Tuesday, 25th June 2019

2 months ago

ಕೈಯಲ್ಲಿ ಸ್ಪ್ಯಾನರ್ ಹಿಡಿದು ಪಂಕ್ಚರ್ ಹಾಕಿದ್ದ ವಿದ್ಯಾರ್ಥಿನಿ ಈಗ ಪಿಯು ಟಾಪರ್ – ವಿಡಿಯೋ ನೋಡಿ

ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತಂದೆಯ ಜೊತೆ ಪಂಕ್ಚರ್ ಅಂಗಡಿಯಲ್ಲಿ ಕೆಲಸದ ಜೊತೆ ಓದಿದ ಗ್ರಾಮೀಣ ವಿದ್ಯಾರ್ಥಿನಿ ಕುಸುಮ ಕಲಾ ವಿಭಾಗದಲ್ಲಿ ಪಿಯು ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ 594 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಕುಸುಮ ಅವರ ತಂದೆ ದೇವೇಂದ್ರಪ್ಪ ಕೊಟ್ಟೂರು ಪಟ್ಟಣದಲ್ಲಿ ಪಂಕ್ಚರ್ ಅಂಗಡಿ ಇಟ್ಟುಕೊಂಡಿದ್ದಾರೆ. ವಾಹನಗಳಿಗೆ ಪಂಕ್ಚರ್ […]

2 months ago

ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

ಬೆಂಗಳೂರು/ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. 1,86,690 ಬಾಲಕರು,...