ಬೆಂಗಳೂರು| ನಂದಿನಿ ಲೇಔಟ್ನ 2.5 ಎಕರೆ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಅಭಿವೃದ್ಧಿ
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಈ ಬಾರಿ ಕನ್ನಡ ಚಿತ್ರರಂಗಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಒಂದಷ್ಟು ಘೋಷಣೆಗಳನ್ನು…
ಕನ್ನಡ ಸಿನಿಮಾಗಳಿಗಾಗಿಯೇ ಬರಲಿದೆ ಒಟಿಟಿ
ಬೆಂಗಳೂರು: ಕನ್ನಡ ಚಲನ ಚಿತ್ರಗಳನ್ನು ಒಟಿಟಿ ವೇದಿಕೆಗಳು (OTT Platforms) ಸ್ವೀಕರಿಸುವುದಿಲ್ಲ ಹಾಗೂ ಒಟಿಟಿಯಲ್ಲಿ ಕನ್ನಡ…
ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
- ಮೈಸೂರು ಏರ್ಪೋರ್ಟ್ ರನ್ ವೇ ವಿಸ್ತರಣೆ ಭೂಸ್ವಾಧೀನಕ್ಕೆ 319 ಕೋಟಿ ಘೋಷಣೆ ಮೈಸೂರು: ತಮ್ಮ…
226.53 ಕೋಟಿ ಮಹಿಳಾ ಪ್ರಯಾಣಿಕರಿಗೆ ಲಾಭ – ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಬೆಂಗಳೂರು: ಶಕ್ತಿ ಯೋಜನೆಗೆ (Shakti Scheme) ಬಜೆಟ್ನಲ್ಲಿ 5,300 ಕೋಟಿ ರೂ. ಅನುದಾನನ್ನು ಮೀಸಲಿಡಲಾಗಿದೆ. ತಮ್ಮ…
Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ
- ಕಂಬಳ, ಎತ್ತಿನ ಬಂಡಿ, ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics…
ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ
- ಸೈಬರ್ ಅಪರಾಧ ವಿಭಾಗಕ್ಕೆ 5 ಕೋಟಿ ರೂ. ಬೆಂಗಳೂರು: ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್…
ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ
ಬೆಂಗಳೂರು: ಈ ಬಾರಿಯ ಬಜೆಟ್ (Karnataka Budget) ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ…
ಇಂದು ರಾಜ್ಯ ಬಜೆಟ್ ಮಂಡನೆ – ಬಜೆಟ್ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ…
ಎಲ್ಲರ ಚಿತ್ತ ಬಜೆಟ್ನತ್ತ – ಮುಜರಾಯಿ ಇಲಾಖೆಗೆ ಸಿಗುತ್ತಾ ಭರಪೂರ ಅನುದಾನ?
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget) ಮಂಡಿಸುತ್ತಿದ್ದು, ಎಲ್ಲರ…
ಇಂದು ಸಿಎಂ ಸಿದ್ದರಾಮಯ್ಯರ ದಾಖಲೆಯ 16ನೇ ಬಜೆಟ್ ಮಂಡನೆ
- ಗ್ಯಾರಂಟಿ ಸವಾಲು ಮಧ್ಯೆ ಇಂದು ಬಜೆಟ್ - ಬೆಂಗಳೂರಿಗೆ ವಿಶೇಷ ಪ್ಯಾಕೇಜ್ ಸಾಧ್ಯತೆ ಬೆಂಗಳೂರು:…
