ಮನೆಯಲ್ಲಿ ನಾನ್ ವೆಜ್ ಮಾಡಿಲ್ಲವೆಂದು ನೇಣಿಗೆ ಶರಣಾದ 10ರ ಪೋರ
ಕಲಬುರಗಿ: ಮನೆಯಲ್ಲಿ ನಾನ್ ವೆಜ್ ಮಾಡದ ಹಿನ್ನೆಲೆಯಲ್ಲಿ ಮನನೊಂದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ…
ಗಂಡಸ್ತನದ ಬಗ್ಗೆ ಮಾತಾಡಿ ಸುದ್ದಿಯಾದ್ರು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್
ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರೊಬ್ಬರು ಗೂಂಡಾ ಪ್ರಚೋದನೆ ನೀಡಿ ಸುದ್ದಿಯಾಗಿದ್ದಾರೆ. ವಿರೋಧ ಪಕ್ಷದವರು…
ನೀ ಬಾರಣ್ಣ, ಬಾರಣ್ಣ ಅಂತ ಸಿಎಂ ನನ್ನನ್ನು ಜೆಡಿಎಸ್‍ಗೆ ಆಹ್ವಾನಿಸಿದ್ರು: ಸುಭಾಷ್ ಗುತ್ತೇದಾರ್
ಕಲಬುರಗಿ: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಇದೀಗ ಮುಂದಾಗಿದ್ದು ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ…
104 ಶಾಸಕರಿದ್ದಾರೆ ಅಂತಾ ಹೇಳೋ ಗೋಮುಖ ವ್ಯಾಘ್ರನೇ ಸಮ್ಮಿಶ್ರ ಸರ್ಕಾರದ ವಿಲನ್: ಎಚ್‍ಡಿಕೆ
ಕಲಬುರಗಿ: ನಮ್ಮ ಬಳಿ 104 ಶಾಸಕರಿದ್ದಾರೆ ಅಂತಾ ಹೇಳೋ ಗೋಮುಖ ವ್ಯಾಘ್ರ ಇದ್ದಾರಲ್ಲ ಅವರೇ ಸಮ್ಮಿಶ್ರ…
ಸಿಎಂ ಕುಮಾರಸ್ವಾಮಿಗೆ ಜ್ವರ – ಕಲಬುರಗಿಯ ಜನತಾದರ್ಶನ ರದ್ದು
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಬಳಿಕ ನಿರಂತರವಾಗಿ ಚಟುವಟಿಕೆಯಿಂದ ಇರುವ ಸಿಎಂ ಎಚ್‍ಡಿ ಕುಮಾರಸ್ವಾಮಿ…
ಯಾವ ಕಿಂಗು ಇಲ್ಲ, ಪಿನ್ ಇಲ್ಲ, ಕಿಂಗ್ ಪಿನ್‍ಗಳೇ ಬೇರೆ ಇದ್ದಾರೆ: ಡಿಕೆಶಿ
ಕಲಬುರಗಿ: ಆಪರೇಷನ್ ಕಮಲದಲ್ಲಿ ಯಾವ ಕಿಂಗು ಇಲ್ಲ, ಪಿನ್ನು ಇಲ್ಲ, ಅವನು ಲೆಕ್ಕಾನು ಇಲ್ಲ ಎಂದು…
ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್!
ಕಲಬುರಗಿ: ಯುವಕನ ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ಕಲಬುರಗಿ…
ಜಾಮೀನು ಸಿಗುತ್ತಿದ್ದಂತೆ ದೇವರ ಮೊರೆ ಹೋದ ಡಿಕೆಶಿ
ಕಲಬುರಗಿ: ಹವಾಲ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಸಿಕ್ಕ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್ ದೇವರ ಮೊರೆ…
ರಮೇಶ್ ಜಾರಕಿಹೊಳಿಯನ್ನು ನಾನು ಭೇಟಿಯಾಗಿದ್ದು ಯಾಕೆ: ಎಂ.ವೈ ಪಾಟೀಲ್ ವಿವರಿಸಿದ್ರು
ಕಲಬುರಗಿ: ಬಿಜೆಪಿಯವರು ನನ್ನ ಮರ್ಯಾದೆಯನ್ನು ಹಾಳುಮಾಡಿ ಬಿಟ್ಟಿದ್ದಾರೆ. ಆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ…
ಯುವಕನೋರ್ವನ ಬರ್ಬರ ಕೊಲೆ- ರುಂಡ ಕತ್ತರಿಸಿ, ಮುಂಡ ಮಾತ್ರ ಬಿಟ್ಟು ಹೋದರು!
ಕಲಬುರಗಿ: ಮಾರಕಾಸ್ತ್ರಗಳಿಂದ ರುಂಡ ಕತ್ತರಿಸಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅಲಗೋಡ್…
