ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಫೈಟ್ – ಲಾಡ್ಜ್‌ನಲ್ಲಿ ತಂಗಿದ್ದ ನಾಲ್ವರು ಸದಸ್ಯರ ಕಿಡ್ನ್ಯಾಪ್
ಕಲಬುರಗಿ: ಚಿಂಚೋಳಿಯ ಐನೋಳ್ಳಿ ಗ್ರಾಮ ಪಂಚಾಯತಿಯ (Gram Panchayat) ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಪುಣೆಯ ಲಾಡ್ಜ್‌ನಿಂದ…
‘ಗೃಹಜ್ಯೋತಿ’ ಗ್ಯಾರಂಟಿಗೆ ಇಂದು ಚಾಲನೆ; ಕಲಬುರಗಿಯಲ್ಲಿ ಸಿಎಂ ಉದ್ಘಾಟನೆ – ಖರ್ಗೆ ತವರಲ್ಲಿ ಸಿದ್ಧತೆ
ಕಲಬುರಗಿ: ಐದು ಗ್ಯಾರಂಟಿ (Congress Guarantee) ಯೋಜನೆಗಳ ಪೈಕಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ (Gruhajyothi Scheme)…
ಗ್ರಾಹಕರೇ ಎಚ್ಚರ – ಮನೆ ಮನೆಗೆ ವಿತರಣೆಯಾಗುವ ಗ್ಯಾಸ್ ಸಿಲಿಂಡರ್‌ನಲ್ಲಿ ಭಾರೀ ವಂಚನೆ
ಕಲಬುರಗಿ: ಮನೆ ಮನೆಗೆ ಸರಬರಾಜಾಗುವ ಗ್ಯಾಸ್ ಸಿಲಿಂಡರ್‌ಗಳಲ್ಲಿ (Gas Cylinder) 2 ಕೆಜಿಯಷ್ಟು ಗ್ಯಾಸ್ (LPG…
ಶವ ಸಾಗಿಸ್ತಿದ್ದ ಅಂಬುಲೆನ್ಸ್ ಪಲ್ಟಿ – ಪ್ರಾಣಾಪಾಯದಿಂದ ಚಾಲಕ ಪಾರು
ಯಾದಗಿರಿ: ಬೆಂಗಳೂರಿನಿಂದ ಕಲಬುರಗಿಗೆ (Kalaburagi) ಶವ ಸಾಗಿಸುತ್ತಿದ್ದ ಅಂಬುಲೆನ್ಸ್ (Ambulance) ಉರುಳಿ ಬಿದ್ದ ಘಟನೆ ಯಾದಗಿರಿಯ…
ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು
ಕಲಬುರಗಿ: ಬುರ್ಖಾ (Burqa) ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಬಸ್ ಚಾಲಕನನ್ನ (Bus…
ನೀನು ಮುಸ್ಲಿಂ ಇದಿಯಲ್ವ.. ಬುರ್ಖಾ ಧರಿಸಿ ಬಾ – ವಿದ್ಯಾರ್ಥಿನಿಯರಿಗೆ ಬಸ್ ಹತ್ತಲು ಚಾಲಕ ನಿರಾಕರಣೆ
ಕಲಬುರಗಿ: ತಮ್ಮೂರಿಗೆ ಹೊರಟಿದ್ದ ಹಿಜಬ್‌ಧಾರಿ (Hijab) ವಿದ್ಯಾರ್ಥಿನಿಯರಿಗೆ, ಬುರ್ಖಾ (Burqa) ಧರಿಸಿ ಬರುವಂತೆ ಹೇಳಿ ಬಸ್…
ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ದ್ವೇಷ ಹುಟ್ಟಿಸಲು ಪತ್ರ ರಿಲೀಸ್- ಬಿ.ಆರ್ ಪಾಟೀಲ್‌ರಿಂದ ದೂರು
ಕಲಬುರಗಿ: ತನ್ನ ಲೆಟರ್‌ಹೆಡ್ (Letter Head) ಇರುವ ಪತ್ರ ವೈರಲ್ ಆದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ…
ಕಲಬುರಗಿಯಲ್ಲಿ ಮುಂದಿನ ಒಂದು ವಾರ ಮಳೆ – ನದಿತೀರದಲ್ಲಿ ಹೈಅಲರ್ಟ್ ಘೋಷಣೆ
ಕಲಬುರಗಿ: ರಾಜ್ಯಾದ್ಯಾಂತ ವರುಣನ ಆಗಮನವಾಗಿದ್ದು, ಕಾದು ಕಬ್ಬಿಣದಂತಾಗಿದ್ದ ಜಿಲ್ಲೆಗಳು ತಂಪೇರಿವೆ. ಅದೇ ರೀತಿ ಕಲಬುರಗಿಯಲ್ಲಿ (Kalaburagi)…
ರಾಜ್ಯದ ಹಲವೆಡೆ ವರುಣನ ಎಂಟ್ರಿ- ಜನಜೀವನ ಅಸ್ತವ್ಯಸ್ತ
ಬೆಂಗಳೂರು: ರಾಜ್ಯದ ಹಲವಡೆ ವರುಣನ ಆಗಮನವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಯಿಂದ ಗಡಿ ಜಿಲ್ಲೆ…
ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್‌ನನ್ನು…