Wednesday, 16th October 2019

Recent News

2 years ago

3 ಲಕ್ಷ ರೂ. ಹಣದ ಬ್ಯಾಗ್ ಎಗರಿಸಿದ 12 ಪೋರ – ವಿಡಿಯೋ ನೋಡಿ

ರಾಯ್ ಪುರ: 12 ವರ್ಷದ ಬಾಲಕನೊಬ್ಬ ಜನರ ನಡುವೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಿಂದ ಮೂರು ಲಕ್ಷ ರೂ. ಹಣ ಹೊಂದಿದ್ದ ಬ್ಯಾಗ್ ಕಳ್ಳತನ ನಡೆಸಿದ ಘಟನೆ ಉತ್ತರ ಪ್ರದೇಶದ ರಾಯ್ ಪುರದಲ್ಲಿ ನಡೆದಿದೆ. ಬಾಲಕ ತನ್ನ ಕೈ ಚಳಕ ತೋರುವ ವೇಳೆ ಪೊಲೀಸ್ ಸಿಬ್ಬಂದಿ ಸಹ ಬ್ಯಾಂಕ್ ನಲ್ಲೇ ಇದ್ದರು ಬಾಲಕ ಕಳ್ಳತನ ಕೃತ್ಯ ನಡೆಸಿದ್ದಾನೆ. ವ್ಯಾಪಾರಿಯೊಬ್ಬರು ತಮ್ಮ ಹಣಕಾಸಿನ ವ್ಯವಹಾರದ ವಿಚಾರವಾಗಿ ಬ್ಯಾಂಕ್ ಗೆ ಹಣ ತುಂಬಲು ಬಂದಿದ್ದರು. ಈ ವೇಳೆ ಹಣದ […]

2 years ago

ಸಿಲಿಕಾನ್ ಸಿಟಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ – ತಲೆಗೆ ಗನ್ ಇಟ್ಟು ಉದ್ಯಮಿ ಬಳಿ ರಾಬರಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದೆ. ಬುಧವಾರ ರಾತ್ರಿ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಎಸ್‍ಎಸ್ ಬಾಯ್ಸ್ ಪಿಜಿಯಲ್ಲಿ ಕಳ್ಳತನ ನಡೆದಿದೆ. ಮಧ್ಯರಾತ್ರಿ ಪಿಜಿಗೆ ನುಗ್ಗಿದ ಖದೀಮ ರೂಂನಲ್ಲಿದ್ದ ಮೊಬೈಲ್, ಲ್ಯಾಪ್‍ಟಾಪ್ ಕದ್ದು ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದೆ. ಪ್ರಶಾಂತ್ ಎಂಬವರಿಗೆ ಸೇರಿದ 16 ಸಾವಿರ ಮೌಲ್ಯ ವಸ್ತುಗಳು ಕಳವಾಗಿದ್ದು, ಈ ಸಂಬಂಧ ರಾಜಾಜಿನಗರ...

ಕಲ್ಯಾಣ ಮಂಟಪಕ್ಕೆ ನೆಂಟನಂತೆ ಬಂದು ಕಳ್ಳತನ ಮಾಡಲೆತ್ನಿಸಿದ ಖದೀಮನಿಗೆ ಬಿತ್ತು ಸಖತ್ ಗೂಸ

2 years ago

ಶಿವಮೊಗ್ಗ: ಕಲ್ಯಾಣ ಮಂಟಪಕ್ಕೆ ನೆಂಟನಂತೆ ಬಂದು ಕೈಚಳಕ ತೋರಲು ಯತ್ನಿಸಿದ ಕಳ್ಳನಿಗೆ ಮದುವೆಗೆ ಬಂದವರೇ ಭರ್ಜರಿ ಗೂಸಾ ಕೊಟ್ಟ ಘಟನೆ ಶಿವಮೊಗ್ಗದ ಗೌಡಸಾರಸ್ವತ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಜುಬೇರ್ ಮದುವೆ ಮನೆಗೆ ಕಳ್ಳತನಕ್ಕೆ ಹೋಗಿ ಪೊಲೀಸರ ಅತಿಥಿಯಾದ ಯುವಕ....

ಉಡುಪಿಯ ಕೊರಗಜ್ಜನ ಮಹಿಮೆ ಮತ್ತೊಮ್ಮೆ ಸಾಬೀತು- ಕದ್ದ ಬೆಳ್ಳಿ ಆಭರಣಗಳನ್ನು ಹಿಂದುರಿಗಿಸಿದ ಖದೀಮರು

2 years ago

ಉಡುಪಿ: ಕರಾವಳಿಯಲ್ಲಿ ದೈವ ಮತ್ತೆ ಕಾರಣಿಕ ತೋರಿದೆ. ದೈವಸ್ಥಾನದಿಂದ ಕದ್ದ ಆಭರಣಗಳನ್ನು ಕಳ್ಳರು ವಾಪಾಸ್ ತಂದಿಟ್ಟಿದ್ದಾರೆ. ಉಡುಪಿ ಜಿಲ್ಲೆ ಕಟಪಾಡಿಯಲ್ಲಿ ಈ ಕೌತುಕ ನಡೆದಿದೆ. ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರೋ ವಿಚಾರ. ಇಂತಹ ದೈವಸ್ಥಾನದ ಮುಂದೆ...

ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

2 years ago

ಪಾಟ್ನಾ: ಪೊಲೀಸರು ತುಂಬಾ ಬುದ್ಧಿವಂತಿಕೆಯಿಂದ ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ ಫೋಟೋ ಬಳಸಿ ನಟೋರಿಯಸ್ ಗ್ಯಾಂಗ್‍ಸ್ಟಾರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹಮ್ಮದ್ ಹಸ್‍ನೈನ್ ನಯನತಾರಾ ಫೋಟೋ ನೋಡಿ ಬಲೆಗೆ ಬಿದ್ದ ಕಳ್ಳ. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ...

ಬೆಂಗ್ಳೂರಿನ ಈ ಏರಿಯಾದ ಜನ ನೆಮ್ಮದಿಯಾಗಿ ನಿದ್ದೆ ಮಾಡುವಂಗಿಲ್ಲ- ಯಾಕೆ ಅಂತಿರಾ ಈ ಸುದ್ದಿ ಓದಿ

2 years ago

ಬೆಂಗಳೂರು: ಈ ಏರಿಯಾದಲ್ಲಿ ಅಂಗಡಿ ವ್ಯಾಪಾರಿಗಳು ನೆಮ್ಮದಿಯಾಗಿ ನಿದ್ದೆ ಮಾಡಂಗಿಲ್ಲ. ವ್ಯಾಪಾರ ಮಾಡಿದ್ದ ದುಡ್ಡನ್ನು ತಿಜೋರಿಯಲ್ಲಿ ಇಟ್ಟು ಹೋದರೆ ಬೆಳಗ್ಗೆ ಬಂದು ನೋಡಿದರೆ ಇರುತ್ತೋ ಇಲ್ಲವೋ ಎನ್ನುವ ಚಿಂತೆ. ಅದು ಚೆನ್ನಾಗಿ ನಿದ್ದೆಯಲ್ಲಿರುವ ಸಮಯ. ಈ ಸಮಯವೇ ಖದೀಮರಿಗೆ ಅಮೃತ ಘಳಿಗೆ...

ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಪ್ಪಲಿ ಕದಿಯುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

2 years ago

ಬೆಂಗಳೂರು: ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಇನ್ಪೆಕ್ಷನ್ ಆಗಬಾರದು ಎನ್ನುವ ನಿಟ್ಟಿನಲ್ಲಿ ಐಸಿಯುಗೆ ಹೋಗುವಾಗ ವೈದ್ಯರಿಂದ ಹಿಡಿದು ರೋಗಿಯ ಎಟೆಂಡರ್ ವರೆಗೂ ಚಪ್ಪಲಿ, ಶೂಗಳನ್ನು ಬಿಟ್ಟು ಹೋಗಬೇಕು. ಇದನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಆಸ್ಪತ್ರೆಯಲ್ಲಿ ಚಪ್ಪಲಿ, ಶೂಗಳನ್ನು ಕಳ್ಳತನ ಮಾಡಲು ಶುರುಮಾಡಿಕೊಂಡಿದ್ದನು. ಕದ್ದ...

ಮೆಟ್ರೊ ನಿಲ್ದಾಣಗಳಲ್ಲಿ ನೀವು ಬೈಕ್ ನಿಲ್ಲಿಸಿ ಕೆಲ್ಸಕ್ಕೆ ಹೋಗ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು

2 years ago

ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ಕ್ಷಣಾರ್ಧದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ನಿವಾಸಿಯಾಗಿರುವ ಮುಬಾರಕ್ ಎಂಬ ವ್ಯಕ್ತಿಯೇ ಬಂಧಿತ ಬೈಕ್ ಕಳ್ಳನಾಗಿದ್ದು, ಬೈಕ್ ಕಳ್ಳತನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು...