Sunday, 20th January 2019

2 days ago

ಕಸಾಯಿಖಾನೆಗೆ ಸಾಗಿಸಿದ್ದ 15 ಹಸುಗಳ ರಕ್ಷಣೆ – ಠಾಣೆಯಲ್ಲಿಯೇ ಮೇವು ಹಾಕಿ ಸಾಕುತ್ತಿದ್ದಾರೆ ಪೊಲೀಸರು

ರಾಯಚೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ರಾಯಚೂರು ಪೊಲೀಸರು ರಕ್ಷಿಸಿ, ಅವುಗಳನ್ನು ಎಲ್ಲಿ ಬಿಡುವುದು ಅಂತ ತಿಳಿಯದೇ ಠಾಣೆಯಲ್ಲೇ ಈಗ ಸಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಬಿಡಾಡಿ ದನಗಳ ಹಾವಳಿ ನಗರದಲ್ಲಿ ಮಿತಿಮೀರಿದ್ದರೆ, ಇನ್ನೊಂದೆಡೆ ಕಸಾಯಿಖಾನೆಯಲ್ಲಿ ಸಿಕ್ಕಸಿಕ್ಕವರು ಜಾನುವಾರುಗಳನ್ನ ತಂದು ಕತ್ತರಿಸುತ್ತಿದ್ದಾರೆ. ಕಸಾಯಿಖಾನೆ ಗುತ್ತಿಗೆಯನ್ನು ಇದುವರೆಗೂ ನಗರಸಭೆ ಅಧಿಕಾರಿಗಳು ಯಾರಿಗೂ ನೀಡಿಲ್ಲ. ಆದರೆ ಜಾನುವಾರುಗಳನ್ನು ತರುವ ಕಟುಕರಿಂದ ದುಡ್ಡುವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಸಿಕ್ಕ ಸಿಕ್ಕ ಜಾನುವಾರುಗಳನ್ನು ಕಸಾಯಿಖಾನೆಗೆ ತರಲಾಗುತ್ತಿದೆ. ಈ ಕುರಿತು ಖಚಿತ ಮಾಹಿತಿ ಪಡೆದ […]

3 months ago

ಕಸಾಯಿಖಾನೆಗೆ ಹಣ ಕೊಟ್ಟಿದ್ದು ಯಾಕೆ: ಕಟೀಲ್‍ಗೆ ಸವಾಲು ಎಸೆದು ಸಮರ್ಥನೆ ಕೊಟ್ಟ ಖಾದರ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ 15 ಕೋಟಿ ರೂಪಾಯಿ ಅನುದಾನವನ್ನು ಮಂಗಳೂರಿನ ಕಸಾಯಿಖಾನೆಗೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮರ್ಥನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದ್ದಾಗಿದೆ. ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರ ಬಿಜೆಪಿಯವರಿಗೂ ಗೊತ್ತಿದೆ. ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ....

ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

7 months ago

ಕಾರವಾರ: ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ವಶಪಡಿಸಿಕೊಂಡ ಘಟನೆ ಕುಮಟಾದ ಹಳಕಾರ್ ಹರಿಕಾಂತ್ರ ಕೇರಿ ಕ್ರಾಸ್‍ನಲ್ಲಿ ನಡೆದಿದೆ. ಆರೋಪಿಗಳು ತಪ್ಪಿಸಿಕೊಂಡಿದ್ದು, ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಕುಮಟಾ...

ಮಣಿಪಾಲದಲ್ಲಿ ಗೂಳಿ ಮೇಲೆ ತಲ್ವಾರ್ ದಾಳಿ- ಚಿಂತಾಜನಕ ಸ್ಥಿತಿಯಲ್ಲಿ ಮೂಕ ಪ್ರಾಣಿ!

1 year ago

ಉಡುಪಿ: ಅಕ್ರಮ ಕಸಾಯಿಖಾನೆಗೆ ಕೊಂಡೊಯ್ಯಲು ತಲವಾರಿನಿಂದ ಗೂಳಿಗೆ ಕಡಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಕಸಾಯಿಖಾನೆಯ ಗುಂಪೊಂದು ಮಣಿಪಾಲದಲ್ಲಿ ಹೊರಿಯನ್ನು ಟೆಂಪೋದೊಳಗೆ ತುಂಬಿಸಲು ಯತ್ನಿಸಿತ್ತು. ಈ ಸಂದರ್ಭ ಗೂಳಿ ಸಹಕರಿಸದಿದ್ದಾಗ ದುಷ್ಕರ್ಮಿಗಳು ತಲ್ವಾರಿನಿಂದ ಕಡಿದಿದ್ದಾರೆ. ತೀವ್ರ ಸ್ವರೂಪದಲ್ಲಿ...

ಹಿಂದೂಗಳ ಗುಡಿಯಿರೋ ಜಾಗದಲ್ಲೇ ಕಸಾಯಿಖಾನೆ- ಸಿದ್ದು ಸರ್ಕಾರದ ನಡೆಗೆ ‘ಕೈ’ನಲ್ಲೇ ವಿರೋಧ

1 year ago

ಬೆಳಗಾವಿ: ರಾಜ್ಯದಲ್ಲಿ ಎರಡು ಹೈಟೆಕ್ ಕಸಾಯಿಖಾನೆ ಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‍ನಲ್ಲೇ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಗುಡಿಯಿರುವ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಕುಂದಾನಗರಿಯಲ್ಲಿ ಪ್ರತಿಭಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಆಗಮಿಸಿ ಚನ್ನಮ್ಮ ಸರ್ಕಲ್‍ನಲ್ಲಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆಯಲ್ಲಿ...

ತುಮಕೂರು: ಗೋಣಿಚೀಲದಲ್ಲಿ ಕರುಗಳನ್ನು ಕಟ್ಟಿ ಕಸಾಯಿಖಾನೆಗೆ ಸಾಗಾಟ

1 year ago

ತುಮಕೂರು: ಜಿಲ್ಲೆಯಲ್ಲಿ ಜಾನುವಾರುಗಳನ್ನು ಅಮಾನವೀಯವಾಗಿ ಕೈ ಕಾಲುಗಳನ್ನು ಮುರಿದು ಗೋಣಿಚೀಲದಲ್ಲಿ ಹಾಕಿ ಕಸಾಯಿ ಖಾನೆಗೆ ಸಾಗಾಟ ಮಾಡುತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಹುಲಿಯೂರು ದುರ್ಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ರೀತಿ ನಿರ್ಧಯವಾಗಿ ದನಗಳ ಕರುಗಳನ್ನು ಕಸಾಯಿಖಾನೆಗೆ ಸಾಗಿಸುವರ ಸಂಖ್ಯೆ ಹೆಚ್ಚಾಗಿದೆ. ಸುತ್ತಮುತ್ತಲಿನ...

ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

2 years ago

– ರಾಮಚಂದ್ರಾಪುರ ಮಠದಿಂದ 24 ಲೋಡ್ ಮೇವು ಸರಬರಾಜು ಬೆಂಗಳೂರು: ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ. ರಾಜ್ಯದ ಜನುವಾರುಗಳಿಗೆ ಮೇವಿಲ್ಲ, ಅದ್ರೇ ಸರ್ಕಾರ ಮಾತ್ರ ಕಸಾಯಿಖಾನೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ...

ಉತ್ತರಪ್ರದೇಶದಲ್ಲಿ ಸರ್ಕಾರದ ವಿರುದ್ಧ ಮಾಂಸ ವ್ಯಾಪಾರಿಗಳ ಮುಷ್ಕರ

2 years ago

ಲಕ್ನೋ: ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿರೋ ಬೆನ್ನಲ್ಲೇ ಲಕ್ನೋ, ಅಲಹಾಬಾದ್ ಸೇರಿದಂತೆ ಉತ್ತರಪ್ರದೇಶದ ಹಲವು ಭಾಗಗಳಲ್ಲಿ ಮಾಂಸ ವ್ಯಾಪಾರಿಗಳು ಸರ್ಕಾರದ ವಿರುದ್ಧ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇಂದಿನಿಂದ ನಮ್ಮ ಮುಷ್ಕರವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ಎಲ್ಲಾ...