ಹೈದರಾಬಾದ್: ನಗರಸಭೆಯವರು ಮನೆ ಮುಂದೆ ಕಸ ಹಾಕಿದ್ದಕ್ಕೆ ಆಘಾತಕ್ಕೊಳಗಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಖೇಡ್ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣ್ಖೇಡ್ ನಗರಸಭೆಯ ಅಧಿಕಾರಿಗಳು ಭೂಮವ್ವ ಅವರ ಮನೆಯ ಮುಂದೆ ಡಿ.15ರಂದು ಕಸ ತಂದು ಸುರಿದಿದ್ದರು....
– ತೀವ್ರ ವಿರೋಧದ ಹಿನ್ನೆಲೆ ಪ್ರಸ್ತಾವನೆ ವಾಪಸ್ ಬೆಂಗಳೂರು: ಸಿಲಿಕಾನ್ ಸಿಟಿ ಜನತೆ ಕೊರೊನಾ ಲಾಕ್ಡೌನ್ನಿಂದ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಹೊತ್ತಲ್ಲೇ ಬಿಬಿಎಂಪಿ ಕಸ ಸಂಗ್ರಹಕ್ಕೂ ಶುಲ್ಕ ವಸೂಲಿ ಮಾಡಲು ಬಿಬಿಎಂಪಿ ಮುಂದಾಗಿತ್ತು. ಈ ಕುರಿತು...
– ಕಸ ನಿರ್ವಹಣೆಗೆ ಶುಲ್ಕ ಜಾರಿ – ಮುಂದಿನ ತಿಂಗಳಿನಿಂದ ಜಾರಿ ಸಾಧ್ಯತೆ – ವಿದ್ಯುತ್ ಬಿಲ್ ಜೊತೆ ಕಸಕ್ಕೂ ಬಿಲ್? ಬೆಂಗಳೂರು: ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯ ಅಡಿಯಲ್ಲಿರುವ ಮನೆಗಳು ಪ್ರತಿ ತಿಂಗಳು ಕಸಕ್ಕೂ...
ಮುಂಬೈ: ಮನೆಯನ್ನು ಸ್ವಚ್ಛಗೊಳಿಸಿದ ಬಳಿಕ ಮಹಿಳೆ ಕಸದ ಜೊತೆಗೆ ಸುಮಾರು 3 ಕೋಟಿ ರೂ. ಬೆಲೆಯ ಚಿನ್ನಾಭರಣವನ್ನೂ ಬಿಸಾಕಿರುವ ಅಚ್ಚರಿಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ದೀಪಾವಳಿ ಅಂಗವಾಗಿ ಮಹಿಳೆ ರೇಖಾ ಸುಲೆಕರ್ ಮನೆಯನ್ನು ಸ್ವಚ್ಛಗೊಳಿಸಿದ್ದು,...
ಉಡುಪಿ: ರಸ್ತೆ ಬದಿ ಕಸ ಹಾಕುವವರ ವಿರುದ್ಧ ಉಡುಪಿಯ ಆತ್ರಾಡಿ ಗ್ರಾಮಸ್ಥರು ಫುಲ್ ರಾಂಗ್ ಆಗಿದ್ದಾರೆ. ಕಸ ಹಾಕಬೇಡಿ ಅಂತ ಐದಾರು ವರ್ಷದಿಂದ ಬೋರ್ಡ್ ಹಾಕಿ ಮನವಿ ಮಾಡಿದರೂ ಜನ ಅದನ್ನು ಪಾಲಿಸುತ್ತಿರಲಿಲ್ಲ. ಇದೀಗ ಬೈಗುಳದ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ನಗರದ ಒಂದು ಭಾಗ ಅಕ್ಷರಶಃ ಕಸದ ತೊಟ್ಟಿಯಂತಾಗಿದೆ. ಕೇರಳಿಗರು ಇಲ್ಲಿ ತಂದು ಸುರಿಯುತ್ತಿರುವ ತ್ಯಾಜ್ಯಕ್ಕೆ ಗುಂಡ್ಲುಪೇಟೆಯ ಜನತೆ ತತ್ತರಿಸಿ ಹೋಗಿದ್ದಾರೆ. ಆದರೆ ಈ ವಿಚಾರದಲ್ಲಿ ಜಿಲ್ಲಾಡಳಿತ ಮಾತ್ರ ಕಣ್ಮುಚ್ಚಿ ಕುಳಿತಿರುವುದಕ್ಕೆ ಭಾರೀ...
ಬೆಂಗಳೂರು: ಬೆಂಗಳೂರಿನ ನಿವಾಸಿಗಳಿಗೆ ಕಹಿ ಸುದ್ದಿ. ಮುಂದಿನ ತಿಂಗಳಿಂದ ನೀವು ಮನೆ ಖರ್ಚುಗಳ ಜೊತೆ ಕಸದ ಬಿಲ್ಗೆ ಹಣ ಹೊಂದಿಸಬೇಕಾಗುತ್ತದೆ. ಲಾಕ್ಡೌನ್ ಕಷ್ಟಗಳ ನಡುವೆ ಕಸಕ್ಕೆ ಬಿಲ್ ಹಾಕಲು ಬಿಬಿಎಂಪಿ ಮುಂದಾಗಿದೆ. 2019ರ ಆಗಸ್ಟ್ನಲ್ಲಿ ಬಿಬಿಎಂಪಿ...
ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಶಾಸಕ ರಾಮದಾಸ್ ಸಭೆಯಲ್ಲಿ ಬಹಿರಂಗವಾಗಿ ಕಿತ್ತಾಡಿಕೊಂಡಿದ್ದಾರೆ. ಕಸ ವಿಲೇವಾರಿ ಘಟಕ ಸೂಯೇಜ್ ಫಾರಂ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮುಂದೆ ಜಟಾಪಟಿ ಮಾಡಿಕೊಂಡಿದ್ದಾರೆ. ಘಟಕದ...
– ಮೊದಲು ಹಾಗೂ 2ನೇ ಬಾರಿ ಸಿಕ್ಕಿಬಿದ್ದರೆ ದಂಡವೆಷ್ಟು..? – ಮಾಸ್ಕ್ಗಳನ್ನು ಕಡ್ಡಾಯವಾಗಿ ಸುಟ್ಟುಬಿಡಿ ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾಸ್ಕ್ ಬಳಕೆ ಮಾಡಲಾಗುತ್ತಿದ್ದು, ಆದರೆ ಜನ ಇದನ್ನು ಕಸದೊಂದಿಗೆ ಮಿಶ್ರಣ ಮಾಡಿಕೊಡುತ್ತಿದ್ದಾರೆ....
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಮತ್ತು ಕಸ ಎಸೆದರೆ 1,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸಾರ್ವಜನಿಕ...
ಬೆಂಗಳೂರು: ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ತಮ್ಮ ವಿಭಿನ್ನ ರೆಸಿಪಿ ಹಾಗೂ ಬ್ಯೂಟಿ ಟಿಪ್ಸ್ ಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಸದಾ ಒಂದಿಲ್ಲೊಂದು ರೆಸಿಪಿಯನ್ನು ನೆಟ್ಟಿಗರಿಗೆ ಪರಿಚಯಿಸುತ್ತಾರೆ. ಈ ಮೂಲಕ...
ಮಂಗಳೂರು: ಪಾಪವನ್ನು ಕಳೆದು ವರವನ್ನು ಕರುಣಿಸಲು ನಾಗನ ರೂಪದಲ್ಲಿ ನಿಂತ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಷಷ್ಠಿ,...
– ಇಂದೋರ್ ಮಾದರಿಯಲ್ಲಿ ಕಸ ಸಂಗ್ರಹಣೆ ಯಶಸ್ವಿ ಬೆಂಗಳೂರು: ನಗರದ ಸ್ವಚ್ಛತೆ ಹೆಚ್ಚಿಸಿ, ಕಸ ವಿಂಗಡಣೆ ಮಾಡಲು ಬಿಬಿಎಂಪಿ ಮಾಡಿರುವ ಪ್ಲಾನ್ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇಂದೋರ್ ಮಾದರಿ ಕಸ ಸಂಗ್ರಹಕ್ಕೆ ಫುಲ್ ರೆಸ್ಪಾನ್ಸ್ ಬರುತ್ತಿದೆ....
– ನಗರಸಭೆ ದಿವ್ಯ ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಘನತಾಜ್ಯ ವಿಲೇವಾರಿ ವೈಫಲ್ಯದಿಂದ ಘಟಕದಲ್ಲಿ ಬೆಂಕಿ ರಾಯಚೂರು: ದೇಶದ ರಾಜಧಾನಿ ದೆಹಲಿಯನ್ನೇ ಮೀರಿಸುವ ಮಟ್ಟಕ್ಕೆ ರಾಯಚೂರು ನಗರ ಬೆಳೆದಿದೆ. ಆದರೆ ಇದು ಅಭಿವೃದ್ಧಿಯಲ್ಲಲ್ಲಾ ಹೊಗೆಯಲ್ಲಿ ಮಾತ್ರ....
ಬೆಂಗಳೂರು: ನಗರದ ನಾಲ್ಕು ವಾರ್ಡ್ಗಳಲ್ಲಿ ಪ್ರಾಯೋಗಿಕವಾಗಿ ಇಂದೋರ್ ಮಾದರಿಯ ಕಸ ನಿರ್ವಹಣೆಯನ್ನು ಜಾರಿಗೆ ತರಲಾಗಿದೆ. ರಾತ್ರಿ ವೇಳೆಯಲ್ಲಿ ವಾಣಿಜ್ಯ ಕಟ್ಟಡಗಳಿಂದ ಕಸ ಸಂಗ್ರಹ ಮಾಡುವುದರಿಂದ ಬ್ಲಾಕ್ ಸ್ಪಾಟ್ಗಳು ಕಡಿಮೆ ಸೃಷ್ಟಿಯಾಗಲಿವೆ. ಅಲ್ಲದೆ ಇದೇ ರೀತಿಯಲ್ಲಿ ಪ್ರತಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುವುದನ್ನ ತಡೆಯಲು ಮುಂದಾಗಿರುವ ಪಾಲಿಕೆ ಭಾರೀ ಪ್ರಮಾಣದ ವಸೂಲಿಗೆ ಮುಂದಾಗಿದೆ. ಬೆಂಗಳೂರಿನಲ್ಲಿ 22 ದಿನಗಳಲ್ಲಿ ಮಾರ್ಷಲ್ಗಳು 13 ಲಕ್ಷ ರೂಪಾಯಿ ಸಂಗ್ರಹ ಮಾಡಿದ್ದಾರೆ. 2019 ಸೆಪ್ಟೆಂಬರ್ ನಿಂದ ಮಾರ್ಷಲ್ಗಳು...