Friday, 22nd March 2019

Recent News

3 months ago

2018ರ ಕರ್ನಾಟಕದ ಟಾಪ್ ಸುದ್ದಿಗಳು

ಬೆಂಗಳೂರು: ಈ ಬಾರಿ ಕರ್ನಾಟಕ ಚುನಾವಣೆ ದೇಶದ ಗಮನ ಸೆಳೆದಿತ್ತು. ಚುನಾವಣೆಯ ಇದ್ದ ಕಾರಣ ಜನವರಿಯಿಂದ ಮೇ ವರೆಗೆ ಚುನಾವಣಾ ಸುದ್ದಿಗಳು ಪ್ರಾಮುಖ್ಯತೆ ಪಡೆದಿದ್ದರೆ ನಂತರ ಸರ್ಕಾರದ ಭಿನ್ನಮತ, ಸಂಪುಟ ವಿಸ್ತರಣೆ ಕಸರತ್ತು ಸುದ್ದಿಗಳು ಹೆಚ್ಚು ಚರ್ಚೆಯಾಗುತಿತ್ತು. ಇದರ ಜೊತೆ ಕೊಡಗಿನಲ್ಲಿ ಪ್ರಕೃತಿ ವಿಕೋಪ ದುರಂತ ನಡೆದು ಸಾವಿರಾರು ಮಂದಿ ಸಂತ್ರಸ್ತರಾದರು. ಹೀಗಾಗಿ ಇಲ್ಲಿ ಈ ವರ್ಷ ಕರ್ನಾಟಕದಲ್ಲಿ ನಡೆದ ಟಾಪ್ ಸುದ್ದಿಗಳ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದೆ. ಕರ್ನಾಟಕ ಚುನಾವಣೆ: 2018 ರಾಜ್ಯ ವಿಧಾನಸಭಾ ಚುನಾವಣೆ […]

6 months ago

ರಾಜ್ಯ ಬಿಜೆಪಿಗೆ ಎದುರಾಗಿದೆ 6 ಲೋಕಸಭಾ ಕ್ಷೇತ್ರಗಳಲ್ಲಿ ಸೋಲಿನ ಭೀತಿ?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕನಸು ಕಾಣುತ್ತಿರುವ ಬಿಜೆಪಿಗೆ ಈಗ ಇರುವ 6 ಕ್ಷೇತ್ರಗಳಲ್ಲಿ ಸೋಲುವ ಭೀತಿ ಕಾಣಿಸಿಕೊಂಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೆ ಬಿಜೆಪಿಗೆ ಕಷ್ಟವಾಗಲಿದೆ. ಒಂದು ವೇಳೆ ಇಳಿಸಿದರೆ ಮೈಸೂರು, ಬೆಳಗಾವಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಉತ್ತರಕನ್ನಡ ಕ್ಷೇತ್ರಗಳಲ್ಲಿ ಸೋಲುವ ಭೀತಿ...

ಸೋಲಿನ ಪರಾಮರ್ಶೆ ಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

10 months ago

ರಾಯಚೂರು: ಸೋಲಿನ ಪರಾಮರ್ಶೆ ಸಭೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಗಳಗಳನೆ ಕಣ್ಣೀರಿಟ್ಟಿದ್ದಾರೆ. ರಾಯಚೂರು ನಗರದ ಹೊರವಲಯದಲ್ಲಿನ ಹರ್ಷಿತಾ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತಿಪ್ಪರಾಜು ಸೋತಿದ್ದಕ್ಕೆ ಅತ್ತಿದ್ದಾರೆ. 2013 ರಲ್ಲಿ ಗೆದ್ದು ಶಾಸಕನಾಗಿ ಕ್ಷೇತ್ರದಲ್ಲಿ...

ಜೆಡಿಎಸ್-ಕೈ ಮೈತ್ರಿಗೆ ಮೊದಲ ಪರೀಕ್ಷೆ – ರಾಜರಾಜೇಶ್ವರಿ ನಗರದಲ್ಲಿ ಯಾರು ರಾಜ..?

10 months ago

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಇವತ್ತು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ವೋಟರ್ ಐಡಿ ಹಗರಣ ಹಿನ್ನೆಲೆಯಲ್ಲಿ ಮೇ 28ಕ್ಕೆ ಮತದಾನ ಮುಂದೂಡಿಕೆ ಆಗಿತ್ತು. ಕ್ಷೇತ್ರದಲ್ಲಿದ್ದ ಒಟ್ಟು 4 ಲಕ್ಷದ 71 ಸಾವಿರದ 900 ಮತದಾರರಲ್ಲಿ...

ಲಿಂಕನ್ ಹೇಳಿಕೆ ಬಳಸಿ ಎಚ್‍ಡಿಕೆಗೆ ಬಿಎಸ್‍ವೈ ಟಾಂಗ್

10 months ago

ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರ ಹೇಳಿಕೆಯನ್ನು ಬಳಸಿ ಮಾಜಿ ಸಿಎಂ ಯಡಿಯೂರಪ್ಪನವರು ಸಿಎಂ ಎಚ್‍ಡಿ ಕುಮಾರಸ್ವಾಮಿಯವರಿಗೆ ಟಾಂಗ್ ಕೊಟ್ಟಿದ್ದಾರೆ. ಭಾನುವಾರ ಕುಮಾರಸ್ವಾಮಿಯವರು ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ನಾನು ನಾಡಿನ ಜನತೆಯ ಮುಲಾಜಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ...

ರೆಸಾರ್ಟ್, ಹೋಟೆಲ್ ವಾಸ್ತವ್ಯದಿಂದ ಇಂದು ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮುಕ್ತಿ!

10 months ago

ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ರೆಸಾರ್ಟ್, ಹೋಟೆಲ್‍ಗಳಲ್ಲೇ ಕಳೆದ 10 ದಿನದಿಂದ ಬೀಡುಬಿಟ್ಟಿರೋ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಇವತ್ತು ಮುಕ್ತಿ ಸಿಗಲಿದೆ. ವಿಶ್ವಾಸಮತ ಸಾಬೀತು ಬಳಿಕ 117 ಶಾಸಕರು ತಮ್ಮ ಸ್ವಕ್ಷೇತ್ರಗಳಿಗೆ ಹಿಂದಿರುಗಬಹುದಾಗಿದೆ. ರಾಹುಕಾಲ ಶುರುವಾಗುವ ಮುನ್ನ, ರೆಸಾರ್ಟ್‍ನಲ್ಲಿರೋ ಜೆಡಿಎಸ್...

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನ ಸೋಲಿಸಲು ‘ತ್ರಿಶೂಲ ವ್ಯೂಹ’ ರಚನೆ

10 months ago

ಬೆಂಗಳೂರು: ದೊಡ್ಡ ಮಟ್ಟದ ರಾಜಕೀಯ ಮನ್ವಂತರಕ್ಕೆ ಕರ್ನಾಟಕ ಭೂಮಿಕೆಯಾಗಲಿದೆ ಅಂತ ಕಳೆದ ವಾರದವರೆಗೂ ಯಾರೊಬ್ಬರೂ ಊಹಿಸಿರಲಿಲ್ಲ. ಹೌದು, ರಾಷ್ಟ್ರ ರಾಜಕಾರಣದ ಸಂಭಾವ್ಯ ಬದಲಾವಣೆಗೆ ಮುನ್ನುಡಿ ಬರೆಯಲು ಕರ್ನಾಟಕ ಹೊರಟಿದೆ. ಕರ್ನಾಟಕದ ವರ್ತಮಾನದ ರಾಜಕೀಯ ವಿದ್ಯಮಾನವನ್ನೇ ಆಧಾರವಾಗಿಟ್ಟುಕೊಂಡು, ಮೋದಿ ವಿರುದ್ಧ ಮುನ್ನುಗ್ಗಲೇಬೇಕು ಎಂಬ...

ಕರ್ನಾಟಕದಲ್ಲಿ ಕುಮಾರ ಪರ್ವಕ್ಕೆ ಕ್ಷಣಗಣನೆ – ಖಾತೆ ಹಂಚಿಕೆ ಬಗ್ಗೆ ನಾಳೆ ಅಂತಿಮ ಘೋಷಣೆ

10 months ago

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪ್ರಕ್ರಿಯೆಯಿಂದ ಕಾಂಗ್ರೆಸ್ ಹೈಕಮಾಂಡ್ ಹಿಂದೆ ಸರಿದಿದೆ. ವಿಧಾನಸೌಧದ ಮುಂಭಾಗ ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲು ತೆರಳಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ತಲೆಹಾಕೋದಿಲ್ಲ ಅಂತ ಸೋನಿಯಾ ಗಾಂಧಿ ಸ್ಪಷ್ಟ...