Friday, 23rd August 2019

1 year ago

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ – ಪ್ರಶ್ನಿಸಿದ ಪಿಎಸ್‍ಐ ಮೇಲೆ ಕಲ್ಲು ತೂರಾಟ

ವಿಜಯಪುರ: ಅಕ್ರಮ ಮರಳು ಗಣಿಕಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮ ದಸೂರು ಬಳಿ ನಡೆದಿದೆ. ಶುಕ್ರವಾರ ಬೆಳಗಿನ ಜಾವ 2 ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ ನಡೆದಿದೆ. ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋಗಿದ್ದಾರೆ ಆಗ ಅಕ್ರಮ ಮರಳು ದಂಧೆ ಕೋರರು ಗ್ರಾಮಸ್ಥರ ಮೇಲೆ ಹಲ್ಲೆಗೆ […]

1 year ago

ಸಚಿವ ಸ್ಥಾನಕ್ಕೆ ಆಗ್ರಹಿಸಿ ಕಲ್ಲು ಹೊತ್ತು ಶಾಸಕ ಶಿವಾನಂದ ಪಾಟೀಲ್ ಬೆಂಬಲಿಗನಿಂದ ಪ್ರತಿಭಟನೆ

ವಿಜಯಪುರ: ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ನಡೆದ ಭಾರೀ ಹೈಡ್ರಾಮಾಕ್ಕೆ ಕೊನೆಗೂ ತೆರೆಬಿದ್ದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮಧ್ಯೆ ಸದ್ಯ ಸಚಿವ ಸ್ಥಾನ ಯಾರು ಯಾರಿಗೆಲ್ಲ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಮೈತ್ರಿ ಸರ್ಕಾರ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಶಾಸಕ ಶಿವಾನಂದ ಪಾಟೀಲಗೆ ಸಚಿವ ಸ್ಥಾನ...

ಬ್ಯಾಟಿನಿಂದ ಹೊಡೆದ ಕಲ್ಲು ಓದುತ್ತ ಕುಳಿತಿದ್ದ ವಿದ್ಯಾರ್ಥಿಗೆ ತಾಗಿ ದೃಷ್ಟಿ ಹೋಯ್ತು!

2 years ago

ಮಂಡ್ಯ: ಸಹಪಾಠಿಗಳು ಆಟವಾಡುತ್ತ ಬ್ಯಾಟಿನಿಂದ ಹೊಡೆದ ಕಲ್ಲು ಕಣ್ಣಿಗೆ ತಾಗಿ ವಿದ್ಯಾರ್ಥಿ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಮದ್ದೂರು ತಾಲೂಕಿನ ಭಾರತೀನಗರದಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್‍ಕುಮಾರ್...

ಕಲ್ಲಿನಿಂದ ತಲೆಗೆ ಹೊಡೆದು 500 ಅಡಿ ಆಳದ ಕಂದಕಕ್ಕೆ ನೂಕಿದ್ರು- 5 ದಿನಗಳ ನಂತರ ಜೀವಂತವಾಗಿ ಸಿಕ್ಕ ಯುವಕ

2 years ago

ಇಂದೋರ್: ಅಪಹರಣಕ್ಕೊಳಗಾಗಿ, ತಲೆಗೆ ಕಲ್ಲಿನಿಂದ ಹೊಡೆದು 500 ಅಡಿ ಆಳದ ಕಂದಕಕ್ಕೆ ತಳ್ಳಿದರೂ 5 ದಿನಗಳ ನಂತರ ಪವಾಡಸದೃಶವಾಗಿ ಯುವಕ ಜೀವಂತವಾಗಿ ಸಿಕ್ಕಿರುವ ಘಟನೆ ಇಂದೋರ್‍ನಲ್ಲಿ ನಡೆದಿದೆ. ಸಾಗರ್ ಜಿಲ್ಲೆಯ ಶಾಹ್‍ಘರ್‍ನವನಾದ ಮೃದುಲ್ ಅಲಿಯಾಸ್ ಮನು ಭಲ್ಲಾ(20) ಅಪಹರಣಕ್ಕೊಳಗಾದ ಯುವಕ. ಸದ್ಯ...

ಕೈಯಲ್ಲಿ ಕೊಡಲಿ, ಕಲ್ಲು ಹಿಡಿದು ಎದುರಿಗೆ ಬಂದವ್ರ ಮೇಲೆ ಹಲ್ಲೆಗೆ ಯತ್ನ – ಕಬ್ಬನ್ ಪಾರ್ಕ್ ನಲ್ಲಿ ಆತಂಕ ಸೃಷ್ಟಿಸಿದ ಸೈಕೋ!

2 years ago

ಬೆಂಗಳೂರು: ನಗರದ ಕಬ್ಬನ್ ಪಾರ್ಕ್‍ನಲ್ಲಿ ಸೈಕೋ ವ್ಯಕ್ತಿಯೊಬ್ಬ ಕೈಯಲ್ಲಿ ಕೊಡಲಿ ಹಿಡಿದು ಜನರಲ್ಲಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಒಂದು ಕೈಯಲ್ಲಿ ಕೊಡಲಿ, ಮತ್ತೊಂದು ಕೈಯಲ್ಲಿ ದಪ್ಪ ಕಲ್ಲು ಹಿಡಿದು ಓಡಾಡುತ್ತಿರುವ ವ್ಯಕ್ತಿ ಎದುರಿಗೆ ಬಂದವರನ್ನು ಅಟ್ಟಾಡಿಸಿದ್ದಾನೆ. ಅರೆ ಬರೆ ಬಟ್ಟೆ...

ಕಲ್ಲಿನಿಂದ ಹೊಡೆದು ಗಂಡನನ್ನು ಕೊಂದ ಪತ್ನಿ ಅರೆಸ್ಟ್

2 years ago

ಜಮ್ಮು: 5 ಮಕ್ಕಳ ತಾಯಿಯೊಬ್ಬಳು ತನ್ನ ಗಂಡನೊಂದಿಗೆ ಜಗಳವಾಡಿ ಬಳಿಕ ಆತನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊಹಮ್ಮದ್ ಖಾಸಿಮ್(43) ಕೊಲೆಯಾದ ವ್ಯಕ್ತಿ. ಜನವರಿ 1ರಂದು ಚಸ್ಸಾನಾ ಪ್ರದೇಶದ ತಲ್ಯಾರ್‍ನಲ್ಲಿ ಖಾಸಿಮ್...

ಪಿಕಪ್ ಟಯರ್ ನಿಂದ ಚಿಮ್ಮಿದ ಕಲ್ಲು ಬಡಿದು 1 ವರ್ಷದ ಕಂದಮ್ಮ ಸಾವು

2 years ago

ಕಾರವಾರ: ಚಲಿಸುತ್ತಿದ್ದ ಪಿಕಪ್ ವಾಹನದ ಟಯರ್ ನಿಂದ ಚಿಮ್ಮಿದ ಕಲ್ಲೊಂದು ಕಾರ್ಮಿಕ ದಂಪತಿಯ ಮಗುವನ್ನು ಬಲಿ ತೆಗೆದುಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಬಳಿ ನಡೆದಿದೆ. ಜಿಲ್ಲೆಯ ಶಿರಹಟ್ಟಿಯ ಅರ್ಪಿತಾ ಸಣ್ಣಪ್ಪ ಹರಿಜನ(1) ಮೃತ ಮಗುವಾಗಿದ್ದು, ಸಾತೊಡ್ಡಿ ಬಳಿ ರಸ್ತೆ ನಿರ್ಮಾಣ ಕೆಲಸಕ್ಕೆ...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

2 years ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...