ ಕಂಪನಿಗಳು ಡಿ.3 ರಿಂದ ಮೊಬೈಲ್ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ತಿಳಿಸಿದೆ. ಈ ಹಿಂದಿನ ದರಗಳಿಗೆ ಹೋಲಿಸಿದರೆ ಶೇ.42 ರಷ್ಟು ದರ ಹಚ್ಚಳವಾಗಲಿದೆ. ಮಾರುಕಟ್ಟೆಯಲ್ಲಿ ಜಿಯೋಗೆ ಸ್ಪರ್ಧೆ ನೀಡಲು ಮೂರು ವರ್ಷಗಳಿಂದ ದರವನ್ನು ಇಳಿಸಿದ್ದ ಟೆಲಿಕಾಂ ಕಂಪನಿಗಳು ಈಗ ದರ ಏರಿಸುತ್ತಿವೆ. ವೊಡಾಫೋನ್ ಐಡಿಯಾ, ಏರ್‌ಟೆಲ್ ಕಳೆದ ವಾರ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿ ಕಂಪನಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬೆಲೆ ಏರಿಕೆ ಮಾಡಲಾಗುವುದು ಎಂದು […]

2 months ago

ರವಿ ಚೆನ್ನಣ್ಣನವರ್ ಅಭಿಮಾನಿಗಳಿಂದ ಬೇಸತ್ತ ಡಿಸಿಪಿ

ಬೆಂಗಳೂರು: ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಅವರು ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣನವರ್ ಅಭಿಮಾನಿಗಳಿಂದ ಬೇಸತ್ತು ಹೋಗಿದ್ದಾರೆ. ಈ ಹಿಂದೆ ರವಿ ಚೆನ್ನಣ್ಣನವರ್ ಅವರು ಪಶ್ಚಿಮ ವಿಭಾಗದ ಡಿಸಿಪಿ ಆಗಿದ್ದರು. ಈ ವೇಳೆ ಅವರಿಗೆ ಇಲಾಖೆಯಿಂದ ಫೋನ್ ನಂಬರ್ ನೀಡಲಾಗಿತ್ತು. ಈಗ ಡಿಸಿಪಿ ಆಗಿರುವ ರಮೇಶ್ ಬಾನೋತ್ ಗೆ ರವಿ ಚನ್ನಣ್ಣನವರ್ ವರ್ಗಾವಣೆ...

ಮತ್ತಷ್ಟು ಶಾಸಕರ ರಾಜೀನಾಮೆ ತಡೆಯಲು ಬೆಂಗಳೂರಿಗೆ ಬನ್ನಿ – ಸಿಎಂಗೆ ಸಿದ್ದರಾಮಯ್ಯ ಕರೆ

5 months ago

ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬೆನ್ನಲ್ಲೇ ಅಮೆರಿಕ ಪ್ರವಾಸದಲ್ಲಿರುವ ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿಗೆ ಕರೆ ಮಾಡಿ, ಆದಷ್ಟು ಬೇಗ ಬೆಂಗಳೂರಿಗೆ ವಾಪಸ್ಸಾಗಿ ಪರಿಸ್ಥಿತಿ ನಿಭಾಯಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮತ್ತಷ್ಟು...

ಬಿಜೆಪಿ ಕೇಂದ್ರ ಕಚೇರಿಗೆ ಹುಸಿಬಾಂಬ್ ಬೆದರಿಕೆ – ಮೈಸೂರಿನ ವೃದ್ಧ ಅರೆಸ್ಟ್

6 months ago

ಮೈಸೂರು: ದೆಹಲಿಯ ಕೇಂದ್ರ ಬಿಜೆಪಿ ಕಚೇರಿಗೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಮೈಸೂರಿನಲ್ಲಿ ವೃದ್ಧನನ್ನು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರ ನಿವಾಸಿ 85 ವರ್ಷದ ಸುಕನ್ ರಾಜ್ ಬಂಧಿತ ವೃದ್ಧ. ಬಂಧಿತ ವೃದ್ಧ ಮಾನಸಿಕ ಅಸ್ವಸ್ಥ...

#SelfiewithSapling- ಪರಿಸರ ದಿನಾಚರಣೆ ಪ್ರಯುಕ್ತ ಹೊಸ ಅಭಿಯಾನಕ್ಕೆ ಜಾವಡೇಕರ್ ಕರೆ

6 months ago

ನವದೆಹಲಿ: ನಸಿ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ(#SelfiewithSapling) ನೂತನ ಅಭಿಯಾನಕ್ಕೆ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಚಾಲನೆ ನೀಡಿದ್ದಾರೆ. ಜೂನ್ 5ರಂದು ವಿಶ್ವಾದ್ಯಂತ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. ಈ ವಿಶೇಷ ದಿನದ ಅಂಗವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ #SelfiewithSapling...

ಮಹಿಳಾ ಸಿಬ್ಬಂದಿಗೆ ಮೆಮೋ ಕೊಟ್ಟಿದ್ದಕ್ಕೆ ವೈದ್ಯಾಧಿಕಾರಿಗೆ ಅವಾಜ್ ಹಾಕಿದ ಜೆಡಿಎಸ್ ಶಾಸಕ

7 months ago

ಮಂಡ್ಯ: ಮಹಿಳಾ ಸಿಬ್ಬಂದಿಗೆ ಮೆಮೋ ನೀಡಿದ್ದಕ್ಕೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣ ಗೌಡ ಸರ್ಕಾರಿ ವೈದ್ಯಾಧಿಕಾರಿಗೆ ಕರೆ ಮಾಡಿ ಅವಾಜ್ ಜೊತೆಗೆ ಬೆದರಿಕೆ ಹಾಕಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮುರಳಿಕೃಷ್ಣ ಅವರಿಗೆ ಕೆ.ಸಿ.ನಾರಾಯಣ ಗೌಡ ಕರೆ...

1 ಕರೆಯಿಂದ ಕೋಟ್ಯಧಿಪತಿಯಾದ ವ್ಯಕ್ತಿ

7 months ago

ಚಂಡಿಗಢ್: ಪಂಜಾಬ್‍ನ ಹೋಶಿಯಾಪುರದಲ್ಲಿ ಒಂದು ಫೋನ್ ಕರೆಯಿಂದ ವ್ಯಕ್ತಿಯೊಬ್ಬ ಕೋಟ್ಯಧಿಪತಿ ಆಗಿದ್ದಾರೆ. ಸನ್‍ಪ್ರೀತ್ ಲಾಟರಿ ಗೆದ್ದು ಕೋಟ್ಯಧಿಪತಿ ಆಗಿದ್ದಾರೆ. ಸನ್‍ಪ್ರೀತ್ ಮೊಬೈಲ್ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದರು. ಒಂದು ದಿನ ಅವರಿಗೆ ನೀವು ಲಾಟರಿ ಗೆದಿದ್ದೀರಾ ಎಂದು ಕರೆ ಮಾಡಿದ್ದಾರೆ. ಆದರೆ...

ಫ್ಲೈಟ್ ಮಿಸ್ ಆಗತ್ತೆಂದು ಹುಸಿ ಬಾಂಬ್ ಕರೆ ಮಾಡ್ದ – ಕೊನೆಗೆ ಪೊಲೀಸರ ಅತಿಥಿಯಾದ

10 months ago

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇದೆ ಅಂತ ಹುಸಿ ಕರೆ ಮಾಡಿದ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಗುಜರಾತ ರಾಜ್ಯದ ಸೂರತ್ ಮೂಲದ ತಾಕೋರೆ ಪ್ರತೀಕ್ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ....