– ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ, ಇಲ್ಲಿ ಬಿಎಸ್ವೈ ಪಕ್ಷ ಅಷ್ಟೇ ಬೆಂಗಳೂರು: ಯಡಿಯೂರಪ್ಪ ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಸರ್ಕಾರ ಮರಾಠ ಅಭಿವೃದ್ಧಿ...
-ನಾನು ರೈತ ಚಳುವಳಿಯಿಂದ ಬಂದವನು -ರೈತರ ತಾಕತ್ತೇನೆಂದು ನನಗೆ ಗೊತ್ತು ಚಿಕ್ಕಮಗಳೂರು: ಕಾಂಗ್ರೆಸ್, ಜೆಡಿಎಸ್ ಹೋರಾಟ ರೈತರ ಪರವೆಂದು ಅನ್ನಿಸೋದಿಲ್ಲ. ಅವರದ್ದು ದಲ್ಲಾಳಿಗಳ ಪರ ಹೋರಾಟ. ಕೇರಳದಲ್ಲಿ ಎಪಿಎಂಸಿಯೇ ಇಲ್ಲ. ಇಲ್ಲಿ ಕಮ್ಯುನಿಸ್ಟ್ರು ಕೂಗಾಡ್ತಾರೆ. ಅವರ...
ಹಾಸನ: ರೈತರು, ಕಾರ್ಮಿಕರ ವಿರೋಧ ಕಟ್ಟಿಕೊಂಡರೆ ಈ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಕಿಡಿಕಾರಿದ್ದಾರೆ. ರೈತ ವಿರೋಧಿ ನಡೆ ಖಂಡಿಸಿ ಸರ್ಕಾರದ ವಿರುದ್ಧ ಹಾಸನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ...
ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಅರಕಲಗೂಡು ತಾಲೂಕು ಕಚೇರಿ ಎದುರು ರೈತರ,...
-ಕರ್ನಾಟಕ ಬಂದ್ ದುರದೃಷ್ಟಕರ ಹಾವೇರಿ: ಕರ್ನಾಟಕ ಬಂದ್ ಮಾಡಿರುವುದು ದುರದೃಷ್ಟಕರವಾಗಿದ್ದು, ಇಂದಿನ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಹಿರೇಕೆರೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...
ರಾಯಚೂರು: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳಿಂದ ಕರೆ ನೀಡಲಾದ ಕರ್ನಾಟಕ ಬಂದ್ಗೆ ರಾಯಚೂರಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಅಂಗಡಿ ಮುಗ್ಗಟ್ಟು, ತರಕಾರಿ ಮಾರಾಟ, ಹೋಟೆಲ್...
– ರೈತ ಈಗ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು – ಮಧ್ಯವರ್ತಿಗಳ ಹಾವಳಿ ಕೈತಪ್ಪಲಿದೆ – ಎಪಿಎಂಸಿಯಲ್ಲೂ ರೈತರು ಮಾರಾಟ ಮಾಡಬಹುದು ಬೆಂಗಳೂರು: ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ...
ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಹೌದು. ಬಂದ್ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗಾಗಿ...
ಬೆಳಗಾವಿ: ರೈತ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್ಗೆ ಕರೆ ವಿಚಾರಕ್ಕೆ ಸಂಬಂಧಿಸಿದಂತೆ ರೈತನೊಬ್ಬ ಬಸ್ಗಳ ಸಂಚಾರ ಸ್ಥಗಿತಗೊಳಿಸುವಂತೆ ಅಧಿಕಾರಿ ಕಾಲಿಗೆ ಬಿದ್ದ ಪ್ರಸಂಗ ನಡೆದಿದೆ. ಈ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ರೈತ...
ಹಾಸನ: ನಾಳೆ ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ...
ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ. ಬಂದ್...
ಬೆಂಗಳೂರು: ನಾಳೆ ಕರ್ನಾಟಕ ಬಂದ್ ಇರುವ ಹಿನ್ನೆಲೆಯಲ್ಲಿ ಬಸ್ ಇರುತ್ತದೋ ಇಲ್ಲವೋ ಎನ್ನುವ ಗೊಂದಲಕ್ಕೆ ಕೆಎಸ್ಆರ್ಟಿಸಿ ಪ್ರತಿಕ್ರಿಯಿಸಿದೆ. ನಾಳೆಯ ಬಂದ್ಗೆ ಸಂಬಂಧಪಟ್ಟಂತೆ, ಕೆಎಸ್ಆರ್ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ ಇರಲಿದೆ. ಪ್ರಯಾಣಿಕರಲ್ಲಿ ಯಾವುದೇ...
ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ನಾಳೆ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಕರಾವಳಿ ಭಾಗ ಹೊರತು ಪಡಿಸಿ ಎಲ್ಲ ಕಡೆ ಬೆಂಬಲ ವ್ಯಕ್ತವಾಗಿದೆ. ಈ ಜಿಲ್ಲೆಗಳಲ್ಲಿ ಕೆಲವು ರೈತ, ಕಾರ್ಮಿಕ, ಎಡಪಕ್ಷಗಳ ಸಂಘಟನೆಗಳು...
– ಏನಿರತ್ತೆ..?, ಏನಿರಲ್ಲ..? ಬೆಂಗಳೂರು: ಅನ್ನದಾತರ ಕಿಚ್ಚಿಗೆ ಸೋಮವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ. ರೈತರ ಈ ಹೋರಾಟ ಸರ್ಕಾರದ ವಿರುದ್ಧದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ರೈತರು ಕರ್ನಾಟಕ ಬಂದ್...
ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸೋಮವಾರದ ಬಂದ್ ಗೆ ಕರವೇ...
ಬೆಂಗಳೂರು: ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಘೋಷಿಸಿದ್ದು, ಈ ಹಿನ್ನೆಲೆ ಸೋಮವಾರ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಹಾಗೂ ಡಿಪ್ಲೊಮಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು,...