ಬೆಳಗಾವಿ: ರಾಜ್ಯಾದ್ಯಂತ ಇಂದು ಕರವೇ ಸಂಘಟನೆಯ ನೇತೃತ್ವದಲ್ಲಿ ಕರ್ನಾಟಕ ಬಂದ್ ನಡೆಯುತ್ತಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಡರಾತ್ರಿಯೇ ಪ್ರತಿಭಟನೆಯ ಬಿಸಿ ತಟ್ಟಿದೆ. ಬೆಳಗಾವಿಯ ಪೀರನವಾಡಿ ಕ್ರಾಸ್ ಬಳಿ ಕರ್ನಾಟಕದಿಂದ ಗೋವಾಗೆ ಹೋಗುವ ತರಕಾರಿ, ಹಾಲಿನ ವಾಹನಗಳನ್ನು...
ಧಾರವಾಡ: ಮಹದಾಯಿಗಾಗಿ ಉತ್ತರ ಕರ್ನಾಟಕದ ಜನತೆ ಒಂದಾಗಿದ್ದು, ಹುಬ್ಬಳ್ಳಿ, ಧಾರವಾಡ, ಗದಗ ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಸ್ ಸಂಚಾರ ಸಂಪೂರ್ಣ ರದ್ದಾಗಿದೆ. ಕೇಂದ್ರ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಜನಸಾಮನ್ಯರು...
ಬೆಂಗಳೂರು: ಕನ್ನಡ ಪರ ಹೋರಾಟಗಾರರು ನಡೆಸುತ್ತಿರುವ ಬಂದ್ ಬಿಸಿ ಜನ ಸಾಮನ್ಯರಿಗೆ ತಟ್ಟಿದೆ. ಬೆಂಗಳೂರಿನ ಜೀವನಾಡಿ ಬಿಎಂಟಿಸಿ ಕೂಡ ತನ್ನ ಸಂಚಾರವನ್ನು ರದ್ದುಗೊಳಿಸಿದೆ. ಬೇರೆ ಊರುಗಳಿಂದ ಬೆಂಗಳೂರು ನಗರಕ್ಕೆ ಬಂದ ಜನರು ಬಸ್ ಗಳಿಲ್ಲದೆ ಪರದಾಡುತ್ತಿರುವ...
ಬೆಂಗಳೂರು: ಗುರುವಾರ ಬಂದ್ ನಡೆಯುತ್ತದೆ. ಇದರಲ್ಲಿ ಯಾವುದೇ ರಾಜಕೀಯ, ಗೊಂದಲಗಳು ಇಲ್ಲ ಎಂದು ಕನ್ನಡ ಪರ ಸಂಘಟನೆಗಳು ಹೇಳಿವೆ. ಮಹದಾಯಿಗಾಗಿ ಕರೆಯಲಾದ ಬಂದ್ ವಿಚಾರವಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ನಾಯಕರು ಖಾಸಗಿ ಹೋಟೆಲ್...
ಬೆಂಗಳೂರು: ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ, ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿರುವ ಬಂದ್ ರಾಜಕೀಯ ತಿರುವು ಪಡೆದುಕೊಂಡಿದೆ. ಬಂದ್ಗೆ ಕೆಲವು ಸಂಘಟನೆಗಳು ಬೆಂಬಲ ನೀಡಿದ್ರೆ, ಮತ್ತೆ ಕೆಲವರು ಬಂದ್ಗೆ...
ಬೆಂಗಳೂರು: ಮಹದಾಯಿ ಬಂದ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದ್ದಾರೆ. ಕರ್ನಾಟಕ ಬಂದ್ ರಾಜಕೀಯ ಪ್ರೇರಿತ ಎಂದು ಹೇಳುತ್ತಿರುವ ಬಿಜೆಪಿ...
ಮೈಸೂರು: ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ 3.5 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನಿಸಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಎಡವಟ್ಟು ಮಾಡಿಕೊಂಡಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಭಾಷಣ...
https://youtu.be/KcPzhE4kukQ
ದಾವಣಗೆರೆ: ಕಳಸಾ ಬಂಡೂರಿ ವಿಷಯದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ರಾಜ್ಯ ಗೊತ್ತಿಲ್ಲ. ಆದ್ರೆ ಕರ್ನಾಟಕದ ಅಕ್ಕ ಪಕ್ಕದ ರಾಜ್ಯಗಳು ಗೊತ್ತಿವೆ. ನಮ್ಮ ಸಮಸ್ಯೆಗಳನ್ನು ಸಹ ಕೇಳುತ್ತಿಲ್ಲ ಎಂದು...
ಬೆಂಗಳೂರು: ಅನ್ನ ಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯ ಇನ್ನಿತರ ಭಾಗ್ಯಗಳನ್ನು ನೀವು ಕೇಳಿರಬಹುದು. ಆದರೆ ಈಗ ವಾಟಾಳ್ ನಾಗರಾಜ್ ಅವರು ರಾಜ್ಯದ ಜನತೆಗೆ ರಜೆಯ ಭಾಗ್ಯವನ್ನು ಕೊಟ್ಟಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವಂತೆ ಆಗ್ರಹಿಸಿ ಕನ್ನಡಪರ...
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮೋದಿ ಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಮುನ್ನ ದಿನಾವದ ಜನವರಿ 27 ಶನಿವಾರದಂದು ಮಹದಾಯಿಗಾಗಿ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ನಗರದಲ್ಲಿ...
ಬೆಂಗಳೂರು: ಯುವ ಮೋರ್ಚಾದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರಾಜ್ಯ ಬಿಜೆಪಿ ನಾಯಕರು ಸೆಪ್ಟೆಂಬರ್ 9 ರಂದು ಕರ್ನಾಟಕ ಬಂದ್ ನಡೆಸಲು ಚಿಂತನೆ ನಡೆಸಿದ್ದಾರೆ. ಬೆಂಗಳೂರು ಮತ್ತು ರಾಜ್ಯದ ಹಲವು...
ಬೆಂಗಳೂರು: ಕನ್ನಡ ಒಕ್ಕೂಟಗಳು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ಗೆ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಕೋಲಾರ ಹುಬ್ಬಳ್ಳಿಯಲ್ಲಿ ಬಂದ್ ಬಿಸಿ ಹೆಚ್ಚಿತ್ತೇ ವಿನಾಃ ಮತ್ಯಾವ ಜಿಲ್ಲೆಯಲ್ಲೂ ಬಂದ್ ಬಿಸಿ ಕಾಣಲಿಲ್ಲ. ಬಯಲು ಸೀಮೆ ಪ್ರದೇಶಗಳಿಗೆ...
ಕೋಲಾರ: ಇಂದು ಕನ್ನಡಪರ ಸಂಘಟನೆಗಳು ನೀಡಿದ್ದ `ಕರ್ನಾಟಕ ಬಂದ್’ಗೆ ನಗರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೆ ಬಹುತೇಕ ಮದುವೆಗೆ ಬರಬೇಕಾದ ಜನ ಬರದೇ ಮಂಟಪಗಳು ಬಿಕೋ ಎನ್ನುತ್ತಿದ್ದವು. ನಗರದ ವಕೀಲ ಕೋದಂಡಪ್ಪನವರ ಮಗ ವೀರೇಂದ್ರ ಹಾಗೂ...
ಬೆಂಗಳೂರು: ಸೋಮವಾರ ಕನ್ನಡ ಸಂಘಟನೆಗಳು ಕರೆ ನೀಡಿದ್ದ ಬಂದ್ ಯಶಸ್ವಿಯಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಟೌನ್ಹಾಲ್ ಮುಂದುಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರಲ್ಲಿ ಯಾವುದೇ ನಿರುತ್ಸಾಹ ಇಲ್ಲ, ಜನರು ಇಷ್ಟಪಟ್ಟು ಬಂದ್ನಲ್ಲಿ ಭಾಗವಹಿಸಿದ್ದಾರೆ...
ಬೆಂಗಳೂರು: ಬಂದ್ ಗೆ ಬೆಂಬಲ ನೀಡದವರು ಕನ್ನಡ ವಿರೋಧಿಗಳು ಅಂತಾ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಅವರಿಗೆ ಕರ್ನಾಟಕವನ್ನು ಬರೆದುಕೊಟ್ಟಿಲ್ಲ. ಕನ್ನಡದ ಕೆಲಸ ಮಾಡುವವರೆಲ್ಲರೂ ಕನ್ನಡಾಭಿಮಾನಿಗಳೇ ಅಂತಾ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾಗ್ದಾಳಿ ನಡೆಸಿದ್ದಾರೆ....