Wednesday, 19th June 2019

Recent News

6 months ago

ನೀವು ಎಟಿಎಂ ಎದುರು ಸರತಿ ಸಾಲಿನಲ್ಲಿ ನಿಂತು ಹಣ ಪಡೆದುಕೊಳ್ಳುತ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ

ಬೆಳಗಾವಿ/ಚಿಕ್ಕೋಡಿ: ಎಟಿಎಂ ಎದುರು ಸರತಿ ಸಾಲಿನಲ್ಲಿ ನಿಂತಾಗ ಕೈಯಲ್ಲಿ ನಿಮ್ಮ ಎಟಿಎಂ ಕಾರ್ಡ್ ಹಿಡಿದುಕೊಳ್ಳುವಾಗ ಎಚ್ಚರವಾಗಿರಿ. ಯಾಕಂದ್ರೆ ನಿಮ್ಮ ಎಟಿಎಂ ಮೇಲೆ ಇರುವ ನಂಬರ್ ನೋಡಿ ಹಾಗೂ ನಿಮ್ಮ ಜೊತೆಗೆ ಬಂದು ನಿಮ್ಮ ಪಿನ್ ಸಂಖ್ಯೆ ಕದ್ದು ನೋಡಿ ನಿಮ್ಮ ಹಣ ಕದಿಯುತ್ತಾರೆ. ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಅಕೌಂಟಿಗೆ ಕನ್ನ ಹಾಕಿ 3 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಎಟಿಎಂಗಳಿಂದ ಹಣ ವಿಥ್ ಡ್ರಾ ಮಾಡಿದ್ದ ಖತರ್ನಾಕ್ ಖದೀಮನನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. […]

6 months ago

ಮಂತ್ರಿ ಮಾಲ್ ಸಿಬ್ಬಂದಿಯಿಂದ ಬಾಲಕನ ಮೇಲೆ ಹಲ್ಲೆ!

-ಗೇಮ್ ಆಡಲು ಬಂದವನನ್ನ ಕಳ್ಳ ಎಂದ ಸಿಬ್ಬಂದಿ! ಬೆಂಗಳೂರು: ಗೇಮ್ ಆಡಲು ಹೋದ ಬಾಲಕನ ಮೇಲೆ ಮಂತ್ರಿ ಮಾಲ್ ಸಿಬ್ಬಂದಿ ಕಳ್ಳ ಎಂದು ಆರೋಪಿಸಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ವಿಜಯ್ ಕುಮಾರ್(15) ಹಲ್ಲೆಗೊಳಗಾದ ಬಾಲಕ. ಡಿಸೆಂಬರ್ 21ರ ಸಂಜೆ ವಿಜಯ್ ಕುಮಾರ್ ಮಂತ್ರಿ ಮಾಲ್‍ಗೆ ಗೇಮ್ ಆಡಲು ಹೋಗಿದ್ದು, ಮಾಲ್‍ನ 2ನೇ ಮಹಡಿಯಲ್ಲಿ ತನ್ನ ಮೊಬೈಲ್...

ಬೆಂಗ್ಳೂರಲ್ಲಿ ಮತ್ತೆ ಕಳ್ಳರ ಕೈಚಳಕ – ನಡುರಸ್ತೆಯಲ್ಲಿ ಮೊಬೈಲ್ ಪರ್ಸ್ ಕಳ್ಳತನ ಯತ್ನ

6 months ago

– ಸಿಕ್ಕಿಬಿದ್ದ ಚೋರನಿಗೆ ಸಾರ್ವಜನಿಕರಿಂದ ಗೂಸಾ ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಳ್ಳತನ ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಮೊಬೈಲ್ ಹಾಗೂ ಪರ್ಸ್ ಕದಿಯುತ್ತಿದ್ದ ವೇಳೆ ಕಳ್ಳ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಳಿ ನಡೆದಿದೆ. ಪ್ರಮೋದ್ ಕಳ್ಳತನ ಮಾಡುವಾಗ...

ಹುಡ್ಗೀರ ಹಾಸ್ಟೆಲ್‍ನಲ್ಲಿ ವಿಕೃತ ಕಾಮಿಯ ಸಂಚಾರ- ಹೆಣ್ಮಕ್ಕಳ ಬಟ್ಟೆ ಧರಿಸಿ ಸೈಕೋ ಆನಂದ

6 months ago

ಹಾಸನ: ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ಕಾಮುಕರು ನುಗ್ಗಿ ಅವಾಂತರ ಸೃಷ್ಟಿಸೋದು ಮಾಮೂಲಾಗಿ ಬಿಟ್ಟಿದೆ. ಈಗ ಹಾಸನದ ವಿದ್ಯಾನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಕಾಮುಕ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದಾನೆ. ಮುಂಜಾನೆ ಸುಮಾರು 2.40ಕ್ಕೆ ಕಳ್ಳಮಾರ್ಗದಲ್ಲಿ ಹಾಸ್ಟೆಲ್ ನ ಟೆರೇಸ್ ಪ್ರವೇಶಿಸಿ ಅಲೆದಾಡುವ...

ಇವ್ರು ಹೈಟೆಕ್ ಕಳ್ಳರು-ಗೂಗಲ್ ಮ್ಯಾಪ್ ನೋಡಿ ಕಳ್ಳತನದ ಪ್ಲಾನ್

7 months ago

ನವದೆಹಲಿ: ದಾರಿಗಾಗಿ ಜನರು ಗೂಗಲ್ ಮ್ಯಾಪ್ ಬಳಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ದೆಹಲಿಯಲ್ಲಿ ದೆಹಲಿಯಲ್ಲಿ ಇಬ್ಬರು ಗೂಗಲ್ ಮ್ಯಾಪ್ ನೋಡಿ ಕಳ್ಳತನಕ್ಕೆ ಕೈ ಹಾಕಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮುಶೀರ್ ಮತ್ತು ಹರ್ಷ ಗುಪ್ತ ಬಂಧಿತ ಆರೋಪಿಗಳು. ಈ ಇಬ್ಬರು...

73 ಪ್ರಕರಣಕ್ಕೆ ಬೇಕಾಗಿದ್ದ ಅಂತರರಾಜ್ಯ ಕಳ್ಳ ಬಂಧನ

7 months ago

ಬಾಗಲಕೋಟೆ: ನಟೋರಿಯಸ್ ಅಂತರರಾಜ್ಯ ಕಳ್ಳನನ್ನು ಇಳಕಲ್ ಪೊಲೀಸರು ಬಂಧಿಸಿದ್ದು, ಒಟ್ಟು 1.42 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಮಿರಜ್ ಜಿಲ್ಲೆಯ ಬೆಳಂಕಿ ಗ್ರಾಮದ ನಿವಾಸಿ ಲೇಮಲ್ಯಾ ಅಲಿಯಾಸ್ ಶೀನು ಬಂಧಿತ ಅಂತರರಾಜ್ಯ ಕಳ್ಳ. ಆರೋಪಿ ಲೇಮಲ್ಯಾ ಮಹಾರಾಷ್ಟ್ರ...

ಮದ್ವೆಗೆಂದು ಇಟ್ಟಿದ್ದ 25 ಲಕ್ಷ ರೂ. ಮೌಲ್ಯದ ಚಿನ್ನ, 2.50 ಲಕ್ಷ ರೂ. ಕಳ್ಳತನ ಮಾಡಿದ್ದ ಶಿಕ್ಷಕ ಅರೆಸ್ಟ್

7 months ago

ಮೈಸೂರು: ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಶಿಕ್ಷಕನನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ತಜಮುಲ್ ಬಂಧಿತ ಆರೋಪಿ. ತಜಮುಲ್ ವೃತ್ತಿಯಲ್ಲಿ ಶಾಲಾ ಶಿಕ್ಷಕ ಎಂದು ತಿಳಿದು ಬಂದಿದೆ. ಮೈಸೂರಿನ ರಾಜೀವ್ ನಗರದಲ್ಲಿ ಇಲಿಯಾಸ್...

ನಟ ವಿನೋದ್ ರಾಜ್ ಬಳಿಯಿಂದ ಕಳವುಗೈದ ಖದೀಮ ಅರೆಸ್ಟ್

7 months ago

ಬೆಂಗಳೂರು: ನಗರದ ಹೊರವಲಯದ ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖತರ್ನಾಕ್ ಓಜಿಕುಪ್ಪಂ ಗ್ಯಾಂಗ್‍ನ ಓರ್ವ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳು ಅಭಿಮಾನಿ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್‍ರನ್ನು ಕಾರಿನಲ್ಲಿ ಮಾತನಾಡಿಸುತ್ತಲೇ ಕಾರು...