ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ...
ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ...
ಬೆಂಗಳೂರು: ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲವಿದ್ದು, ಓಲಾ ಉಬರ್ ಆಟೋ ಹಾಗೂ ಟ್ಯಾಕ್ಸಿಗಳು ಅಂದು ಬಂದ್ ಆಗಲಿದೆ ಎಂದು ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ. ಕರ್ನಾಟಕದಲ್ಲಿ...
ಬೆಂಗಳೂರು: ಫೆಬ್ರವರಿ 13ಕ್ಕೆ ಕರ್ನಾಟಕ ಸ್ತಬ್ಧವಾಗಲಿದ್ದು, ಅಂದು ಯಾವುದೇ ಓಲಾ, ಊಬರ್, ಆಟೋ, ಟ್ಯಾಕ್ಸಿಗಳು, ರಸ್ತೆಗಿಳಿಯಲ್ಲ. ಸರೋಜಿನಿ ಮಹಿಷಿ ವರದಿ ಜಾರಿಗೆಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಮತ್ತು ಅಖಂಡ ಕರ್ನಾಟಕ ಮುಷ್ಕರಕ್ಕೆ ಕರೆ ನೀಡಿದೆ....
ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಫೆ.19 ರಂದು ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್ ನಡೆಯಲಿದ್ದು ಅಂದು ಬೆಳಗ್ಗೆ 10 ಘಂಟೆಗೆ ಟೌನ್...
ಮಂಗಳೂರು: ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ನಡೆಯಲಿರುವ ಕಾರ್ಮಿಕರ ಮುಷ್ಕರಕ್ಕೆ ದಕ್ಷಿಣ ಕನ್ನಡದ ಖಾಸಗಿ ಬಸ್ ಮಾಲೀಕರು ಬೆಂಬಲ ನೀಡದೇ ಇರುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ...
ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ನಿಂದ ಕರ್ನಾಟಕ ರಾಜ್ಯದಲ್ಲಿ ಮೂರುವರೆ ಸಾವಿರ ಕೋಟಿ ರೂ. ವ್ಯಾಪಾರ ನಷ್ಟವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಹೇಳಿದೆ. ಇನ್ನೂರು ಕೋಟಿ...
ಬೆಂಗಳೂರು: ಉತ್ತರ ಕರ್ನಾಟಕದ ಜನ ವೋಟ್ ಹಾಕಿಲ್ಲ ಅನ್ನೋ ಸಿಎಂ ಹೇಳಿಕೆ ಸರಿಯಲ್ಲ ಎಂದು ಮಾಜಿ ಸಚಿವ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೋಟ್ ಹಾಕಿಲ್ಲ ಎನ್ನುವ ಹೇಳಿಕೆ ಅಪ್ರಬುದ್ಧ ಹೇಳಿಕೆ....
ಕೊಪ್ಪಳ: ಡಿವೈಎಸ್ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಂಸದರು ಹಾಗೂ ಸಂಸದರ ಪುತ್ರ ಪೊಲೀಸರ ವಿರುದ್ಧ ಗಲಾಟೆ...
ಮಡಿಕೇರಿ: ಇಂದು ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವ ಪ್ರಯತ್ನ ಮಾಡ್ತಿದ್ದಾರೆ. ಇಂದು ಬೆಳಗ್ಗೆಯಿಂದಲೂ ಮಡಿಕೇರಿ ನಗರಕ್ಕೆ ಆಗಮಿಸುತ್ತಿರುವ...
– ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪುತ್ರ ಅಮರೇಶ್ ಕರಡಿ ಕೊಪ್ಪಳ: ಬಿಜೆಪಿಯವರ ಆಟೋ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನೂರಾರು ಬೆಂಬಲಿಗರೊಂದಿಗೆ ನಗರ ಠಾಣೆಗೆ...
– ದಾವಣಗೆರೆಯಲ್ಲಿ ಪೊಲೀಸರ ಜೊತೆ ಬಿಜೆಪಿ ಜಟಾಪಟಿ ಚಿತ್ರದುರ್ಗ/ ಧಾರವಾಡ / ದಾವಣಗೆರೆ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರದ 24 ಗಂಟೆಯೊಳಗೆ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿ ಈಗ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ...
ಧಾರವಾಡ: ಬಂದ್ ಪ್ರತಿಭಟನೆಯಲ್ಲಿ ಟೈರ್ ಗೆ ಬೆಂಕಿ ಹಚ್ಚುವ ವೇಳೆ ಕಾರ್ಯಕರ್ತನ ಕಾಲಿಗೆ ಆ ಬೆಂಕಿ ತಗುಲಿದ ಘಟನೆ ನಗರದ ಜ್ಯೂಬಿಲಿ ಸರ್ಕಲ್ನಲ್ಲಿ ನಡೆದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಸಾಲಮನ್ನಾ ಮಾಡದ್ದಕ್ಕೆ ಬಿಜೆಪಿ ಇಂದು ರಾಜ್ಯಾದ್ಯಂತ...
ಮೈಸೂರು: ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬಸ್ಗಳನ್ನು ತಡೆಯಲು ಮುಂದಾಗಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಬನ್ನಿಮಂಟಪ ಡಿಪೋ ಬಳಿ ಪ್ರತಿಭಟನೆ...
ಬಾಗಲಕೋಟೆ: ಇಂದು ನಸುಕಿನ ಜಾವ ಜಮಖಂಡಿ ಶಾಸಕ, ಹಿರಿಯ ರಾಜಕಾರಣಿ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್ನ್ನು ಬಿಜೆಪಿ ಹಿಂಪಡೆದಿದೆ. ಹಿರಿಯ ರಾಜಕಾರಣಿಗಳು, ಅಪಾರ ಬೆಂಬಲಿಗರನ್ನು ಹೊಂದಿರುವ ಶಾಸಕರು ಇಂದು ಸಾವನ್ನಪ್ಪಿದ್ದು,...
ಬೆಂಗಳೂರು: ಚುನಾವಣೆಗೂ ಮುನ್ನ ಸಾಲ ಮನ್ನಾ ಮಾಡ್ತೀನಿ ಅಂದಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ಇವತ್ತು ಕರ್ನಾಟ ಬಂದ್ಗೆ ಕರೆ ಕೊಟ್ಟಿದೆ. ಆದ್ರೆ ಬಿಜೆಪಿ ಕರೆ ಕೊಟ್ಟ ಇವತ್ತಿನ ಬಂದ್...