Wednesday, 22nd May 2019

5 months ago

ಬೆಂಗ್ಳೂರು ಪೊಲೀಸರಿಂದ ಮಿಲಿಟರಿ ಮಾದರಿಯಲ್ಲಿ ಕಾರ್ಯಾಚರಣೆ

– ಭರ್ಜರಿ ಬೇಟೆಯಾಡಿ 35 ಲಕ್ಷ ರೂ. ಹಣ, 500 ಗ್ರಾಂ ಚಿನ್ನಾಭರಣ, ರಕ್ತ ಚಂದನ ವಶ ಬೆಂಗಳೂರು: ಚಂದನವನ ಎಂದೇ ಪ್ರಖ್ಯಾತಿ ಪಡೆದಿರುವ ಕನ್ನಡ ನಾಡಿನಲ್ಲಿ ರಕ್ತ ಚಂದನ ಹಾಗೂ ಶ್ರೀಗಂಧ ಮರ ಕಳ್ಳ ಸಾಗಾಣೆಯಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲು ಬೆಂಗಳೂರು ಸೆಂಟ್ರಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಂದೆ ರಿಯಾಸ್, ಮಗ ಬಾಬಾ ಎಂಬ ನಟೋರಿಯಸ್ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಕೋಲಾರ ಜಿಲ್ಲೆ ಮಲೂರು ಬಳಿಯ ಕಟ್ಟಿಗೇನಹಳ್ಳಿ ಗ್ರಾಮದವರಾಗಿದ್ದಾರೆ. […]

10 months ago

1,125 ನಕ್ಷತ್ರ ಆಮೆ ಕಳ್ಳಸಾಗಾಣೆ – ಮೂವರ ಬಂಧನ

ಹೈದರಾಬಾದ್: ಅಕ್ರಮವಾಗಿ 1,125 ನಕ್ಷತ್ರ ಆಮೆಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ 3 ಆರೋಪಿಗಳನ್ನು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಈ ಆಮೆಗಳನ್ನು ಅಕ್ರಮವಾಗಿ 3 ಆರೋಪಿಗಳು ಕಳ್ಳಸಾಗಾಣೆ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸದ್ಯ ವಶಕ್ಕೆ ಪಡೆದ ಆಮೆಗಳನ್ನು...