Wednesday, 23rd October 2019

2 years ago

ಪೊಲೀಸರ ಮನೆಯಲ್ಲೇ ಕೈಚಳಕ ತೋರಿಸಿದ ಕಳ್ಳರು

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದ ಹೊಸಹೊಳಲು ರಸ್ತೆಯಲ್ಲಿರುವ ಹೇಮಾವತಿ ಜಲಾಶಯದ ವಸತಿ ಸಮುಚ್ಚಯದಲ್ಲಿಯ ಪೊಲೀಸರೊಬ್ಬರ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಶೀಲಾ ಚಂದ್ರಶೇಖರ್ ಎಂಬವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಕಳ್ಳತನ ನಡೆದಿದೆ. ಶೀಲಾ ಅವರು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಶೀಲಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ, ರಾತ್ರಿ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. ಮನೆಯ ಬಾಗಿಲು ಮುರಿದು ಒಳನುಗ್ಗಿರೋ ಕಳ್ಳರು ಬೀರುವಿನ ಬಾಗಿಲು ತೆರೆದು ಅದರೊಳಗಿದ್ದ […]

2 years ago

ಕಳೆದ ವಾರ ಕೊಲೆ, ದರೋಡೆ: ಹುತಾತ್ಮ ಎಸ್‍ಐ ಬಂಡೆ ಸಂಬಂಧಿ ಮನೆ ಮೇಲೆ ಮತ್ತೆ ಕಳ್ಳರ ದಾಳಿ!

ಕಲಬುರಗಿ: ಕಳ್ಳರ ಅಟ್ಟಹಾಸಕ್ಕೆ ಮಿತಿ ಇಲ್ಲದಂತಾಗಿದ್ದು, ಇತ್ತೀಚೆಗಷ್ಟೇ ಕೊಲೆ ಮಾಡಿ ದರೋಡೆ ಮಾಡಿಕೊಂಡು ಹೋಗಿದ್ದ ಮನೆಯಲ್ಲೇ ಈಗ ಮತ್ತೆ ಖದೀಮರು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ರಾಮ ಬಂಡೆ ಅವರ ಮನೆ ಬಾಗಿಲು ಮುರಿದು ಕಪಾಟಿನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಮಾಡಲಾಗಿದೆ. ಏಪ್ರಿಲ್ 28 ರಂದು ರಾತ್ರಿ ಇದೆ ಮನೆಗೆ...

ಕಳ್ಳತನವಾಗಿದ್ದ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರನ ವಜ್ರ-ಚಿನ್ನಾಭರಣ ಪತ್ತೆ!

3 years ago

ಬಳ್ಳಾರಿ: ಸಂಡೂರು ತಾಲೂಕಿನ ಸುಶೀಲನಗರ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದು, ಈ ಮೂಲಕ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರ ಕೃಷ್ಣಾನಾಯ್ಕ್ ಗೆ ಸೇರಿದ ವಜ್ರಾಭರಣಗಳು ಪತ್ತೆಯಾಗಿವೆ. ಸುಶೀಲನಗರ ನಿವಾಸಿ ಖೀರೂನಾಯ್ಕ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ...

ಊರಿಗೆ ಇರೋದು ಒಂದೇ ದೇವಸ್ಥಾನ: ನಿಧಿಗಾಗಿ ದೇವರ ಮೂರ್ತಿಯನ್ನ ಕದ್ದ ಕಳ್ಳರು

3 years ago

ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕರಡಿಹಳ್ಳಿ ಗ್ರಾಮದಲ್ಲಿ ಇರೋದು ಒಂದೇ ದೇವಸ್ಥಾನ. ನಿಧಿ ಆಸೆಗಾಗಿ ಕಳ್ಳರು ದೇವಸ್ಥಾನದಲ್ಲಿರುವ ಮೂರ್ತಿಯನ್ನೇ ಕದ್ದುಕೊಂಡು ಹೋಗಿದ್ದಾರೆ. ಗ್ರಾಮದಲ್ಲಿ ಕೇವಲ ನಾಯಕ್ ಮತ್ತು ಭೋವಿ ಜನಾಂಗದ ಜನರೇ ವಾಸವಿದ್ದಾರೆ. ಈ ಗ್ರಾಮಸ್ಥರು ನಿತ್ಯ ಪೂಜಿಸುತ್ತಿದ್ದ ಪುರಾತನ ಕಾಲದ...

ತುಮಕೂರು: ಬಾರ್ ಬೀಗ ಮುರಿದು ಕಳ್ಳತನ- ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

3 years ago

– ಕಲಬುರಗಿಯ ದಾಲ್ ಮಿಲ್‍ನಲ್ಲಿ ಕಳ್ಳರ ಕಾಟ ತುಮಕೂರು/ಕಲಬುರಗಿ: ಕುದುರೆ ಗಾಡಿಯಲ್ಲಿ ಬಂದ ನಾಲ್ಕು ಜನ ಕಳ್ಳರ ಗುಂಪು ತುಮಕೂರಿನ ಬಾರ್ ವೊಂದರ ಬೀಗ ಮುರಿದು ಕಳ್ಳತನ ಮಾಡಿದೆ. ತುಮಕೂರಿನ ಹನುಮಂತಪುರದ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿರುವ ಕಿಂಗ್ಸ್ ಕಾಟೇಜ್ ಬಾರ್...

ಮನೆಯ ಮುಂದೆ ನಿಲ್ಲಿಸಿದ ಕಾರಿನ ಟಯರ್ ಕದ್ದ ಕಳ್ಳರು

3 years ago

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರು, ಇದೀಗ ವಾಹನಗಳ ಬಿಡಿಭಾಗಗಳಿಗೂ ಕನ್ನ ಹಾಕಲು ಆರಂಭಿಸಿದ್ದಾರೆ. ನಗರದ ಹೊರವಲಯದ ನೆಲಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಕಳ್ಳರು ತಮ್ಮ ಕೈಚಳಕವನ್ನ ತೋರಿದ್ದಾರೆ. ಇಲ್ಲಿನ ಗಜಾರಿಯಾ ಬಡಾವಣೆಯಲ್ಲಿ ವಾಸವಾಗಿರುವ...

ಮಹಿಳೆಯರೇ, ದೇವಸ್ಥಾನಗಳಲ್ಲಿ ಭಕ್ತಿಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿ ಓದಿ

3 years ago

ಹಾಸನ: ದೇವಸ್ಥಾನಗಳಲ್ಲಿ ಭಕ್ತಿ ಭಾವದಲ್ಲಿರುವ ಭಕ್ತರು ಮೈಮರೆಯುವ ಮುನ್ನ ಸ್ವಲ್ಪ ಎಚ್ಚರವಾಗಿರಬೇಕು. ದೇವಸ್ಥಾನದಲ್ಲಿ ಬರುವ ಮಹಿಳೆಯರು ಭಕ್ತಿಯಲ್ಲಿ ಮೈಮರೆತ್ರೆ, ಇತ್ತ ಕಳ್ಳಿಯರು ತಮ್ಮ ಕೈಚಳಕ ತೋರುತ್ತಾರೆ. ಶ್ರೀರಂಗಪಟ್ಟಣದ ಪ್ರಸಿದ್ಧ ನಿಮಿಷಾಂಭ ದೇವಸ್ಥಾನದಲ್ಲಿ ನಡೆದಿರುವ ಕಳ್ಳಿಯರ ಕೈಚಳಕದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಾಸನ...

10 ರೂ. ಸ್ಕೇಲ್ ಬಳಸಿ ಕಾರುಗಳ ಕಳವು – ನಂತ್ರ ಅದೇ ಕಾರಲ್ಲಿ ಕುರಿ ಕಳ್ಳತನ ಮಾಡ್ತಿದ್ದ!

3 years ago

ನೆಲಮಂಗಲ: ಚಾಣಾಕ್ಷ ಕಳ್ಳನೊಬ್ಬ 10 ರೂಪಾಯಿ ಸ್ಕೇಲ್ ಖರೀದಿಸಿ, ಲಕ್ಷಾಂತರ ಮೌಲ್ಯದ ಕಾರನ್ನೇ ಕಳ್ಳತನ ಮಾಡುತ್ತಿದ್ದ ಎಂದರೆ ನೀವು ನಂಬುತ್ತೀರಾ..? ಹೌದು, ಚಾಣಾಕ್ಷತೆಯಿಂದ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ...