Tuesday, 19th November 2019

Recent News

4 weeks ago

ಕಾಂಗ್ರೆಸ್ ಮುಖಂಡನ ಕಾರ್ ಲೋಗೋ ಕದ್ದ ಕಳ್ಳರು

ಮೈಸೂರು: ಕಳ್ಳರು ಕಾರನ್ನು ಕದಿಯುವುದನ್ನು ನೋಡಿರುತ್ತೇವೆ. ಆದರೆ ಮೈಸೂರಿನಲ್ಲಿ ಕಳ್ಳರು ಐಷಾರಾಮಿ ಕಾರುಗಳ ಲೋಗೋವನ್ನು ಕದಿಯಲು ಶುರುಮಾಡಿದ್ದಾರೆ. ಮಾಜಿ ಸಿ.ಎಂ ಸಿದ್ದರಾಮಯ್ಯನವರ ಆಪ್ತ ಹಾಗು ಸ್ಥಳೀಯ ಕಾಂಗ್ರೆಸ್ ಮುಖಂಡ, ಸಿ.ಎನ್ ಮಂಜೇಗೌಡ ಎಂಬುವರಿಗೆ ಸೇರಿದ ಬಿ.ಎಂ.ಡಬ್ಲ್ಯು ಕಾರಿನ ಲೋಗೋ ವನ್ನು ಬೆಳಗ್ಗಿನ ಜಾವ ಬಂದ ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಐಷಾರಾಮಿ ಕಾರುಗಳ ಲೋಗೋಗಳನ್ನು ಮಾತ್ರ ಕದಿಯುವ ಕಳ್ಳರು, ಇಂದು ಬೆಳಗ್ಗಿನ ಜಾವ ಮಂಜೇಗೌಡರು ತಮ್ಮ ನಿವಾಸದ ಮುಂದೆ ನಿಲ್ಲಿಸಿದ್ದ ಬಿಳಿ ಬಣ್ಣದ […]

2 months ago

ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ – ಎರಡು ತಂಡಗಳ ನಡುವೆ ಮಾರಾಮಾರಿ

ಮಂಗಳೂರು: ಎರಡು ತಂಡಗಳ ನಡುವೆ ಮಾರಾಮಾರಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶೂಟೌಟ್ ನಡೆಸಿದ ಘಟನೆ ಮಂಗಳೂರು ನಗರ ಹೊರವಲಯದ ಉಳ್ಳಾಲದ ಮಕ್ಕಚ್ಚೇರಿ ಕಿಲೇರಿಯಾ ನಗರದಲ್ಲಿ ನಡೆದಿದೆ. ಇರ್ಷಾದ್(17) ಗುಂಡೇಟಿನಿಂದ ಗಾಯಗೊಂಡ ಸ್ಥಳೀಯ ನಿವಾಸಿ. ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ ಉಂಟಾಗಿದ್ದು, ಈ ಕಾರಣದಿಂದಾಗಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆಯುತ್ತಿತ್ತು. ಈ ವೇಳೆ ಕಾಂಗ್ರೆಸ್...

ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಕಾರಿಂದಿಳಿದು ರಾಹುಲ್ ಜಿಂದಾಬಾದ್ ಅಂದ್ರು ಬೇಳೂರು!

6 months ago

ಶಿವಮೊಗ್ಗ: ಲೋಕಸಭಾ ಚುನಾವಣೆ ಮುಗಿದರೂ ಮೋದಿ ಘೋಷಣೆಯ ಅಬ್ಬರ ಮುಗಿಯಲಿಲ್ಲ. ಸಾಗರದಲ್ಲಿ ಕಾಂಗ್ರೆಸ್ ಮುಖಂಡ ಕಾರಿಗೆ ಅಡ್ಡ ಹಾಕಿ ಮೋದಿ ಎಂದು ಘೋಷಣೆ ಕೂಗಲಾಗಿದೆ. ಶುಕ್ರವಾರ ರಾತ್ರಿ ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಕಾರಿಗೆ ಅಡ್ಡಹಾಕಿ ಮೋದಿ...

ಆಸ್ತಿಗಾಗಿ ಹೆತ್ತವರನ್ನೇ ಕೂಡಿ ಹಾಕಿ ಹೊಡೆಯುತ್ತಿದ್ದ ಕಾಂಗ್ರೆಸ್ ಮುಖಂಡ!

7 months ago

– ಸಹೋದರಿಯರಿಂದ ಸಹೋದರನ ಮೇಲೆ ಆರೋಪ ಬೆಂಗಳೂರು: ಆಸ್ತಿಯನ್ನು ಬರೆದುಕೊಡದ್ದಕ್ಕೆ ಸಿಟ್ಟಾಗಿ ತಂದೆ, ತಾಯಿಯನ್ನು ಗೃಹ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ ಆರೋಪ ಕಾಂಗ್ರೆಸ್ ಮುಖಂಡನ ಮೇಲೆ ಕೇಳಿ ಬಂದಿದೆ. ಸಹೋದರನಾದ ತೇಜುಮೂರ್ತಿ ನಮ್ಮ ತಂದೆ ಹಿರಪ್ಪ(80), ತಾಯಿ ಲಕ್ಷ್ಮಮ್ಮ(67) ಮೇಲೆ ಹಲ್ಲೆ...

ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು: ಮೈಸೂರು ಕಾಂಗ್ರೆಸ್ ನಾಯಕ

8 months ago

ಮೈಸೂರು: ನಮ್ಮನ್ನ ಸಸ್ಪೆಂಡ್ ಮಾಡಿದ್ರು ಪರವಾಗಿಲ್ಲ. ನಾನು ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು ಎಂದು ಮೈಸೂರಿನ ಕೆ.ಆರ್ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ. ಸುಮಲತಾ ಎಂಪಿ ಆಗೋಕೆ ಸೂಕ್ತ ಅಭ್ಯರ್ಥಿ. ನಾವು ಒಳ್ಳೆಯ ಅಭ್ಯರ್ಥಿ ಜೊತೆ...

ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

9 months ago

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...

ಕಾಂಗ್ರೆಸ್ ಮುಖಂಡನಿಂದ್ಲೇ ಮಗಳಿಗೆ ಕಿರುಕುಳ- ಪ್ರೀತ್ಸಿ ಮದ್ವೆಯಾದಾಕೆ ತಂದೆಗೆ ಮನವಿ

12 months ago

ಹಾವೇರಿ: ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಮಗಳಿಗೆ ಕಾಂಗ್ರೆಸ್ ಮುಖಂಡನೊಬ್ಬ ಕಿರುಕುಳ ಕೊಡುತ್ತಿದ್ದು, ರಕ್ಷಣೆಕೋರಿ ಹಾವೇರಿ ಎಸ್‍ಪಿ ಕಚೇರಿಗೆ ನವಜೋಡಿ ಆಗಮಿಸಿದ್ದಾರೆ. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೆರೆಮಲ್ಲಾಪುರದ ಜಯವರ್ದನ್ ಹಾಗೂ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ನಿಖಿತಾ ಮಹಾನಶೆಟ್ಟರ್...

ತಾನು ಹೋಗುವಾಗ ಎದ್ದು ನಿಂತು ನಮಸ್ಕಾರ ಮಾಡದ ವೃದ್ಧನಿಗೆ `ಕೈ’ ಮುಖಂಡನಿಂದ ಹಲ್ಲೆ

2 years ago

ಕಲಬುರಗಿ: ತನ್ನ ಕಾರು ಬಂದಾಗ ಎದ್ದು ನಿಂತು ಮರ್ಯಾದೆ ಕೊಡದಿರುವುಕ್ಕೆ, ವೃದ್ಧನ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಹಸನಾಪುರ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೀತಾರಾಂ ಸುಬೇದಾರ್ ಗ್ರಾಮದಲ್ಲಿ ಹೋಗುವಾಗ ಲಕ್ಕಪ್ಪ...