Saturday, 14th December 2019

2 years ago

ಬ್ಯಾಟಿನಿಂದ ಹೊಡೆದ ಕಲ್ಲು ಓದುತ್ತ ಕುಳಿತಿದ್ದ ವಿದ್ಯಾರ್ಥಿಗೆ ತಾಗಿ ದೃಷ್ಟಿ ಹೋಯ್ತು!

ಮಂಡ್ಯ: ಸಹಪಾಠಿಗಳು ಆಟವಾಡುತ್ತ ಬ್ಯಾಟಿನಿಂದ ಹೊಡೆದ ಕಲ್ಲು ಕಣ್ಣಿಗೆ ತಾಗಿ ವಿದ್ಯಾರ್ಥಿ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಮದ್ದೂರು ತಾಲೂಕಿನ ಭಾರತೀನಗರದಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್‍ಕುಮಾರ್ ಕಣ್ಣು ಕಳೆದುಕೊಂಡ ವಿದ್ಯಾರ್ಥಿ. ವಸತಿ ನಿಲಯದ ಆವರಣದಲ್ಲಿ ಪವನ್ ಕುಮಾರ್ ಓದಿಕೊಳ್ಳುತ್ತಿದ್ದ. ಈ ವೇಳೆ ಪವನ್ ಕುಮಾರ್ ಸಹಪಾಠಿಗಳು ಆಟವಾಡಿ ಬ್ಯಾಟ್‍ನಿಂದ ಕಲ್ಲನ್ನು ಜೋರಾಗಿ ಹೊಡೆದಿದ್ದಾರೆ. ಇದರಿಂದ ವೇಗವಾಗಿ ಬಂದ ಕಲ್ಲು ಪವನ್ ಕುಮಾರ್ […]

2 years ago

ಕಲ್ಲಿನಿಂದ ತಲೆಗೆ ಹೊಡೆದು 500 ಅಡಿ ಆಳದ ಕಂದಕಕ್ಕೆ ನೂಕಿದ್ರು- 5 ದಿನಗಳ ನಂತರ ಜೀವಂತವಾಗಿ ಸಿಕ್ಕ ಯುವಕ

ಇಂದೋರ್: ಅಪಹರಣಕ್ಕೊಳಗಾಗಿ, ತಲೆಗೆ ಕಲ್ಲಿನಿಂದ ಹೊಡೆದು 500 ಅಡಿ ಆಳದ ಕಂದಕಕ್ಕೆ ತಳ್ಳಿದರೂ 5 ದಿನಗಳ ನಂತರ ಪವಾಡಸದೃಶವಾಗಿ ಯುವಕ ಜೀವಂತವಾಗಿ ಸಿಕ್ಕಿರುವ ಘಟನೆ ಇಂದೋರ್‍ನಲ್ಲಿ ನಡೆದಿದೆ. ಸಾಗರ್ ಜಿಲ್ಲೆಯ ಶಾಹ್‍ಘರ್‍ನವನಾದ ಮೃದುಲ್ ಅಲಿಯಾಸ್ ಮನು ಭಲ್ಲಾ(20) ಅಪಹರಣಕ್ಕೊಳಗಾದ ಯುವಕ. ಸದ್ಯ ಇಂದೋರ್‍ನ ಬಾಂಬೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಪೊಲೀಸರ ಪ್ರಕಾರ ಮೃದುಲ್ ಇಂದೋರ್‍ನಲ್ಲಿ...

ಪಿಕಪ್ ಟಯರ್ ನಿಂದ ಚಿಮ್ಮಿದ ಕಲ್ಲು ಬಡಿದು 1 ವರ್ಷದ ಕಂದಮ್ಮ ಸಾವು

2 years ago

ಕಾರವಾರ: ಚಲಿಸುತ್ತಿದ್ದ ಪಿಕಪ್ ವಾಹನದ ಟಯರ್ ನಿಂದ ಚಿಮ್ಮಿದ ಕಲ್ಲೊಂದು ಕಾರ್ಮಿಕ ದಂಪತಿಯ ಮಗುವನ್ನು ಬಲಿ ತೆಗೆದುಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಬಳಿ ನಡೆದಿದೆ. ಜಿಲ್ಲೆಯ ಶಿರಹಟ್ಟಿಯ ಅರ್ಪಿತಾ ಸಣ್ಣಪ್ಪ ಹರಿಜನ(1) ಮೃತ ಮಗುವಾಗಿದ್ದು, ಸಾತೊಡ್ಡಿ ಬಳಿ ರಸ್ತೆ ನಿರ್ಮಾಣ ಕೆಲಸಕ್ಕೆ...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

2 years ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ

2 years ago

ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದಿದೆ. ಬೆಂಗೇರಿಯ ತೋಟಗಾರಿಕೆ ಇಲಾಖೆಯ ಸಂತೆಯಲ್ಲಿ ಈ ಘಟನೆ ನಡೆದಿದೆ. ಸುಮಾರ 35 ರಿಂದ 40 ವಯಸ್ಸಿನ ವ್ಯಕ್ತಿ ಕೊಲೆಗೀಡಾಗಿದ್ದಾರೆ. ಆದ್ರೆ ವ್ಯೆಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

2 years ago

ಹಾಸನ: ಅಪರಿಚಿತ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೊಳೆನರಸೀಪುರ ತಾಲೂಕು ಹಳೇಕೋಟೆ ಸರ್ಕಲ್‍ನಲ್ಲಿ ಈ ಘಟನೆ ನಡೆದಿದ್ದು, ಕೊಲೆಯ ಬಳಿಕ ದುಷ್ಕರ್ಮಿಗಳು ಸ್ಥಳದಲ್ಲಿ ಮೊಬೈಲ್ ಫೋನ್, ಕೈಯಲ್ಲಿದ್ದ ಉಂಗುರ ಹಾಗೇ ಬಿಟ್ಟು...