ಚಿಕ್ಕಬಳ್ಳಾಪುರ: ಇಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ನಗರದ ಮತಗಟ್ಟೆಯಲ್ಲಿ ಅಜ್ಜಿಯೊಬ್ಬರು ಚುನಾವಣಾ ಸಿಬ್ಬಂದಿಗೆ ಚಾಕಲೇಟ್ ನೀಡಿ ಬಳಿಕ ಮತದಾನ ಮಾಡಿದ್ದಾರೆ. ನಗರದ ಮತಗಟ್ಟೆ ಸಂಖ್ಯೆ 164ರಲ್ಲಿ ನಿವೃತ್ತ ಶಿಕ್ಷಕಿ ರಾಜಮ್ಮ(82) ಅವರು...
ಮಂಡ್ಯ: ಇಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಕೆ.ಆರ್ ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಅವರು ವಾಸ್ತುಪ್ರಕಾರ ಮತಯಂತ್ರ ತಿರುಗಿಸಿಟ್ಟು ವೋಟ್ ಮಾಡಿದ್ದಾರೆ. ಕೆ.ಆರ್ ಪೇಟೆ ತಾಲೂಕಿನ ಬಂಡಿಹೊಳೆ ಮತಗಟ್ಟೆ ಸಂಖ್ಯೆ 151ರಲ್ಲಿ...
ಬೆಂಗಳೂರು: ಗುರುವಾರದ ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯಲ್ಲೂ ಸಜ್ಜಾಗಿದೆ. ಉಪಚುನಾವಣೆ ನಡೆಯೋ 15 ಕ್ಷೇತ್ರಗಳಲ್ಲಿ ರಜೆ ಘೋಷಿಸಲಾಗಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ 15 ಕ್ಷೇತ್ರಗಳ ಮತದಾರರು, ಭದ್ರತಾ ಸಿಬ್ಬಂದಿ, ಎಷ್ಟು ಕೋಟಿ ಹಣ...
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಚುನಾವಣೆ ನಡೆಯುತ್ತಿದೆ. ಇಡೀ ರಾಜ್ಯವೇ ಕುತೂಹಲದಿಂದ ನೋಡುತ್ತಿರುವ ಕ್ಷೇತ್ರ ಅಂದರೆ ಅದು ಹೊಸಕೋಟೆ ಕ್ಷೇತ್ರ, ಇಲ್ಲಿ ಅಭ್ಯರ್ಥಿಗಳು ಹಾಗೂ ಸ್ಟಾರ್ ನಾಯಕರ ಕ್ಯಾಂಪೇನ್ಗಳ ಬಿರುಸಿನ ಪ್ರಚಾರ ಆರೋಪ...
ದಾವಣಗೆರೆ: ವಿರೋಧ ಪಕ್ಷಗಳ ನಾಯಕರಿಗೆ ಕನಸಿನಲ್ಲೂ ಯಡಿಯೂರಪ್ಪ ಬರ್ತಾರೆ, ಅದಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಯಿ ವ್ಯಂಗ್ಯವಾಡಿದ್ದಾರೆ. ರಾಣಿಬೆನ್ನೂರು ಉಪ ಚುನಾವಣೆಯ ಪ್ರಚಾರಕ್ಕೆ ಹೊರಡುವ ಮುನ್ನ ಜಿಎಂಐಟಿ ಗೆಸ್ಟ್...
ಬೆಂಗಳೂರು: ಉಪಚುನಾವಣೆ ಕಣ ರಂಗೇರಿದ್ದು, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮತದಾರರು ಶರತ್ ಅವರಿಗೆ ಸೇಬಿನ ಹಾರ ಮತ್ತು ತುಳಸಿ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಹೊಸಕೋಟೆ ತಾಲೂಕಿನ ಚಿಕ್ಕನಲ್ಲೂರಹಳ್ಳಿಯಲ್ಲಿ...
ಮಂಡ್ಯ: ಕಣ್ಣೀರು ಹಾಕುತ್ತಾ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಭಗವಂತನ ಆಣೆಗೂ ನಾನು ಯಾವುದೇ ಪತ್ರ ಬರೆದಿಲ್ಲ. ಕುಮಾರಣ್ಣ ಮೊದಲು ಸುಳ್ಳು ಹೇಳುವುದನ್ನು...
ಬೆಳಗಾವಿ: ಅನರ್ಹರ ಆರೋಗ್ಯ ಸರಿಯಿಲ್ಲ, ಅವರನ್ನು ತಲೆಗೆ ಸಂಬಂಧಿಸಿದ ವೈದ್ಯರ ಬಳಿ ತೋರಿಸೋದು ಒಳ್ಳೆದು ಎಂದು ಅಥಣಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹರಿಗೆ ಟಾಂಗ್ ಕೊಟ್ಟಿದ್ದಾರೆ. ಅಥಣಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...
ಮೈಸೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಚುನಾವಣಾಧಿಕಾರಿಗಳು ಅಕ್ರಮ ಹಣ, ಮದ್ಯ, ವಸ್ತುಗಳು ಸಾಗಿಸಬಾರದೆಂದು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ಹುಣಸೂರು ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ಹಣವನ್ನು...
ಕಾರವಾರ: ಸ್ವಪಕ್ಷದ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಯಲ್ಲಾಪುರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ಗೆ ಬಾಯಿಗೆ ಬಂದ ಹಾಗೆ ಅವಾಚ್ಯ ಶಬ್ದದಿಂದ ಬೈದು ನೂಕಾಡಿ ಗ್ರಾಮದಿಂದ ಹೊರಕ್ಕೆ ಕಳುಹಿಸಿದ ಘಟನೆ ಬನವಾಸಿಯ ಅಜ್ಜರಣಿ ಗ್ರಾಮದಲ್ಲಿ ನಡೆದಿದೆ....
ಹಾವೇರಿ: ರಾಣೇಬೆನ್ನೂರು ಉಪಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತಬೇಟೆಗೆ ಇಳಿದಿದ್ದು, ಅಭಿಮಾನಿಗಳು ಬರೋಬ್ಬರಿ 500 ಕೆ.ಜಿ ತೂಕದ ಸೇಬುಹಣ್ಣಿನ ಹಾರವನ್ನು ಹಾಕಿ ತಮ್ಮ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ. ಉಪಚುನಾವಣೆ ಹಿನ್ನೆಲೆ ಎಲ್ಲೆಡೆ...
ಮೈಸೂರು: ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಗಮನ ಸೆಳೆದಿರೋದು ಹುಣಸೂರು ಕ್ಷೇತ್ರ. ಹುಣಸೂರು ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸರಿಸಮನಾಗಿ ಪ್ರಯತ್ನ ಪಡುತ್ತಿವೆ. ಹುಣಸೂರಲ್ಲಿ ಮೊದಲಿಂದ ಒಂದಷ್ಟು ಹಿಡಿತ...
ಬಳ್ಳಾರಿ: ಪ್ರಚಾರಕ್ಕೆ ತೆರಳಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಶೂ ಹಾಕಲು ಸಹಾಯ ಮಾಡಿದ ಪ್ರಸಂಗ ಇಂದು ನಡೆಯಿತು. ಹೊಸಪೇಟೆಯಲ್ಲಿ ಬಿಜೆಪಿ ಮುಖಂಡ ಭರಮಲಿಂಗನಗೌಡ ನಿವಾಸಕ್ಕೆ ಬಿಎಸ್ವೈ ಭೇಟಿ...
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಹೊಸಕೋಟೆಯ ಬೈಲನರಸಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಶರತ್, ಡಿಸೆಂಬರ್ 5ರಂದು ತಾಲೂಕಿನ ಇತಿಹಾಸದಲ್ಲೇ ಮೊದಲನೇ...
– ಹುಳಿಮಾವು ಸಂತ್ರಸ್ತರಿಗೆ ಪರಿಹಾರ ದಾವಣಗೆರೆ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ದೂರು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅವರಿಗೆ ಪುರುಸೋತ್ತಿದೆ ಬೇಕಾದನ್ನ ಮಾಡಲಿ. ಯಾರು ಬೇಡ ಎನ್ನುತ್ತಾರೆ ಎಂದು ಟಾಂಗ್...
ಬೆಳಗಾವಿ: ಬಿಜೆಪಿಯಿಂದ ಉಪಚುನಾವಣಾ ಕಣಕ್ಕೆ ಇಳಿದಿರುವ ಅನರ್ಹರ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು ಕೊಟ್ಟಿದ್ದಾರೆ. ಕುದುರೆ ಕೊಟ್ಟರೆ ಸಾಲದು ಒಬ್ಬ ಸಾರಥಿ ಬೇಕು ಎಂದು ಟಾಂಗ್ ಕೊಟ್ಟಿದ್ದಾರೆ....