Monday, 18th March 2019

Recent News

2 weeks ago

ಕುಖ್ಯಾತ ಕಳ್ಳ ಅಂದರ್ – 33 ಲಕ್ಷ ರೂ. ಮೌಲ್ಯದ 9 ಕ್ಯಾಮೆರಾ ವಶ

ಬೆಂಗಳೂರು: ಯಾವ ಮನೆಗೂ ಕನ್ನ ಹಾಕದೆ ಕೂತಲ್ಲೆ ಲಕ್ಷಗಟ್ಟಲೇ ಹಣ ಲೂಟಿ ಹೊಡೆಯುತ್ತಿದ್ದು, ಜೂಜಿಗೆ ಪಾಗಲ್ ಆಗಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಶ್ವಕ್ ಖಾನ್ ಬಂಧಿತ ಆರೋಪಿ. ಈತ ಆನ್‍ಲೈನ್‍ನಲ್ಲಿ ಬೆಲೆಬಾಳುವ ಕ್ಯಾಮೆರಾಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಖರ್ತನಾಕ್ ಕಳ್ಳ. ಈತ ಜಸ್ಟ್ ಡಯಲ್‍ನ ಮೂಲಕ ಆನ್‍ಲೈನ್‍ನಲ್ಲಿ ಕ್ಯಾಮೆರಾಗಳನ್ನ ಬಾಡಿಗೆಗೆ ನೀಡುವ ಸ್ಟುಡಿಯೋದವರ ನಂಬರ್ ಪಡೆದುಕೊಂಡಿದ್ದನು. ನಂತರ ನಕಲಿ ಅಡ್ರೆಸ್‍ಪ್ರೂಫ್ ನೀಡಿ ಕ್ಯಾಮೆರಾಗಳನ್ನ ಬಾಡಿಗೆಗೆ ಪಡಿಯುತ್ತಿದ್ದನು. ಆದರೆ ಅದನ್ನ ಹಿಂದಿರುಗಿಸದೇ […]

1 month ago

ಬಾಯಿ ಬಿಡಿಸಲು ಕಳ್ಳನಿಗೆ ಹಾವು ಬಿಟ್ಟ ಪೊಲೀಸರು – ವಿಡಿಯೋ ವೈರಲ್

ಜಕಾರ್ತಾ: ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದ ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ...

ಕದ್ದ ಚಿನ್ನವನ್ನು ಪತ್ರದ ಜೊತೆಗೆ ವಾಪಸ್ ತಂದು ದೇವರ ಮುಂದಿಟ್ಟ ಖದೀಮ

3 months ago

ಹಾವೇರಿ: ಕದ್ದ ಚಿನ್ನವನ್ನು ಖದೀಮ ವಾಪಸ್ ದೇವರ ಮುಂದಿಟ್ಟು ಹೋದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ದಾನಮ್ಮದೇವಿ ದೇವಸ್ಥಾನದಲ್ಲಿ ನಡೆದಿದೆ. ಡಿಸೆಂಬರ್ 4ರಂದು ಈ ಕಳ್ಳತನದ ಪ್ರಕರಣ ನಡೆದಿತ್ತು. ದೇವಸ್ಥಾನದಲ್ಲಿ ನಡೆದಿದ್ದ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಕಳ್ಳತನವಾಗಿತ್ತು. ಕಾರ್ಯಕ್ರಮಕ್ಕೆ...

ನೀವು ಎಟಿಎಂ ಎದುರು ಸರತಿ ಸಾಲಿನಲ್ಲಿ ನಿಂತು ಹಣ ಪಡೆದುಕೊಳ್ಳುತ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ

3 months ago

ಬೆಳಗಾವಿ/ಚಿಕ್ಕೋಡಿ: ಎಟಿಎಂ ಎದುರು ಸರತಿ ಸಾಲಿನಲ್ಲಿ ನಿಂತಾಗ ಕೈಯಲ್ಲಿ ನಿಮ್ಮ ಎಟಿಎಂ ಕಾರ್ಡ್ ಹಿಡಿದುಕೊಳ್ಳುವಾಗ ಎಚ್ಚರವಾಗಿರಿ. ಯಾಕಂದ್ರೆ ನಿಮ್ಮ ಎಟಿಎಂ ಮೇಲೆ ಇರುವ ನಂಬರ್ ನೋಡಿ ಹಾಗೂ ನಿಮ್ಮ ಜೊತೆಗೆ ಬಂದು ನಿಮ್ಮ ಪಿನ್ ಸಂಖ್ಯೆ ಕದ್ದು ನೋಡಿ ನಿಮ್ಮ ಹಣ...

ಮಂತ್ರಿ ಮಾಲ್ ಸಿಬ್ಬಂದಿಯಿಂದ ಬಾಲಕನ ಮೇಲೆ ಹಲ್ಲೆ!

3 months ago

-ಗೇಮ್ ಆಡಲು ಬಂದವನನ್ನ ಕಳ್ಳ ಎಂದ ಸಿಬ್ಬಂದಿ! ಬೆಂಗಳೂರು: ಗೇಮ್ ಆಡಲು ಹೋದ ಬಾಲಕನ ಮೇಲೆ ಮಂತ್ರಿ ಮಾಲ್ ಸಿಬ್ಬಂದಿ ಕಳ್ಳ ಎಂದು ಆರೋಪಿಸಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ವಿಜಯ್ ಕುಮಾರ್(15) ಹಲ್ಲೆಗೊಳಗಾದ ಬಾಲಕ. ಡಿಸೆಂಬರ್ 21ರ ಸಂಜೆ ವಿಜಯ್ ಕುಮಾರ್...

ಐಪಿಎಸ್ ಅಧಿಕಾರಿಯ ಮೊಬೈಲ್ ಎಗರಿಸಿದ ಕಳ್ಳರು!

3 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಈಗ ಐಪಿಎಸ್ ಅಧಿಕಾರಿಯೊಬ್ಬರ ಮೊಬೈಲ್ ಅನ್ನು ಕಳ್ಳತನ ಮಾಡಿದ್ದಾರೆ. ಕಂಪ್ಯೂಟರ್ ವಿಂಗ್ ಎಡಿಜಿಪಿ ಸಂಜಯ್ ಸಹಾಯ್ ಮೊಬೈಲ್ ಕಳೆದುಕೊಂಡ ಪೊಲೀಸ್ ಅಧಿಕಾರಿ. ನಗರದ ಎಚ್.ಎಸ್.ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ...

20 ವರ್ಷದಲ್ಲಿ 1,500 ಬೈಕ್ ಎಗರಿಸಿದ್ದ ಕಳ್ಳ ಅರೆಸ್ಟ್

3 months ago

– ಎಷ್ಟೇ ಪ್ರಯತ್ನ ಪಟ್ರೂ ಕಸಬು ಬಿಡೋಕೆ ಆಗ್ತೀಲ್ಲ ಅಂದ ಆರೋಪಿ ಗಾಂಧಿನಗರ್: 20 ವರ್ಷಗಳಲ್ಲಿ 1,500 ಬೈಕ್‍ಗಳನ್ನು ಎಗರಿಸಿದ್ದ ಮೋಸ್ಟ್ ವಾಂಟೆಡ್ ಕಳ್ಳನನ್ನು ಗುಜರಾತ್‍ನ ಗೋಧ್ರಾ ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅರವಿಂದ್ ಕುಮಾರ್ ಜಯಂತಿಲಾಲ್ ವ್ಯಾಸ್ (50) ಬಂಧಿತ...

ಬೆಂಗ್ಳೂರಲ್ಲಿ ಮತ್ತೆ ಕಳ್ಳರ ಕೈಚಳಕ – ನಡುರಸ್ತೆಯಲ್ಲಿ ಮೊಬೈಲ್ ಪರ್ಸ್ ಕಳ್ಳತನ ಯತ್ನ

3 months ago

– ಸಿಕ್ಕಿಬಿದ್ದ ಚೋರನಿಗೆ ಸಾರ್ವಜನಿಕರಿಂದ ಗೂಸಾ ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಳ್ಳತನ ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಮೊಬೈಲ್ ಹಾಗೂ ಪರ್ಸ್ ಕದಿಯುತ್ತಿದ್ದ ವೇಳೆ ಕಳ್ಳ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಳಿ ನಡೆದಿದೆ. ಪ್ರಮೋದ್ ಕಳ್ಳತನ ಮಾಡುವಾಗ...