Thursday, 19th September 2019

Recent News

5 hours ago

ಅನುದಾನ ಜಾಸ್ತಿಯಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬಂದೆ: ಸುಧಾಕರ್ ವ್ಯಂಗ್ಯ

ಚಿಕ್ಕಬಳ್ಳಾಪುರ: ಅನುದಾನ ಜಾಸ್ತಿಯಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬಂದೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಅನುದಾನ ಎಲ್ಲಿ ಬಂದಿದೆ? ಬಹುಶಃ ಮಂತ್ರಿಯಾಗಿದ್ದ ಎನ್.ಎಚ್.ಶಿವಶಂಕರರೆಡ್ಡಿ ಅವರಿಗೆ ಕೊಟ್ಟಿದ್ದಾರೇನೋ ಗೊತ್ತಿಲ್ಲ. ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಲಿಲ್ಲ. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದಿಂದ ಹೊರಗೆ ಬಂದೆ ಎಂದು ಅಸಮಾಧಾನ ಹೊರ ಹಾಕಿದರು. ಚಿಕ್ಕಬಳ್ಳಾಪುರ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋದರು. ಅದು ದ್ವೇಷದ ರಾಜಕಾರಣ ಅಲ್ವಾ? ರಾಮನಗರ, […]

6 hours ago

ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ: ಶಿವರಾಮ್ ಹೆಬ್ಬಾರ್

ಕಾರವಾರ: ಅನರ್ಹ ಶಾಸಕರು ಹತಾಶರಾಗಿದ್ದಾರೆ ಎನ್ನುವುದು ಕೇವಲ ಊಹಾಪೋಹ. ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು. ಶಿರಸಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸ್ವಯಂ ಘೋಷಿತ ಬುದ್ಧಿವಂತ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರಾಜಕೀಯ ದ್ವೇಷ ಪ್ರೇರಿತರಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಅವರು ಮನಸ್ಸಿಗೆ ಬಂದಂತೆ ನಿರ್ಣಯ ತೆಗೆದುಕೊಂಡಿದ್ದಾರೆ....

ಅಮಿತ್ ಶಾಗೆ ದಡ್ಡ ಎಂದು ಕರೆದರೆ, ಸಿದ್ದರಾಮಯ್ಯಗೆ ಯಾವ ಭಾಷೆಯಲ್ಲಿ ಹೇಳಬೇಕು – ಈಶ್ವರಪ್ಪ ಪ್ರಶ್ನೆ

9 hours ago

ಹಾವೇರಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಡ್ಡ ಎಂದು ಕರೆದರೆ ಅವರಿಗೆ ಯಾವ ಭಾಷೆಯಲ್ಲಿ ಹೇಳಬೇಕು ಎಂದು ಪ್ರಶ್ನಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕಾಂಗ್ರೆಸ್‍ನವರಿಗೆ ಹೋರಾಟ ಮಾಡಲು ಬರಲ್ಲ, ಬೇಕಾದ್ರೆ ಟ್ರೈನಿಂಗ್ ಕೊಡ್ತೀನಿ ಬನ್ನಿ: ರೇಣುಕಾಚಾರ್ಯ

9 hours ago

-ಕಾಂಗ್ರೆಸ್, ಜೆಡಿಎಸ್ ಕುಚು-ಕುಚು ಮಾಡಿ ಅಧಿಕಾರಕ್ಕೆ ಬಂದಿತ್ತು ದಾವಣಗೆರೆ: ಕಾಂಗ್ರೆಸ್‍ನವರ ಹೋರಾಟ ಎಂದರೆ ಬಾಡೂಟ. 500 ರೂ. ಕೊಟ್ಟು ಜನರನ್ನು ಕರೆತಂದು ಹೋರಾಟ ಮಾಡುತ್ತಾರೆ. ಕಾಂಗ್ರೆಸ್‍ನವರಿಗೆ ಹೋರಾಟ ಮಾಡಲು ಬರಲ್ಲ. ನನ್ನ ಬಳಿ ಬಂದ್ರೆ ಟ್ರೈನಿಂಗ್ ಕೊಡುತ್ತೇನೆ ಎಂದು ಕೈ ನಾಯಕರ ಪ್ರತಿಭಟನೆಯನ್ನು...

ಪಾಪ ಕಾಂಗ್ರೆಸ್ಸಿನವರಿಗೆ ನಾಯಕನನ್ನೇ ಆಯ್ಕೆ ಮಾಡೋದ್ದಕ್ಕೆ ಆಗಿಲ್ಲ: ಈಶ್ವರಪ್ಪ

17 hours ago

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಜನಾಂದೋಲನ ನಡೆಸುತ್ತಿದ್ದಾರೆ ವಿನಃ ಬೇರೆ ಉದ್ದೇಶಕ್ಕಲ್ಲ. ಪಾಪ ಕಾಂಗ್ರೆಸ್ ಅವರಿಗೆ ಅವರ ನಾಯಕ, ವಿರೋಧ ಪಕ್ಷದ ನಾಯಕ, ರಾಷ್ಟ್ರೀಯ ನಾಯಕನನ್ನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್...

ತಿಹಾರ್ ಜೈಲಿಗೆ ಡಿಕೆ ಶಿವಕುಮಾರ್

17 hours ago

ನವದೆಹಲಿ: ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಹೈ ಬಿಪಿ ಮತ್ತು ಹೈ ಶುಗರ್ ಹಿನ್ನೆಲೆಯಲ್ಲಿ ಶನಿವಾರದಿಂದ ಡಿಕೆ ಶಿವಕುಮಾರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವೈದ್ಯಾಧಿಕಾರಿಗಳು ಆರೋಗ್ಯ ಸ್ಥಿರ ಎಂಬ ವರದಿ ನೀಡಿದ...

ಸಿಎಂ ಬಿಎಸ್‍ವೈ ಹೀರೋ, ಸಿದ್ದರಾಮಯ್ಯ ವಿಲನ್, ಎಚ್‍ಡಿಕೆ ಸೈಡ್ ಆ್ಯಕ್ಟರ್- ನಳಿನ್ ಕುಮಾರ್ ಕಟೀಲ್

1 day ago

ಕಾರವಾರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೀರೋ, ಸಿದ್ದರಾಮಯ್ಯ ವಿಲನ್ ಹಾಗೂ ಎಚ್.ಡಿ ಕುಮಾರಸ್ವಾಮಿ ಸೈಡ್ ಆ್ಯಕ್ಟರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ...