Monday, 22nd July 2019

5 months ago

ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ವಿಪ್‍ನಲ್ಲಿ ಜಾರಿಗೊಳಿಸಿದ್ದಾರೆ. ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು […]

5 months ago

ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ...

ಆಪರೇಷನ್ ಆಡಿಯೋ: ಸದನದಲ್ಲಿ ಭಾವುಕರಾದ ಸ್ಪೀಕರ್ ರಮೇಶ್ ಕುಮಾರ್

5 months ago

ಬೆಂಗಳೂರು: ಆಪರೇಷನ್ ಆಡಿಯೋ ಕುರಿತು ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಆಪರೇಷನ್ ಆಡಿಯೋವನ್ನು ನನ್ನ ಗಮನಕ್ಕೆ ತಂದ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು. ಸದನದ ಎಲ್ಲ ಸದಸ್ಯರಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಗೌರವ ಪೂರಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ...

ಶಾಸಕರನ್ನು ಹಿಡಿದಿಡಲು ಮತ್ತೊಂದು ವಿಪ್ ಜಾರಿ ಮಾಡಿದ ಸಿದ್ದರಾಮಯ್ಯ

6 months ago

ಬೆಂಗಳೂರು: ಪಕ್ಷದ ಶಾಸಕರನ್ನು ಹಿಡಿದಿಡಲು ಕಾಂಗ್ರೆಸ್ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಲಾಪಕ್ಕೆ ಗೈರಾಗಿರುವ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ. ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಆದೇಶ ಹೊರಡಿಸಿ, ಪಕ್ಷದ ಎಲ್ಲ ಶಾಸಕರ ರೂಮ್‍ಗಳಿಗೆ...

ಬಿಜೆಪಿಯಿಂದ ಗದ್ದಲ – ರಾಜ್ಯಪಾಲರ ಭಾಷಣ ಅರ್ಧಕ್ಕೆ ಮೊಟಕು

6 months ago

ಬೆಂಗಳೂರು: ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ನಿರೀಕ್ಷೆಯಂತೆ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ. ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಭಾವಿಗೆ ಇಳಿದು ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿ...

ಕದನದಲ್ಲಿಯೇ ಕಮರಿ ಹೋಯಿತು ಕಲಾಪ

7 months ago

– ಸಿಎಂ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಬಿಜೆಪಿ ನಾಯಕು – ಮೂರು ಬಾರಿ ಅರ್ಧ ಗಂಟೆ ವಿರಾಮ ಕೊಟ್ರು ನಿಲ್ಲಲಿಲ್ಲ ಪ್ರತಿಭಟನೆ – ಸರ್ಕಾರ ಬುರುಡೆ ಬುರುಡೆ ಎಂದು ಹೊರ ನಡೆದ ವಿಪಕ್ಷದ ಶಾಸಕರು ಬೆಳಗಾವಿ: ಆಡಳಿತ ಪಕ್ಷದ ವಿರುದ್ಧದ...

ಸಿಎಜಿ ವರದಿ ನೋಡಿ ನನಗೆ ಹಾರ್ಟ್ ಅಟ್ಯಾಕ್ ಆಗಿತ್ತು: ರವಿಕುಮಾರ್ ವ್ಯಂಗ್ಯ

7 months ago

ಬೆಳಗಾವಿ: ಸಿಎಜಿ ವರದಿ ನೋಡಿ ನನಗೆ ಹಾರ್ಟ್ ಅಟ್ಯಾಕ್ ಆಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ಮಧ್ಯ ಮಾತಿನ ಚಕಮಕಿ ಉಂಟಾಯಿತು. ಬೆಳಗಾವಿ ಅಧಿವೇಶನದ ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು,...

ಸಮ್ಮಿಶ್ರ ಸರ್ಕಾರ ನೀರಿನ ಮೇಲೆ ಗುಳ್ಳೆ ಇದ್ದಂತೆ: ಜಗದೀಶ್ ಶೆಟ್ಟರ್

11 months ago

ದಾವಣಗೆರೆ: ಸಮ್ಮಿಶ್ರ ಸರ್ಕಾರ ನೀರಿನ ಮೇಲೆ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಹೊಡೆದು ಹೋಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಯಾವುದೂ ಸರಿ ಇಲ್ಲ. ಕ್ಯಾಬಿನೆಟ್ ವಿಸ್ತೀರ್ಣದ...