Thursday, 12th December 2019

Recent News

2 months ago

ಮೇಕೆ ಸಾವಿನಿಂದ 2.68 ಕೋಟಿ ರೂ. ನಷ್ಟ

ಭುವನೇಶ್ವರ: ಮೇಕೆಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದಕ್ಕೆ ಮಹಾನದಿ ಕೋಲ್‍ಫೀಲ್ಡ್ಸ್ ಲಿ.(ಎಂಸಿಎಲ್)ಗೆ 2.68 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಕಂಪನಿ ತಿಳಿಸಿದೆ. ಓಡಿಶಾದಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೇಕೆಯೊಂದು ಸಾವನ್ನಪ್ಪಿದ ನಂತರ ಸ್ಥಳೀಯರು ನಡೆಸಿದ ಪ್ರತಿಭಟನೆಯಿಂದಾಗಿ 2.68 ಕೋಟಿ ರೂ. ನಷ್ಟ ಸಂಭವಿಸಿದೆ. ಏನಿದು ಪ್ರಕರಣ? ಕಲ್ಲಿದ್ದಲು ಸಾಗಿಸುತ್ತಿದ್ದ ಟಿಪ್ಪರ್ ಗೆ ಸಿಲುಕಿ ಅಪಘಾತದಲ್ಲಿ ಮೇಕೆ ಸಾವನ್ನಪ್ಪಿತ್ತು. ಇದಕ್ಕೆ ಪರಿಹಾರ ರೂಪವಾಗಿ ಸ್ಥಳೀಯರು 60 ಸಾವಿರ ರೂ. ಬೇಡಿಕೆ ಇಟ್ಟಿದ್ದಾರೆ. ಇದಕ್ಕಾಗಿ ಟಾಲ್ಚರ್ ಕಲ್ಲಿದ್ದಲು ಪ್ರದೇಶದಲ್ಲಿ ಸ್ಥಳೀಯರು […]