Monday, 10th December 2018

Recent News

3 mins ago

ಬೆಂಗ್ಳೂರಲ್ಲಿ ಮತ್ತೆ ಕಳ್ಳರ ಕೈಚಳಕ – ನಡುರಸ್ತೆಯಲ್ಲಿ ಮೊಬೈಲ್ ಪರ್ಸ್ ಕಳ್ಳತನ ಯತ್ನ

– ಸಿಕ್ಕಿಬಿದ್ದ ಚೋರನಿಗೆ ಸಾರ್ವಜನಿಕರಿಂದ ಗೂಸಾ ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಳ್ಳತನ ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಮೊಬೈಲ್ ಹಾಗೂ ಪರ್ಸ್ ಕದಿಯುತ್ತಿದ್ದ ವೇಳೆ ಕಳ್ಳ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಳಿ ನಡೆದಿದೆ. ಪ್ರಮೋದ್ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ ಕಳ್ಳ. ಈತನ ಜೊತೆ ಬೈಕಿನಲ್ಲಿ ಮೂವರು ಕಳ್ಳತನ ಮಾಡಲು ಬಂದಿದ್ದರು. ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೈಕ್‍ನಲ್ಲಿ ಬಂದ ಮೂವರು ಪ್ರದೀಪ್ ಎಂಬವರ ಮೊಬೈಲ್ […]

2 days ago

ಶಟರ್ ಮುರಿದು 7 ಲಕ್ಷ ರೂ. ಮೌಲ್ಯದ ಟಿವಿ, ಮೊಬೈಲ್ ಕಳವು

– ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ರಾಯಚೂರು: ಮನೆಯೊಂದರಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಬೆನ್ನಲ್ಲೇ ಈಗ ಟಿವಿ ಹಾಗೂ ಮೊಬೈಲ್ ಶೋ ರೂಂನಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ನಗರದ ಅರಬ್ ಮೊಹಲ್ಲಾ ವೃತ್ತದ ಬಳಿ ನಡೆದಿದೆ. ಕಳೆದ ಒಂದು ತಿಂಗಳಿಂದ ನೆಮ್ಮದಿಯಿಂದ ಇದ್ದ ರಾಯಚೂರು ನಗರ ಈಗ ಪುನಃ ಕಳ್ಳರ...

ಮೊಸರು ಕಳ್ಳಿಯನ್ನು ಪತ್ತೆಹಚ್ಚಲು ಪೊಲೀಸರು ಡಿಎನ್‍ಎ ಟೆಸ್ಟ್ ಮಾಡಿದ್ರು!

4 days ago

ಬೀಜಿಂಗ್: ತೈವಾನ್ ನಲ್ಲಿ ಮೊಸರು ಕಳ್ಳಿಯನ್ನು ಪತ್ತೆಹಚ್ಚಲು, ಪೊಲೀಸರು ಡೀಆಕ್ಸಿರೈಬೊ ನ್ಯೂಕ್ಲೀಯಿಕ್ ಆಮ್ಲ(ಡಿಎನ್‍ಎ) ಟೆಸ್ಟ್ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಚೈನಿಸ್ ಸಾಂಸ್ಕೃತಿಕ ವಿಶ್ವವಿದ್ಯಾನಿಲಯದ ಯುವತಿಯರು ತೈವಾನಿನ ತೈಪೆ ನಗರದಲ್ಲಿ ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಈ ವೇಳೆ ಯುವತಿಯೊಬ್ಬಳು ರೂಮಿನಲ್ಲಿ ಮೊಸರಿನ...

ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡ್ತಿದ್ದವ ಅರೆಸ್ಟ್ – 15 ವಾಹನಗಳು ವಶಕ್ಕೆ

1 week ago

ಕೋಲಾರ: ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಹಲವೆಡೆ ದ್ವಿಚಕ್ರ ವಾಹನ ಕದಿಯುತ್ತಿದ್ದ ಬೈಕ್ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀನಿವಾಸಪುರದ ಶೇಖ್ ಯಾಸೀನ್ ಅರ್ಪತ್ ಬಂಧಿತ ಆರೋಪಿ. ಈತ ಮೆಕ್ಯಾನಿಕ್ ಆಗಿದ್ದು, ನಕಲಿ ಕೀಲಿಗಳನ್ನ ಬಳಸಿಕೊಂಡು ಬೈಕ್‍ ಗಳನ್ನ...

ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಗಂಧದ ಮರ ಕದ್ದ ಕಳ್ಳರು!

1 week ago

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಚೇರಿ ಕೂಗಳತೆ ದೂರದಲ್ಲೇ ಗಂಧದ ಮರಗಳ ಕಳ್ಳತನ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್‍ಫ್ಯಾಂಟ್ರಿ ರಸ್ತೆಯಲ್ಲಿರುವ ಕಮೀಷನರ್ ಕಚೇರಿ ಪಕ್ಕದಲ್ಲೇ ಇರುವ ಎಂಬೆಸ್ಸಿ ಅಪಾಟ್ರ್ಮೆಂಟ್‍ನಲ್ಲಿ ಗಂಧದ ಮರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಇದೇ ತಿಂಗಳ 21...

ಮನೆ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನಾಭರಣ, 1.50 ಲಕ್ಷ ರೂ. ನಗದು ಕಳ್ಳತನ

2 weeks ago

ರಾಯಚೂರು: ಜಿಲ್ಲೆಯ ನಿಜಲಿಂಗಪ್ಪ ಕಾಲೋನಿಯಲ್ಲಿ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಖದೀಮರು ಕಳ್ಳತನ ಮಾಡಿದ್ದಾರೆ. ರಮೇಶ್ ನಾಡಗೌಡ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ನವೆಂಬರ್ 16 ಕ್ಕೆ ಮನೆಗೆ ಬೀಗ ಹಾಕಿ ರಮೇಶ್ ಹಾಗೂ ಅವರ...

ನಟ ವಿನೋದ್ ರಾಜ್ ಹಣ ಕದ್ದಿದ್ದ ಖದೀಮರ ಗ್ಯಾಂಗ್ ಅಂದರ್

2 weeks ago

ಬೆಂಗಳೂರು: ನೆಲಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದರೋಡೆ ಮಾಡುತ್ತಿದ್ದ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ಪಟ್ಟಣ ಪೊಲೀಸರು ಕಾರ್ಯಚರಣೆ ನಡೆಸಿ, ಬೇರೆಡೆ ಗಮನ ಸೆಳೆದು ಲಕ್ಷಾಂತರ ಹಣ ದೋಚುತ್ತಿದ್ದ ಖದೀಮರನ್ನು ಬಂಧಿಸಿದ್ದಾರೆ. ಆಂಧ್ರ ಮೂಲದ ಜಪಾನಿಯಾ, ಅರ್ಜುನ್, ರಾಕೇಶ್, ಸುನೀಲ್, ರಾಕೇಶ್,...

ಮೂವರು ಕಳ್ಳರ ಬಂಧನ: 6.50 ಲಕ್ಷ ರೂ. ಮೌಲ್ಯದ 49 ಮೊಬೈಲ್ ವಶ

2 weeks ago

ಬೆಂಗಳೂರು: ಮೊಬೈಲ್ ಶೋರೂಮ್‍ಗಳಿಗೆ ಕನ್ನ ಹಾಕಿ ಲಕ್ಷಾಂತರ ರೂ. ಬೆಲೆ ಬಾಳುವ ಮೊಬೈಲ್ ಎಗರಿಸಿದ್ದ ಮೂವರು ಕಳ್ಳರನ್ನು ಬೆಂಗಳೂರಿನ ಮಾದನಾಯಕನಹಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಕಬ್ಬಾಳ (24), ರಘು (25) ಹಾಗೂ ಮಂಜ (25) ಬಂಧಿತ ಮೊಬೈಲ್ ಕಳ್ಳರು. ಆರೋಪಿಗಳಿಂದ...