Friday, 17th August 2018

Recent News

3 weeks ago

ಎಚ್‍ಡಿಕೆಯ ವೋಟ್ ಹಾಕಿಲ್ಲ ಹೇಳಿಕೆ ಅಪ್ರಬುದ್ಧ: ಬಸವರಾಜ ರಾಯರೆಡ್ಡಿ

ಬೆಂಗಳೂರು: ಉತ್ತರ ಕರ್ನಾಟಕದ ಜನ ವೋಟ್ ಹಾಕಿಲ್ಲ ಅನ್ನೋ ಸಿಎಂ ಹೇಳಿಕೆ ಸರಿಯಲ್ಲ ಎಂದು ಮಾಜಿ ಸಚಿವ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೋಟ್ ಹಾಕಿಲ್ಲ ಎನ್ನುವ ಹೇಳಿಕೆ ಅಪ್ರಬುದ್ಧ ಹೇಳಿಕೆ. ಅಂತಹ ಹೇಳಿಕೆ ಸಿಎಂ ಮಾತಾಡಿದ್ರೆ ಅ ಮಾತನ್ನು ಸಿಎಂ ವಾಪಸ್ ತೆಗೆದುಕೊಳ್ಳಬೇಕು ಎಂದರು. ಉತ್ತರ ಕರ್ನಾಟಕಕ್ಕೆ ಸಚಿವರು ಕಡಿಮೆ ಇದೆ. ಪಕ್ಷದ ಅಧ್ಯಕ್ಷರು, ಸಿಎಂ, ಡಿಸಿಎಂ, ಹೆಚ್ಚು ಸಚಿವರು ದಕ್ಷಿಣ ಭಾಗದಲ್ಲೇ ಇದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಉತ್ತರ […]

3 months ago

ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್

ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಂಸದರು ಹಾಗೂ ಸಂಸದರ ಪುತ್ರ ಪೊಲೀಸರ ವಿರುದ್ಧ ಗಲಾಟೆ ಮಾಡಿಕೊಂಡಿದ್ದರು. ಈ ಘಟನೆ ಸಂಬಂಧ ನಗರ ಠಾಣೆಯ ಸಿಪಿಐ ರವಿ ಉಕ್ಕುಂದ ದೂರು ನೀಡಿದ್ದರು. ರವಿ ಉಕ್ಕುಂದ ನೀಡಿರುವ...

ಚಿತ್ರದುರ್ಗದಲ್ಲಿ ಇಂದಿರಾ ಕ್ಯಾಂಟೀನ್‍ಗೆ ಕಲ್ಲು – ಧಾರವಾಡದಲ್ಲಿ ಬಸ್ ಮೇಲೆ ಕಲ್ಲು ತೂರಾಟ

3 months ago

– ದಾವಣಗೆರೆಯಲ್ಲಿ ಪೊಲೀಸರ ಜೊತೆ ಬಿಜೆಪಿ ಜಟಾಪಟಿ ಚಿತ್ರದುರ್ಗ/ ಧಾರವಾಡ / ದಾವಣಗೆರೆ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರದ 24 ಗಂಟೆಯೊಳಗೆ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿ ಈಗ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ಕರ್ನಾಟಕ ಬಂದ್‍ಗೆ ಕರೆ ನೀಡಿತ್ತು....

ಪ್ರತಿಭಟನೆಯಲ್ಲಿ ಟೈರ್ ಒದೆಯಲು ಹೋಗಿ ಕಾರ್ಯಕರ್ತನ ಕಾಲಿಗೆ ತಗುಲಿದ ಬೆಂಕಿ!

3 months ago

ಧಾರವಾಡ: ಬಂದ್ ಪ್ರತಿಭಟನೆಯಲ್ಲಿ ಟೈರ್ ಗೆ ಬೆಂಕಿ ಹಚ್ಚುವ ವೇಳೆ ಕಾರ್ಯಕರ್ತನ ಕಾಲಿಗೆ ಆ ಬೆಂಕಿ ತಗುಲಿದ ಘಟನೆ ನಗರದ ಜ್ಯೂಬಿಲಿ ಸರ್ಕಲ್‍ನಲ್ಲಿ ನಡೆದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಸಾಲಮನ್ನಾ ಮಾಡದ್ದಕ್ಕೆ ಬಿಜೆಪಿ ಇಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು,...

ಬಸ್ ತಡೆದು ಪ್ರತಿಭಟನೆ: ಪ್ರತಾಪ್ ಸಿಂಹ ವಶಕ್ಕೆ

3 months ago

ಮೈಸೂರು: ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬಸ್‍ಗಳನ್ನು ತಡೆಯಲು ಮುಂದಾಗಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಬನ್ನಿಮಂಟಪ ಡಿಪೋ ಬಳಿ ಪ್ರತಿಭಟನೆ ನಡೆಸಲಾಗುತಿತ್ತು. ಆಗ ಸಂಸದ ಪ್ರತಾಪ್...

ಬಾಗಲಕೋಟೆಯಲ್ಲಿ ಬಂದ್ ಹಿಂಪಡೆದ ಬಿಜೆಪಿ

3 months ago

ಬಾಗಲಕೋಟೆ: ಇಂದು ನಸುಕಿನ ಜಾವ ಜಮಖಂಡಿ ಶಾಸಕ, ಹಿರಿಯ ರಾಜಕಾರಣಿ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್‍ನ್ನು ಬಿಜೆಪಿ ಹಿಂಪಡೆದಿದೆ. ಹಿರಿಯ ರಾಜಕಾರಣಿಗಳು, ಅಪಾರ ಬೆಂಬಲಿಗರನ್ನು ಹೊಂದಿರುವ ಶಾಸಕರು ಇಂದು ಸಾವನ್ನಪ್ಪಿದ್ದು, ಕ್ಷೇತ್ರದ ಜನರು ತಮ್ಮ ನೆಚ್ಚಿನ...

ರೈತರ ಸಾಲಮನ್ನಾ ಮಾಡದ ಕುಮಾರಸ್ವಾಮಿ ವಿರುದ್ಧ ಸಿಟ್ಟು – ಬಿಜೆಪಿಯಿಂದ ಇಂದು ಕರ್ನಾಟಕ ಬಂದ್

3 months ago

ಬೆಂಗಳೂರು: ಚುನಾವಣೆಗೂ ಮುನ್ನ ಸಾಲ ಮನ್ನಾ ಮಾಡ್ತೀನಿ ಅಂದಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ಇವತ್ತು ಕರ್ನಾಟ ಬಂದ್‍ಗೆ ಕರೆ ಕೊಟ್ಟಿದೆ. ಆದ್ರೆ ಬಿಜೆಪಿ ಕರೆ ಕೊಟ್ಟ ಇವತ್ತಿನ ಬಂದ್ ಯಶಸ್ವಿಯಾಗೋದು ಅನುಮಾನ. ರಾಜ್ಯದ ಹೆಚ್ಚಿನ...

ಸೋಮವಾರ ಕರ್ನಾಟಕ ಬಂದ್: ಏನು ಇರುತ್ತೆ? ಏನ್ ಇರಲ್ಲ? ಬಂದ್ ಎಲ್ಲಿ ಇರುತ್ತೆ?

3 months ago

ಬೆಂಗಳೂರು: ಸೋಮವಾರ ನಡೆಯಲಿರುವ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೆ, ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಬಂದ್ ಇರುತ್ತೋ ಇಲ್ಲವೋ ಎನ್ನುವ ಗೊಂದಲ ಉಂಟಾಗಿದೆ. ರೈತರ ಸಂಕಷ್ಟ ನಿವಾರಣೆಗೆ ರಾಜ್ಯ ಸಮ್ಮಿಶ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ...