Thursday, 23rd May 2019

2 months ago

ಧಾರವಾಡ ದುರಂತ – ಮೂವರನ್ನು ಕಾಪಾಡಿ ಸಾವನ್ನೇ ಗೆದ್ದು ಬಂದ ಕಾರ್ಮಿಕ

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಅವಘಡ ಸಂಭವಿಸುವ ವೇಳೆ ಮೂರನೇ ಮಹಡಿಯಲ್ಲಿದ್ದ ಕಾರ್ಮಿಕರೊಬ್ಬರು ತನ್ನ ಜೊತೆ ಇನ್ನೂ ಮೂವರ ಜೀವವನ್ನು ಕಾಪಾಡಿ, ಸಾವನ್ನೇ ಗೆದ್ದು ಬಂದಿದ್ದಾರೆ. ಮೂರನೇ ಅಂತಸ್ತಿನಲ್ಲಿ ಪೇಂಟಿಗ್ ಕೆಲಸ ಮಾಡ್ತಿದ್ದ ಶಿವಾನಂದ ತನ್ನ ಜೊತೆಗಿದ್ದ ಇಬ್ಬರನ್ನು ಬದುಕಿಸಿ, ಹೀರೋ ಆಗಿದ್ದಾರೆ. ನಾನು ಆರಾಮಗಿದ್ದೀನಿ. ನನಗೇನು ಆಗಿಲ್ಲ ನಾನು ಮೂರನೇ ಅಂತಸ್ತಿನಲ್ಲಿ ಪೇಟಿಂಗ್ ಮಾಡುತ್ತಿದ್ದಾಗ ಉರುಳಿ ಬಿತ್ತು. ನಾನು ಇಬ್ಬರನ್ನು ಕಾಪಾಡಿದ್ದೇನೆ ಎಂದು ಹೇಳಿದ್ದಾರೆ. […]

2 months ago

ನಿರ್ಮಾಣ ಮಾಡಿದ್ದ ಒಂದೇ ದಿನಕ್ಕೆ ಕಿತ್ತುಹೋಯ್ತು ರಸ್ತೆ!

ರಾಯಚೂರು: ಶನಿವಾರದಂದು ಹಾಕಲಾಗಿದ್ದ ಡಾಂಬರ್ ರಸ್ತೆ ಕೇವಲ ಒಂದೇ ದಿನಕ್ಕೆ ಕಿತ್ತುಹೋಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ತೊಂಡೆಹಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ಹಾಕಿದ ರಸ್ತೆ ಒಂದೇ ದಿನದಲ್ಲಿ ಕಿತ್ತುಹೋಗಿದೆ. ಈ ರೀತಿ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಬಂದಿರುವುದಕ್ಕೆ ತೊಂಡೆಹಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 48 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಬೇಕಾದ...

ಬೆಳಗಾವಿಯಲ್ಲಿ ವರುಣನ ಆರ್ಭಟ- ಕೊಚ್ಚಿಹೋಯ್ತು ಸೇತುವೆ

11 months ago

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ನಿರ್ಮಿಸಿದ್ದ ಸೇತುವೆ ಕೊಚ್ಚಿ ಹೋಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮಗಳ ನಡುವೆ ಮಲಪ್ರಭಾ ನದಿಗೆ ಸೇತುವೆ ನಿರ್ಮಿಸಲಾಗಿತ್ತು. ಸುಮಾರು 5 ಕೋಟಿ ರೂ ವೆಚ್ಚದಲ್ಲಿ...