ಮನೆ ಬೀಗ ಮುರಿದು ಕಳ್ಳತನ – ಚಿನ್ನಾಭರಣದ ಜೊತೆ ದವಸ ಧಾನ್ಯ ದೋಚಿದ್ರು!
ರಾಯಚೂರು: ಮನೆಬೀಗ ಮುರಿದು ಚಿನ್ನಾಭರಣದ ಜೊತೆಗೆ ದವಸ ಧಾನ್ಯವನ್ನು ದೋಚಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ…
ಎರಡೇ ತಿಂಗಳಲ್ಲಿ ಲಕ್ಷ ಮೌಲ್ಯದ ಎರಡು ಹಸು ಕಳವು- ಕಣ್ಣೀರಿಟ್ಟ ರೈತ ಮಹಿಳೆ
- ಹಸುಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕುಟುಂಬ - ಹಸುಗಳಿಲ್ಲದೆ ಕರುಗಳು ಅನಾಥ ಚಿಕ್ಕಮಗಳೂರು: ಎರಡು…
ಕದ್ದ ಉಂಗುರ ನುಂಗಿದ ಕಳ್ಳ-35ಗ್ರಾಂ ಚಿನ್ನವನ್ನುಆಪರೇಷನ್ ಮಾಡಿ ಹೊರತೆಗೆದ ವೈದ್ಯರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಖತರ್ನಾಕ್ ಕಳ್ಳನೊಬ್ಬ ಕದ್ದ ಚಿನ್ನವನ್ನು ಐಸ್‍ಕ್ರೀಂ ಜೊತೆ ತಿಂದು…
ಆಭರಣ ಕಳ್ಳನ ಬಂಧನ – ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು
ಕೊಪ್ಪಳ: ಕೊಪ್ಪಳದ ಕುಕನೂರು ತಾಲೂಕಿನ ಇಟಗಿ ಗ್ರಾಮದ ಮನೆಯೊಂದರಲ್ಲಿ ಆಭರಣ ಕಳ್ಳತನ ಮಾಡಿದ ಪ್ರಕರಣದಡಿ ಒಂದೇ…
ಎಟಿಎಂಗೆ ಕನ್ನ- 17.50 ಲಕ್ಷ ಎಗರಿಸಿದ ಖದೀಮರು
ಮಂಡ್ಯ: ಕೊರೊನಾ ನಿಯಂತ್ರಣ ಮಾಡೋದಕ್ಕೆ ರಾಜ್ಯ ಸರ್ಕಾರ ಲಾಕ್‍ಡೌನ್ ಜಾರಿಗೊಳಿಸಿದೆ. ಆದರೆ ಜಿಲ್ಲೆಯಲ್ಲೊಂದು ಕಳ್ಳರ ಗ್ಯಾಂಗ್…
ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿಶೀಟರ್ ಗ್ಯಾಂಗ್ ಅರೆಸ್ಟ್
ಬೆಂಗಳೂರು: ಮಾರಕಾಸ್ತ್ರಗಳು ಹಿಡಿದು ದರೋಡೆಗೆ ಮುಂದಾಗಿದ್ದ ರೌಡಿಶೀಟರ್ ಆ್ಯಂಡ್ ಗ್ಯಾಂಗ್ ಅನ್ನ ಸಿಸಿಬಿ ಪೊಲೀಸರು ಖೆಡ್ಡಾಕ್ಕೆ…
ಸೋಂಕಿತ ಶವಗಳ ಬಟ್ಟೆ ಕದಿಯುತ್ತಿದ್ದ 7 ಮಂದಿ ಅರೆಸ್ಟ್
ಲಕ್ನೋ: ಶವಾಗರ ಮತ್ತು ಸ್ಮಶಾನದ ಬಳಿ ಶವಗಳ ಬಟ್ಟೆಗಳನ್ನು ಕದಿಯುತ್ತಿದ್ದ ಏಳು ಜನರನ್ನು ಪಶ್ಚಿಮ ಉತ್ತರ…
ಔಷಧಿಗೇ ಕನ್ನ ಹಾಕಿದ ಖದೀಮರು- ರೆಮ್‍ಡಿಸಿವಿರ್ ಎಂದು ಪೋಲಿಯೋ ಔಷಧಿ ಕಳ್ಳತನ
ಬೆಳಗಾವಿ/ಚಿಕ್ಕೋಡಿ: ಚಿನ್ನ, ಹಣ ಕದಿಯುವುದನ್ನು ನೋಡಿದ್ದೇವೆ. ಇದೀಗ ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭಿಸಿದ್ದು,…
ಮಾಲೀಕನ ಮನೆಯಲ್ಲೆ ಕೆಲಸಗಾರನಿಂದ ಕಳ್ಳತನ- 24 ಗಂಟೆಯಲ್ಲೆ ಆರೋಪಿ ಅಂದರ್
ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ…
ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು
ಮಡಿಕೇರಿ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರನ್ನು ವಾಹನಗಳ ಸಹಿತ ಜಿಲ್ಲೆಯ ವಿರಾಜಪೇಟೆ ಪೊಲೀಸರು ಹೆಡೆಮುರಿ…