ಕಲ್ಯಾಣಿ
-
Chikkaballapur
ಕಲ್ಯಾಣಿ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು
ಚಿಕ್ಕಬಳ್ಳಾಪುರ: ಕಲ್ಯಾಣಿ ನಿರ್ಮಾಣದ ವೇಳೆ ತಡೆಗೋಡೆಯ ಮಣ್ಣು ಕುಸಿದ ಪರಿಣಾಮ ಕಲ್ಯಾಣಿಯೊಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ದಿನ್ನೂರು ಗ್ರಾಮದಲ್ಲಿ…
Read More » -
Karnataka
ಸಲಾಕೆ ಹಿಡಿದು ಕಲ್ಯಾಣಿ ಕ್ಲೀನ್ ಮಾಡಲು ನಿಂತ ಸಂಸದ ಮುನಿಸ್ವಾಮಿ
– ಎರಡೇ ದಿನದಲ್ಲಿ ಪುರಾತನ ಕಲ್ಯಾಣಿಗೆ ಕಾಯಕಲ್ಪ ಕೋಲಾರ: ಕೆರೆ-ಕುಂಟೆಗಳ ಅಭಿವೃದ್ದಿಗೆ ಒತ್ತು ನೀಡಿದ್ದ ಸಂಸದ ಮುನಿಸ್ವಾಮಿ, ಇದೀಗ ಕಲ್ಯಾಣಿಗಳ ಸ್ವಚ್ಛತೆಗೆ ಮುಂದಾಗಿದ್ದಾರೆ. ಜಿಲ್ಲೆಯ ಜಲ ಮೂಲಗಳ…
Read More » -
Bengaluru City
400 ವರ್ಷಗಳ ಹಿಂದಿನ ಕಲ್ಯಾಣಿಯ ಸ್ವಚ್ಛತೆಗೆ ಮುಂದಾದ ನ್ಯಾಯಾಧೀಶರು
ಬೆಂಗಳೂರು: ನಗರಗಳ ಅಭಿವೃದ್ಧಿಯ ಹೆಸರಿನಲ್ಲಿ ಅದೆಷ್ಟೋ ಪುರಾತನ ಕಟ್ಟಡಗಳು, ಕೆರೆಗಳು, ಕಲ್ಯಾಣಿಗಳು ಮಣ್ಣಲ್ಲಿ ಮಣ್ಣಾಗಿ ಇತಿಹಾಸಗಳೇ ಮುಚ್ಚಿ ಹೋಗಿವೆ. ಅಳಿವಿನಂಚಿನ ಕಲ್ಯಾಣಿಯನ್ನು ಕಂಡ ನ್ಯಾಯಾಧೀಶರು ತಮ್ಮ ತಂಡವನ್ನು…
Read More » -
Chitradurga
ಮಹಾಮಳೆಗೆ ಭರ್ತಿಯಾದ ಬರದನಾಡಿನ ಕಲ್ಯಾಣಿಗಳಲ್ಲಿ ವಿಷಜಲ
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗವೊಂದು ಶಾಶ್ವತ ಬರದನಾಡು. ಅಲ್ಲಿ ಸತತ ಆರು ವರ್ಷಗಳಿಂದ ಮಳೆ ಇಲ್ಲದೆ ಐತಿಹಾಸಿಕ ಹಿನ್ನೆಲೆಯ ಕಲ್ಯಾಣಿಗಳೆಲ್ಲ ಬತ್ತಿ ಹೋಗಿದ್ದವು. ಹೀಗಾಗಿ ಜನರಿಗೆ ಹನಿ ನೀರಿಗೂ…
Read More » -
Bengaluru City
ಪಾಳೇಗಾರರ ಅವಧಿಯಲ್ಲಿ ನಿರ್ಮಿಸಿದ್ದ ಐತಿಹಾಸಿಕ ಕಲ್ಯಾಣಿ ಪುನಶ್ಚೇತನ
ಬೆಂಗಳೂರು: ಪಾಳೇಗಾರರ ಆಡಳಿತ ಅವಧಿಯಲ್ಲಿ ನಿರ್ಮಿಸಿದ್ದ ಇತಿಹಾಸ ಪ್ರಸಿದ್ಧ ಕಲ್ಯಾಣಿಯೊಂದು ಗಿಡಗಂಟೆಗಳು ಬೆಳೆದುಕೊಂಡು ಸಂಪೂರ್ಣ ಕಲ್ಯಾಣಿಯು ಕಾಣದಂತೆ ಅವನತಿಯ ಅಂಚಿಗೆ ತಲುಪಿತ್ತು. ಇದೀಗ ಆ ಕಲ್ಯಾಣಿಗೆ ನ್ಯಾಯಾಧೀಶರ…
Read More » -
Chikkaballapur
ಕಲ್ಯಾಣಿ ಸ್ವಚ್ಛಗೊಳಿಸಲು ಕೈಜೋಡಿಸಿದ ಕೃಷಿ ಸಚಿವ – 40ಕ್ಕೂ ಹೆಚ್ಚು ಪುರಾತನ ಕಲ್ಯಾಣಿ ಕ್ಲೀನ್
ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಕೃಷಿ ಸಚಿವ ಶಿವಶಂಕರರೆಡ್ಡಿ ಕೈಜೋಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರ…
Read More » -
Chikkaballapur
ಕಾರ್ಮಿಕರ ದಿನಾಚರಣೆಯಂದು ಚಿಕ್ಕಬಳ್ಳಾಪುರ ಡಿಸಿಯಿಂದ ಕಲ್ಯಾಣಿ ಸ್ವಚ್ಛತೆ
ಚಿಕ್ಕಬಳ್ಳಾಪುರ: ಕಾರ್ಮಿಕರ ದಿನಾಚರಣೆಯಂದು ಪಾಳುಬಿದ್ದು ಕಸದ ತೊಟ್ಟಿಯಾಗಿದ್ದ ಪುರಾತನ ಕಲ್ಯಾಣಿಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜೊತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಸ್ವಚ್ಛತೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಅನಿರುದ್ಧ್…
Read More » -
Bengaluru City
ಸಿದ್ದರಬೆಟ್ಟದಲ್ಲಿ ಬಾಲಕನನ್ನ ರಕ್ಷಿಸಲು ಹೋದ ನಾಲ್ವರು ನೀರು ಪಾಲು
ಬೆಂಗಳೂರು: ಕಲ್ಯಾಣಿಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಬಾಲಕ ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ದಾಬಸ್ಪೇಟೆ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಡಾಬಸ್…
Read More » -
Districts
ಮೇಲುಕೋಟೆ ಕಲ್ಯಾಣಿಯಲ್ಲಿ ಹೆಚ್ಚುತ್ತಿರುವ ಮೃತರ ಸಂಖ್ಯೆ- ಇಂದು ಓರ್ವನ ಶವ ಪತ್ತೆ
ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಕಲ್ಯಾಣಿಯಲ್ಲಿ ಓರ್ವನ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪ್ರಸಿದ್ಧ…
Read More » -
Districts
ಚಾಮುಂಡಿ ಬೆಟ್ಟದಲ್ಲಿ ಪುರಾತನ ಕಲ್ಯಾಣಿ ಪತ್ತೆ
ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿ ಪುರಾತನ ಕಲ್ಯಾಣಿಯೊಂದು ಪತ್ತೆಯಾಗಿದೆ. ಚಾಮುಂಡೇಶ್ವರಿ ದೇವಾಲಯದ ಹೊರ ಆವರಣದಲ್ಲಿ ಕಲ್ಯಾಣಿ ಪತ್ತೆಯಾಗಿದ್ದು, ಈ ಕಲ್ಯಾಣಿಯಲ್ಲಿ ಸುಮಾರು 15 ರಿಂದ 20 ಅಡಿ…
Read More »