Friday, 19th July 2019

Recent News

6 days ago

ಕಲ್ಲಿನಿಂದ ಹೊಡೆದು ಯುವಕನ ಬರ್ಬರ ಕೊಲೆ

ಬೀದರ್: ಕಲ್ಲಿನಿಂದ ಹೊಡೆದು ಯುವಕನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಹೊರ ವಲಯದ ಚಿಕ್ಕ ಪೇಟೆ ಬಳಿ ಇಂದು ನಡೆದಿದೆ. ನಗರದ ಖಾಸಗಿ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಯುವಕ ಶರಣು ಕೊಲೆಯಾದ ದುರ್ದೈವಿ. ಇವನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದವನಾಗಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ತೀವ್ರವಾಗಿ ತನಿಖೆ ಮಾಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ […]

1 week ago

ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಕೊಲೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನೇ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಿಂದಗಿ ಬಿ ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿದ ಪ್ರಿಯಕರನನ್ನು ಸಿದ್ದು ಎಂದು ಗುರುತಿಸಲಾಗಿದ್ದು, ಕೊಲೆಯಾದ ಪ್ರಿಯತಮೆಯನ್ನು 31 ವರ್ಷದ ಮಲ್ಲಮ್ಮ ಎಂದು ಗುರುತಿಸಲಾಗಿದೆ. ಆರೋಪಿ ಸಿದ್ದುವನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಮ್ಮ ಆಕ್ರಮ ಸಂಬಂಧ ಹೊಂದಿದ್ದಾಳೆ...

ಬಿಎಂಟಿಸಿಯ 12 ಬಸ್ ಮೇಲೆ ಕಲ್ಲು

6 months ago

ಬೆಂಗಳೂರು: ಕಾರ್ಮಿಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬಿಎಂಟಿಸಿ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ನಾಗರಬಾವಿಯ ಮಾರುತಿ ನಗರದ 235 ಕೆ ಮತ್ತು 401 ನಂಬರಿನ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. 235 ಕೆ ನಂಬರ್...

ಸೆಪ್ಟೆಂಬರ್ ನಲ್ಲೇ ಹರಿವು ನಿಲ್ಲಿಸಿದ ಚಾರ್ಮಾಡಿಯ ಫಾಲ್ಸ್ ಗಳು!

10 months ago

ಮಂಗಳೂರು: ಮಳೆ ನಿಂತು ತಿಂಗಳು ಮುಗಿದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ಉಗಮ ಸ್ಥಾನದಲ್ಲಿಯೇ ಬತ್ತಿ ಹೋಗಿದ್ದಾಳೆ. ಕುಮಾರಧಾರಾ ನದಿಯ ಹರಿವಿಗೂ ಬ್ರೇಕ್ ಬಿದ್ದಿದೆ. ಈ ನಡುವೆ ಪ್ರವಾಸಿಗರ ಪಾಲಿಗೆ ಸ್ವರ್ಗ ಅಂತಾನೇ ಕರೆಸಿಕೊಳ್ಳುವ ಚಾರ್ಮಾಡಿ ಘಾಟ್ ನಲ್ಲಿ ಫಾಲ್ಸ್...

45 ವರ್ಷದ ವ್ಯಕ್ತಿಯ ಕಿಡ್ನಿಯಲ್ಲಿತ್ತು 856 ಕಲ್ಲುಗಳು!

1 year ago

ನವದೆಹಲಿ: ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿಯ ಕಿಡ್ನಿಯಲ್ಲಿದ್ದ 856 ಕಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಅತಿ ಸಣ್ಣ ಗಾಯ ಮಾಡುವ ಮೂಲಕ ಶಸ್ತ್ರಚಿಕಿತ್ಸೆ ನಡೆಸಿ, ಕಲ್ಲುಗಳನ್ನು ತೆಗೆದಿದ್ದಾರೆ. ವ್ಯಕ್ತಿ ಮೂತ್ರದ ಜತೆ ರಕ್ತಸ್ರಾವವಾಗುತ್ತಿದ್ದರಿಂದ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ...

ಮನೆ ಮೇಲೆ ಕಲ್ಲು, ಬಲ್ಬ್ ಎಸೀತಾನೆ- ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ಒಂಟಿ ಕುಟುಂಬಕ್ಕೆ ಯುವಕನಿಂದ ಕಾಟ!

1 year ago

ತುಮಕೂರು: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರ ಕ್ಷೇತ್ರ ಕೊರಟಗೆರೆಯಲ್ಲಿ ಒಂಟಿ ಕುಟುಂಬವೊಂದು ಯುವಕನೋರ್ವನ ಕಾಟದಿಂದ ಬೇಸತ್ತು ಹೋಗಿದೆ. ಯುವಕನ ಕಾಟದಿಂದಾಗಿ ಕುಟುಂಬ ಮನೆಯಿಂದ ಹೊರಕ್ಕೆ ಬಾರದೇ ಬೀಗ ಹಾಕಿಕೊಂಡು ಕೂರುವ ಅನಿವಾರ್ಯತೆ ಎದುರಾಗಿದೆ. ಮೋರಗಾನಹಳ್ಳಿಯ ವನಜಾಕ್ಷಿ ಕುಟುಂಬಕ್ಕೆ ಪಕ್ಕದ ಮನೆಯ...

ಬೇಕಾದ್ರೆ ನನಗೊಂದು ಕಲ್ಲಿನ ಹಾರ ಹಾಕಿ, ಸುಗಂಧರಾಜ ಹಾರ ಬೇಡ : ಡಿಕೆಶಿ

1 year ago

ವಿಜಯಪುರ: ಸುಗಂಧರಾಜ ಹೂವಿಗೂ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಎಣ್ಣೆ ಶೀಗೆಕಾಯಿ ಸಂಬಂಧನಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಮೇಲೆ ಡಿಕೆಶಿ ಮೊದಲ ಬಾರಿಗೆ ಐತಿಹಾಸಿಕ ವಿಜಯಪುರ ಜಿಲ್ಲೆಗಿಂದು ಭೇಟಿ ನೀಡಿದರು. ಜಿಲ್ಲೆಯ ಬಸವನ...

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ – ಪ್ರಶ್ನಿಸಿದ ಪಿಎಸ್‍ಐ ಮೇಲೆ ಕಲ್ಲು ತೂರಾಟ

1 year ago

ವಿಜಯಪುರ: ಅಕ್ರಮ ಮರಳು ಗಣಿಕಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮ ದಸೂರು ಬಳಿ ನಡೆದಿದೆ. ಶುಕ್ರವಾರ ಬೆಳಗಿನ ಜಾವ 2 ರಿಂದ 3 ಗಂಟೆ ಸುಮಾರಿಗೆ...